ಮಂಗಳೂರು ಫೆಬ್ರವರಿ 23: ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ನಡುವೆ ಇದೀಗ ಹವಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು, ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ಐದು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ...
ಉಡುಪಿ ಫೆಬ್ರವರಿ 22: ಬೀಡ ತೆಗೆದುಕೊಳ್ಳಲು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟಮೆ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ಸಂಭವಿಸಿದೆ. ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್...
ಉಡುಪಿ ಫೆಬ್ರವರಿ 22: ಖಾಸಗಿ ಜಾಗದಲ್ಲಿದ್ದ ಶಿಲುಬೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ...
ಮಲ್ಪೆ ಫೆಬ್ರವರಿ 21: ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬೋಟ್ ಸಂಪೂರ್ಣ ಸುಟ್ಟು ಹೋದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಮಲ್ಪೆಯ...
ಉಡುಪಿ ಫೆಬ್ರವರಿ 20: ಹೃದಯಾಘಾತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಣಿಪಾಲದ ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮಾಲಕ ರಾಘವೇಂದ್ರ ಭಂಡಾರಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಬಂಟ್ವಾಳದ ವಿಟ್ಲದ ಮಾಜಿ ಸೈನಿಕ ಕೆ.ಎನ್. ಶಾಂಭ ಭಂಡಾರಿಯವರ ಪುತ್ರ ರಾಘವೇಂದ್ರ...
ಉಡುಪಿ ಫೆಬ್ರವರಿ 20: ಸಂಗೀತ ವಾದ್ಯ ಕಲಾವಿದರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೈಲಕೆರೆಯಲ್ಲಿ ನಡೆದಿದೆ. ಮೃತರನ್ನು ಬೈಲಕೆರೆಯ ರಾಮಕೃಷ್ಣ ದೇವಾಡಿಗ ಅವರ ಪುತ್ರ ಸಂಗೀತ ಕಲಾವಿದ ಅಶ್ವಥ್ (32) ಎಂದು ಗುರುತಿಸಲಾಗಿದೆ....
ಪಡುಬಿದ್ರಿ ಫೆಬ್ರವರಿ 20: ರೈಲ್ವೆ ಹಳಿಯ ಲಿಂಕಿಂಗ್ ನ ಕಬ್ಬಿಣಗಳನ್ನು ತೆಗೆದ ಮಕ್ಕಳ ಮೇಲೆ ರೈಲ್ವೆ ಗ್ಯಾಂಗ್ ಮ್ಯಾನ್ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಅವರಾಲು ಮಟ್ಟು ಪ್ರದೇಶಕ್ಕೆ ಸಂಸದ ಕೋಟ ಶ್ರೀನಿವಾಸ...
ಉಡುಪಿ ಫೆಬ್ರವರಿ 18: ಎರಡು ದ್ವಿಚಕ್ರವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸಾವನಪ್ಪಿದ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಯಾಮುಯೆಲ್...
ಪಡುಬಿದ್ರಿ ಫೆಬ್ರವರಿ 17: ರೈಲ್ವೆ ಹಳಿಯ ಲಿಂಕಿಂಗ್ ಕಬ್ಬಿಣವನ್ನು ಕದ್ದಿ ಆರೋಪದ ಮೇಲೆ ಅಪ್ರಾಪ್ತ ಶಾಲಾ ಮಕ್ಕಳಿಬ್ಬರ ಮೇಲೆ ನಡೆಸಿ ಅದರ ವಿಡಿಯೋ ವೈರಲ್ ಮಾಡಿದ ಆರೋಪದ ಮೇಲೆ ರೈಲ್ವೆ ಗ್ಯಾಂಗ್ ಮನ್ ಮೇಲೆ ಪಡುಬಿದ್ರಿ...
ಕಾರ್ಕಳ ಫೆಬ್ರವರಿ 15: ಚಾರ್ಚ್ ಗಿಟ್ಟ ಮೊಬೈಲ್ ಪೋನ್ ಸ್ಪೋಟಗೊಂಡ ಪರಿಣಾಮ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ...