ಕಾರ್ಕಳ ಫೆಬ್ರವರಿ 15: ಚಾರ್ಚ್ ಗಿಟ್ಟ ಮೊಬೈಲ್ ಪೋನ್ ಸ್ಪೋಟಗೊಂಡ ಪರಿಣಾಮ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ...
ಉಡುಪಿ ಫೆಬ್ರವರಿ 15: ಫೆಬ್ರವರಿ 17 ರಂದು ಉಡುಪಿಯಿಂದ ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ತೆರಳುತ್ತಿರುವ ವಿಶೇಷ ರೈಲು ಕೇವಲ 15 ನಿಮಿಷದಲ್ಲಿ ಫುಲ್ ಆಗಿದೆ. ಫೆಬ್ರವರಿ 17 ರಂದು ಮಧ್ಯಾಹ್ನ ಉಡುಪಿಯಿಂದ ಹೊರಡುವ ರೈಲು ಫೆಬ್ರವರಿ...
ಗಂಗಾವತಿ ಫೆಬ್ರವರಿ 14: ದೇಗುಲಗಳ ನಿರ್ಮಾಣದಲ್ಲಿ ಹೆಸರು ಮಾಡಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್ಸ್ಟ್ರಕ್ಷನ್ ಮಾಲೀಕ, ಯುವ ಇಂಜಿನಿಯರ್ ಗಂಗಾವತಿಯ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಬ್ರಹ್ಮಾವರದ ವಿನಯ್ ಕುಮಾರ್ (38) ಎಂದು...
ಉಡುಪಿ ಫೆಬ್ರವರಿ 13: ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಉಡುಪಿಯಿಂದ ವಿಶೇಷ ರೈಲು ಫೆಬ್ರವರಿ 17 ರಂದು ಹೊರಡಲಿದೆ. ಫೆಬ್ರವರಿ 14 ರಿಂದ ಈ ರೈಲಿನ ಟಿಕೆಟ್ ಬುಕ್ಕಿಂಗ್ ಪ್ರಾರಂಭವಾಗಲಿದೆ ಎಂದು...
ಉಡುಪಿ, ಫೆಬ್ರವರಿ 13 : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ...
ಉಡುಪಿ ಫೆಬ್ರವರಿ 12: ಬಸ್ ಚಾಲಕನಿಗೆ ಡ್ರೈವಿಂಗ್ ವೇಳೆ ಹಠಾತ್ ಎದೆ ನೋವು ಕಾಣಿಸಿಕೊಂಡ ಪರಿಣಾಮ ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗೆ ಇಳಿದು ನಿಂತ ಘಟನೆ ಸಂಭವಿಸಿದೆ. ತೆಂಕ ಎರ್ಮಾಳಿನ ಮಸೀದಿ ಬಳಿ ಉಡುಪಿಯತ್ತ ಹೋಗುತ್ತಿದ್ದ...
ಉಡುಪಿ ಫೆಬ್ರವರಿ 12: ರಾಜ್ಯದಲ್ಲಿ ಕಾನೂನನ್ನು ಕಾಯಬೇಕಾದವರೇ ಕೊಲ್ಲುತ್ತಿದ್ದಾರೆ. ಯಾರೇ ಕಿಡಿಗೇಡಿಗಳು ತಪ್ಪು ಮಾಡಿದ್ದರೂ ಅವರ ಜಾತಿಯ ಆಧಾರದ ಮೇಲೆ ತಪ್ಪು ಯಾರದೆಂದು ನಿರ್ಧರಿಸುವ ಮಟ್ಟಕ್ಕೆ ರಾಜ್ಯ ಸರ್ಕಾರ ಬಂದಿದೆ. ಗೃಹ ಸಚಿವರ ಹೇಳಿಕೆ ನಿಜಕ್ಕೂ...
ಉಡುಪಿ ಫೆಬ್ರವರಿ 11: ಗುಜರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಗುಜರಿ ಅಂಗಡಿ ಸಂಪೂರ್ಣ ಸುಟ್ಟ ಭಸ್ಮವಾದ ಘಟನೆ ನಗರದ ಅಂಬಾಗಿಲು- ಪೆರಂಪಳ್ಳಿ ರಸ್ತೆಯಲ್ಲಿ ಸಂಭವಿಸಿದೆ. ಹನೀಫ್ ಎಂಬವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಆರಂಭದಲ್ಲಿ ಸಣ್ಣ...
ಬೆಂಗಳೂರು ಫೆಬ್ರವರಿ 10 : ಹಿಂದುತ್ವದ ಪ್ರಖರ ಭಾಷಣಗಳಿಂದ ಸದಾ ಸುದ್ದಿಯಲ್ಲಿರುತ್ತಿದ್ದ ಚೈತ್ರಾ ಕುಂದಾಪುರ ಇದೀಗ ಮನೋರಂಜಾನ ಲೋಕದತ್ತ ತಿರುಗಿದ್ದಾರೆ. ಕನ್ನಡದ ಬಿಗ್ ಬಾಸ್ ಸೀಸನ್ ಬಳಿಕ ಇದೀಗ ಕಲರ್ಸ್ ಕನ್ನಡದಲ್ಲಿ ಮತ್ತೊಂದು ಶೋ ನಲ್ಲಿ...
ಉಡುಪಿ ಫೆಬ್ರವರಿ 07: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಮಧ್ವನವಮಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ – ‘ಹಂಸಾನ್ವಯ ದಿಗ್ವಿಜಯ ‘ ವಿದ್ವಾನ್ ಮಹೇಂದ್ರ ಸೋಮಯಾಜಿ ಮತ್ತು ತಂಡ ಉಡುಪಿ ಇವರಿಂದ ನಡೆಯಿತು. ಈ...