ಉಡುಪಿ : ಉಡುಪಿ ಮಲ್ಪೆ ಠಾಣೆಯ ಮಹಿಳಾ ಪಿಎಸ್ಐ ಸುಷ್ಮಾ ಹಾಗೂ ಹೋಂಗಾರ್ಡ್ ಸಿಬಂದಿ ಜಾವೇದ್ ಅವರ ಮೇಲೆ ಮೇಲೆ ಮಾರಕಾಸ್ತ್ರಗಳೊಂದಿಗೆ ತಂಡ ದಾಳಿ ನಡೆಸಿದ ಘಟನೆ ಭಾನುವಾರ ತಡ ರಾತ್ರಿ ನಡೆದಿದೆ. ಪಿಎಸ್ಐ...
ಉಡುಪಿ, ಫೆಬ್ರವರಿ 10 : ಜನ ಸಾಮಾನ್ಯರಿಗೆ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವುದರೊಂದಿಗೆ ಹೆಚ್ಚಿನ ಪ್ರಗತಿ ಸಾಧಿಸಿ ಬೇರೆ ಜಿಲ್ಲೆಗೆ ಮಾದರಿಯಾಗಬೇಕು ಎಂದು ಆರೋಗ್ಯ ಮತ್ತು ಕುಟುಂಬ...
ಉಡುಪಿ ಫೆಬ್ರವರಿ 10: ಕಾಪುವಿನ ಬಂಗ್ಲೆ ಮೈದಾನ ಬಳಿಯಿರುವ ನೂತನ ಆಡಳಿತಸೌಧಕ್ಕೆ ಬರುವ ಜನರಿಗೆ ಅಲ್ಲಿ ಎಲ್ಲಾ ಬಸ್ ಗಳಿ ನಿಲುಗಡೆ ನೀಡಬೇಕೆಂಬ ಆರ್ ಟಿಓ ಸೂಚನೆ ಇದ್ದರೂ ಕ್ಯಾರೆ ಮಾಡದೆ ಇದ್ದ ಬಸ್ ಚಾಲಕರಿಗೆ...
ಉಡುಪಿ ಫೆಬ್ರವರಿ 10: ನಮಾಜ್ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉಡುಪಿಯ ಅಂಜುಮನ್ ಮಸೀದಿಯಲ್ಲಿ ನಡೆದಿದೆ. ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು ಗುರುತಿಸಲಾಗಿದೆ. ಮುಸ್ತಾಕ್ ಅವರು ಮಧ್ಯಾಹ್ನ ಜುಮಾ ನಮಾಝ್ಗಾಗಿ...
ಉಡುಪಿ : ನಾಡನ್ನು ತಲ್ಲಣಗೊಳಿಸಿದ್ದ ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿಯ ಪರೋಲ್ ಅರ್ಜಿಯನ್ನು ಮಾನ್ಯ ನ್ಯಾಯಾಲಯ ತಿರಸ್ಕೃರಿಸಿದೆ. ನೇಜಾರಿನಲ್ಲಿ ತಾಯಿ, ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ...
ಉಡುಪಿ, ಫೆಬ್ರವರಿ 08 : ನಗರದ ಚಿತ್ತರಂಜನ್ ಸರ್ಕಲ್ ಬಳಿ ಚಿನ್ನದ ಅಂಗಡಿಯೊಂದರಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ,...
ಉಡುಪಿ, ಫೆಬ್ರವರಿ 08 : ಸರಕಾರ ಜಾರಿಗೆ ತಂದಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಮಸ್ಯೆಯನ್ನು ಹೊತ್ತುತಂದ ಜನಸಾಮಾನ್ಯರಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ತಿಳಿಸಿದರು. ಬ್ರಹ್ಮಾವರದ...
ಉಡುಪಿ, ಫೆಬ್ರವರಿ 07: ಉಡುಪಿ ಉಪನೋಂದಾವಣೆ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ, ತಾಲೂಕು ಕಚೇರಿಗಳಲ್ಲಿ ಭ್ರಷ್ಟಾ ಚಾರ ತಾಂಡವಾಡುತ್ತಿದೆ ಎಂದು ಇತ್ತೀಚೆಗೆ ವಕೀಲರೋಬ್ಬರು ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಗೆ ದೂರು ನೀಡಿದ್ದರು. ಈ...
ಉಡುಪಿ : ದಶಕದಿಂದ ತಣ್ಣಗಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಆ್ಯಕ್ಟೀವ್ ಆಗಿದ್ದು ಉಡುಪಿಯ ಬೈಂದೂರು ಭಾಗದಲ್ಲಿ ಓಡಾಟ ಆರಂಭವಾಗಿದೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲ್ಲೂರು ಪೊಲೀಸ್ ಠಾಣಾ...
ಉಡುಪಿ, ಫೆಬ್ರವರಿ 06: ಪೊಲೀಸ್ ಠಾಣೆಗಳಲ್ಲಿ ಹಳೆಯ ವಾಹನಗಳ ಹರಾಜು ನಡೆಯುತ್ತದೆ. ಆದರೆ ಉಡುಪಿಯ ಈ ಪೊಲೀಸ್ ಠಾಣೆಯಲ್ಲಿ ಕೋಳಿ ಅಂಕದ ಕೋಳಿಗಳ ಹರಾಜು ನಡೆದಿದೆ. ಜನ ತಾ ಮುಂದು ಅಂತ ಬಂದು ಒಳ್ಳೆ ರೇಟ್...