ಉಡುಪಿ : ಭಾರಿ ಜಿದ್ದಾಜಿದ್ದಿನ ಕ್ಷೇತ್ರವಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೂ ಶಾಂತಿಯುತ ಮತದಾನ ನಡೆದಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಮ್ಮ ಮತ ಕ್ಷೇತ್ರವಾದ...
ಉಡುಪಿ ಎಪ್ರಿಲ್ 23: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ಸಂಭವಿಸಿದೆ. ಮೃತ ಯುವಕನನ್ನು ಕೋಟ...
ಉಡುಪಿ : ಕೇರಳದ ಚಿತ್ರ ನಿರ್ಮಾಪಕರೊಬ್ಬರ ಮನೆಯಿಂದ ಒಂದು ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಆರೋಪಿ ಉಡುಪಿ ಕುಂದಾಪುರದಲ್ಲಿ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ. ಬಿಹಾರಕ್ಕೆ ಚಿನ್ನ ಸಾಗಿಸುತ್ತಿದ್ದ ಈ ಅಂತರ್ ರಾಜ್ಯ ಕಳವು ಆರೋಪಿಯೋರ್ವನನ್ನು ಕೋಟ...
ಉಡುಪಿ, ಏಪ್ರಿಲ್ 22: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದ್ದು, ಸ್ಥಳೀಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಮುಖಂಡರರು, ಕಾರ್ಯಕರ್ತರು, ಸ್ಟಾರ್ ಕ್ಯಾಂಪೇನರ್ಸ್ಗಳು, ಮೆರವಣಿಗೆ ಅಯೋಜಕರು ಸೇರಿದಂತೆ...
ಉಡುಪಿ, ಏಪ್ರಿಲ್ 22 : ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನವು ಏಪ್ರಿಲ್ 26 ರಂದು ನಡೆಯಲಿದೆ....
ಉಡುಪಿ: ಭಾರಿ ನಿರೀಕ್ಷೆಯ ಲೋಕಸಭಾ ಚುನಾವಣೆಯ ಸಮರಕ್ಕೆ ಇನ್ನು ಮೂರೇ ದಿನಗಳು ಬಾಕಿ ಇವೆ. ರಾಜ್ಯ, ದೇಶಾದ್ಯಾದ್ಯಂತ ಬಿರುಸಿನ ಪ್ರಚಾರ ನಡೆಯುತ್ತಿದೆ ಆದರೆ ದಕ್ಷಿಣ ಕನ್ನಡ ,ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಾವುದೇ...
ಉಡುಪಿ : ಉಡುಪಿ ಯ ಮಲ್ಪೆ ಬೀಚ್ಗೆ ಮಂಡ್ಯದಿಂದ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಕಲಿಯುತ್ತಿದ್ದು,...
ಮಂಗಳೂರು : ಜೀ ಕನ್ನಡ ವಾಹಿನಿಯ Drama Juniors Season 5 ನಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ, ಕುಣಿಗಲ್ನ ವಿಷ್ಣುDrama Juniors ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಭಾನುವಾರ ಸೀಸನ್ 5ರ ವಿಜೇತರು ಯಾರು ಎಂಬುದನ್ನು ಘೋಷಿಸುವ...
ಉಡುಪಿ ಎಪ್ರಿಲ್ 21: ಮಲ್ಪೆ ಬೀಚ್ ನಲ್ಲಿ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಮಂಡ್ಯದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಐವರು ಗೆಳೆಯರೊಂದಿಗೆ ಪ್ರವಾಸಕ್ಕೆ ಬಂದಿದ್ದ ನಾಗೇಂದ್ರ ಮಲ್ಪೆ ಸಮುದ್ರ...
ಉಡುಪಿ ಎಪ್ರಿಲ್ 20: ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಶನಿವಾರ ಸಂಜೆ ನಡೆದಿದೆ. ಮೃತರು ಬಾಗಲಕೋಟೆ...