ಉಡುಪಿ ಮೇ 23: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಮುಂದಿನ 24 ಗಂಟೆಯೊಳಗೆ ಕಣದಿಂದ ಹಿಂದೆ ಸರಿಯದಿದ್ದರೆ ಪಕ್ಷದ ಶಿಸ್ತು ಉಲ್ಲಂಘಿಸಿದ ಆಧಾರದ ಮೇಲೆ ಅವರ ವಿರುದ್ಧ...
ಉಡುಪಿ, ಮೇ 22 : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ 15-ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನದ ಮತ ಎಣಿಕೆ ಕಾರ್ಯವು ಜೂನ್ 4 ರಂದು ನಗರದ ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ. ಮತ...
ಬೈಂದೂರು ಮೇ 21 : ಕಾಲೇಜಿಗೆ ಸೇರಲು ಶಾಲೆಯಲ್ಲಿ ಟಿಸಿ(ವರ್ಗಾವಣೆ ಪತ್ರ ) ನೀಡಲು ನಿರಾಕರಿಸಿದ್ದಾರೆ ಎಂಬ ಕಾರಣಕ್ಕೆ ಎಸೆಸೆಲ್ಸಿ ಉತ್ತೀರ್ಣ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಶಿರೂರು ಗ್ರಾಮದಲ್ಲಿ ನಡೆದಿದೆ. ಮೃತ...
ಉಡುಪಿ, ಮೇ.20: ಕರಾವಳಿಯಲ್ಲಿ ಮುಂಗಾರು ಪೂರ್ವದ ಮಳೆ ಸುರಿಯುತ್ತಿದ್ದು, ಧಾರ್ಮಿಕ ಕಾರ್ಯಕ್ರಮಗಳು ಇನ್ನೂ ಕರಾವಳಿಯ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಈ ನಡುವೆ ಕರಾವಳಿ ಜಿಲ್ಲೆ ಉಡುಪಿಯಲ್ಲಿ ನಡೆದ ದೈವ ಕೋಲದ ಸೇವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಉಡುಪಿ ಮೇ 19: ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89) ಮೇ 19 ರಂದು ನಿಧನರಾಗಿದ್ದಾರೆ. ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ),...
ಮಂಗಳೂರು ಮೇ 18: ನಾವು ಏನು ಮಾಡಿದ್ರು ಇಲ್ಲಿನ ಕಾರ್ಯಕರ್ತರು ಮತ ಹಾಕುತ್ತಾರೆ ಅನ್ನೋ ಭಾವನೆ ನಮ್ಮ ರಾಜ್ಯ ನಾಯಕರಿಗೆ ಬಂದಿದ್ದು, ಹಿಂದುತ್ವದ ಆಧಾರದಲ್ಲಿ ಏನೇ ಮಾಡಿದ್ರು ಇಲ್ಲಿ ನಡೆಯುತ್ತೆ ಅನ್ನೋ ಭಾವನೆಯಿದೆ ಒಂದು ರೀತಿ...
ಉಡುಪಿ, ಮೇ 17 : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಜಾಹೀರಾತುದಾರರು ಅಳವಡಿಸಿರುವ ಕೆಲವೊಂದು ಜಾಹೀರಾತು ಫಲಕಗಳ ಸ್ಟ್ರಕ್ಚರ್ ಗಳು ತುಂಬಾ ಹಳೆಯದಾಗಿದ್ದು, ತುಕ್ಕು ಹಿಡಿದಿರುವುದು ಕಂಡು ಬಂದಿರುತ್ತದೆ. ಗಾಳಿ...
ಉಡುಪಿ, ಮೇ 17 : ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ಹೋಗಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ(20) ಎಂದು ಗುರುತಿಸಲಾಗಿದ್ದು, ಎಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು...
ಉಡುಪಿ, ಮೇ 17 ಜನಸಾಮಾನ್ಯರ ಬಾಯಲ್ಲಿ ನಿರೂರಿಸುವ ದೇಹಕ್ಕೆ ಪೌಷ್ಠಿಕತೆ ಒದಗಿಸುವ ಹಣ್ಣುಗಳ ರಾಜನೆಂದು ಪ್ರಸಿದ್ಧಿ ಪಡೆದಿರುವ ವಿವಿದ ಬಗೆಯ ಮಾವಿನ ಹಣ್ಣಿನ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉಡುಪಿ ನಗರದ ದೊಡ್ಡಣ್ಣಗುಡ್ಡೆ ಕ್ಷೇತ್ರದ ರೈತ...
ಉಡುಪಿ, ಮೇ 17 : ವಿಶೇಷಚೇತನರು ಅಂಗವೈಕಲ್ಯತೆಯನ್ನು ಮರೆತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡುತ್ತಿದ್ದು, ಅವರ ಬದುಕಿಗೆ ಪೂರಕವಾಗುವ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಇಡೀ ಸಮಾಜ ಅವರ ಜೊತೆಗೂಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ...