ಕಾರ್ಕಳ ನವೆಂಬರ್ 14: 15 ಲಕ್ಷ ಮೌಲ್ಯದ ಗೋವಾದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದ ಘಟನೆ ಕಾರ್ಕಳ ತಾಲೂಕು ಬೋಳ ಗ್ರಾಮದ ಅಬ್ಯನಡ್ಕದಲ್ಲಿ ನಡೆದಿದೆ. ದಾಳಿ ವೇಳೆ ಆರೋಪಿಗಳಾದ ಆದಿ...
ಪ್ರಸಕ್ತ ವಿಶೇಷ ರೈಲು ‘ಮಡಗಾಂವ್ ನಿಂದ ವೇಲಂಕಣಿ’ಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ಸದ್ರಿ ರೈಲನ್ನು ವಾರಕ್ಕೊಮ್ಮೆ ಕರ್ನಾಟಕ ಕರಾವಳಿ ಮಾರ್ಗವಾಗಿ ಚಲಿಸಲು ನಿಯಮಿತಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ...
ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಉಡುಪಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ 3 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ಮೂಲದ ಪ್ರವೀಣ್ ಕುಮಾರ್(20)...
ಉಡುಪಿ : ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೋಟೇಶ್ವರದ ರಥಬೀದಿಯ ರಸ್ತೆ ದುರಸ್ತಿ ಸಂದರ್ಭದಲ್ಲಿ ಪತ್ತೆಯಾಗಿದ್ದ ಆದರೆ ಪ್ರಸ್ತುತ ಅನುಪಲಬ್ಧವಾಗಿರುವ ಶಾಸನವನ್ನು ನಿವೃತ್ತ ಹಿಂದಿ ಉಪನ್ಯಾಸಕರು ಮತ್ತು ಸಂಶೋಧಕರಾಗಿರುವ ಡಾ. ಕೆ.ಎಸ್.ಎನ್ ಉಡುಪ ಅವರು ಅಧ್ಯಯನಕ್ಕೆ...
ತೆಕ್ಕಟ್ಟೆ ನವೆಂಬರ್ 12: ಟಿಪ್ಪರ್ ಲಾರಿ ಚಾಲಕನ ಅಜಾರಗರೂಕತೆಯ ಚಾಲನೆಯಿಂದಾಗಿ ಸರಣಿ ಅಪಘಾತ ಸಂಭವಿಸಿದ ಘಟನೆ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಣ್ಸೆಮಕ್ಕಿ – ಹಾಲಾಡಿ ಪ್ರಮುಖ ಸಂಪರ್ಕ ರಸ್ತೆಯಲ್ಲಿ ನಡೆದಿದೆ. ಹುಣ್ಸೆಮಕ್ಕಿಯಿಂದ ತೆಕ್ಕಟ್ಟೆ...
ಉಡುಪಿ : ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂದನೀಯ ಡಾ. ಸಿ. ಲಾರೆನ್ಸ್ ಡಿಸೋಜ (75) ಮಂಗಳವಾರ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. 1948 ನವೆಂಬರ್ 28ರಂದು ಉಡುಪಿಯ ಶಿರ್ವ...
ಉಡುಪಿ ನವೆಂಬರ್ 12: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಒಂದು ವರ್ಷ, ಕಳೆದ ವರ್ಷ ಇದೇ ದಿನ ಎಂದಿನಂತೆ ಇದ್ದಿದ್ದ ಉಡುಪಿ ಜಿಲ್ಲೆಯಲ್ಲಿ ಈ ಘಟನೆ ಎಲ್ಲರನ್ನೂ ದಿಗ್ಬ್ರಮೆಗೆ ದೂಡಿತ್ತು....
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರನ್ನು ಉಡುಪಿ ಎಸ್ಪಿ...
ಉಡುಪಿ ನವೆಂಬರ್ 11: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ (45)ನನ್ನು ಕಾರ್ಕಳ ಪೊಲೀಸರು ಕಾರ್ಕಳ ನಗರ ಪೊಲೀಸರು...
ಉಡುಪಿ ನವೆಂಬರ್ 10: ಮಹಿಳೆಯನ್ನು ಚುಡಾಯಿಸಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಠಾಣೆಯಲ್ಲಿ ಸಾವನಪ್ಪಿದ ಘಟನೆ ನಡೆದಿದ್ದು, ಇದೀಗ ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಿದೆ ಎಂದು ಉಡುಪಿ ಎಸ್ಪಿ ಡಾ....