ಕೊಲ್ಲೂರು ಮೇ 11: ಯುವತಿಯೊಬ್ಬಳ ಮೇಲೆ ಅತ್ಯಾಚಾರಾ ಮಾಡಿದ್ದಲ್ಲದೆ ಆರೋಪಿಯ ಜೊತೆಗಿದ್ದ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ಸಮೀಪದ ನಿವಾಸಿ ಮಂಜುನಾಥ (24)...
ಬೆಂಗಳೂರು ಮೇ 10 : ಕೊನೆಗೂ ರಾಜ್ಯದಲ್ಲಿ ಮಳೆ ಆರ್ಭಟ ಪ್ರಾರಂಭವಾಗುವ ಮುನ್ಸೂಚನೆ ಬಂದಿದ್ದು, ಮುಂಗಾರು ಪೂರ್ವದ ಮಳೆ ಆರಂಭವಾಗುವ ಸಾಧ್ಯತೆ ಇದ್ದು, ಇದೇ 11ರಿಂದ 14ರ ವರೆಗೆ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ...
ಉಡುಪಿ ಮೇ 09: ಕರಾವಳಿಯ ಜಿಲ್ಲೆಗಳಲ್ಲಿ ಮದುವೆ ಸೀಸನ್ ಮುಗಿದಿದ್ದು, ಇದರ ನಡುವೆಯೇ ಶಂಕರಪುರಮಲ್ಲಿಗೆಯ ರೇಟ್ ದಿಢೀರ್ ಕುಸಿತ ಕಂಡಿದೆ. ಕರಾವಳಿಯಲ್ಲಿ ಯಾವುದೇ ಕಾರ್ಯಕ್ರಮಕ್ಕೂ ಶಂಕರಪುರ ಮಲ್ಲಿಗೆ ಇಲ್ಲದೆ ಕಾರ್ಯಕ್ರಮ ನಡೆಯುವುದಿಲ್ಲ. ಹಿಗಾಗಿ ಬೇಸಿಗೆ ಕಾಲದಲ್ಲಿ...
ಬೆಂಗಳೂರು ಮೇ 09: SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...
ಉಡುಪಿ, ಮೇ 08: ಪಟಾಕಿ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಸ್ಪೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಉಡುಪಿ ಮೇ 08: ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26)...
ಕಾರ್ಕಳ ಮೇ 06: ಭಾರೀ ವಿವಾದಕ್ಕೆ ಕಾರಣವಾಗಿ ಇದೀಗ ಕೋರ್ಟ್ ಮೆಟ್ಟಿಲೇರಿರುವ ವಿವಾದಿಕ ಪರಶುರಾಮ ಥೀಂ ಪಾರ್ಕ್ನ ಇರುವ ಬೈಲೂರು ಸಮೀಪದ ಉಮಿಕ್ಕಳ ಗುಡ್ಡದಲ್ಲಿ ನಿನ್ನೆ ಬೆಂಕಿ ಅವಘಡ ಸಂಭವಿಸಿದೆ. ಗುಡ್ಡದ ತಳದಲ್ಲಿ ಅಪರಾಹ್ನ 3ರ...
ಉಡುಪಿ, ಮೇ 05 : ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು....
ಬೆಂಗಳೂರು ಮೇ 04: ಕಾರ್ಕಳದ ಬೈಲೂರಿನಲ್ಲಿ ನಿರ್ಮಾಣವಾಗಿರುವ ಪರುಶುರಾಮ ಥೀಂ ಪಾರ್ಕ್ ಸಂಬಂಧಿಸಿದಂತೆ ಇದೀಗ ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ ಆದೇಶ ನೀಡಿದೆ. ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್...
ಉಡುಪಿ, ಮೇ 03 : ಉಡುಪಿ ನಗರವಾಸಿಗಳು ನೀರನ್ನು ಕುದಿಸಿ ಕುಡಿಯುವಂತೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನೀರಿನ ಮೂಲಗಳಾದ ಸ್ವರ್ಣಾ ನದಿ, ಬಜೆ ಹಾಗೂ ಶೀರೂರು...