ಬ್ರಹ್ಮಾವರ ಎಪ್ರಿಲ್ 09 : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ...
ಉಡುಪಿ : ಸುಡು ಬೇಸಿಗೆ ಜೀವಿಗಳ ಬದುಕು ಹಿಂಡುತ್ತಿದ್ದರೆ ಎಲ್ಲೆಡೆ ಕುಡಿಯುವ ನೀರಿಗೆ ಅಹಕಾರ ಉಂಟಾಗಿದೆ. ಆದ್ರೆ ಈ ಸುಡು ಬೇಸಿಗೆಯಲ್ಲೂ ಉಡುಪಿ ಪರ್ಕಳ ಪರಿಸರದ ಮನೆಗಳ ಬಾವಿಗಳಲ್ಲಿ ಶುದ್ದ ನೀರು ಉಕ್ಕಿ ಹರಿಯುತ್ತಿದೆ. ಬಾವಿಗಳಲ್ಲಿ...
ಉಡುಪಿ ಎಪ್ರಿಲ್ 09: ಲೋಕಸಭೆ ಚುನಾವಣೆಗೆ ಮತದಾನಕ್ಕೆ ದಿನ ಹತ್ತಿರ ಬರುತ್ತಿದ್ದಂತೆ ಇದೀಗ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಉಡುಪಿ ಜಿಲ್ಲಾಡಳಿತ ಹಮ್ಮಿಕೊಂಡಿದೆ. ಅದರಂತೆ ಜಿಲ್ಲೆಯ ಐಎಎಸ್ ಕೆಎಎಸ್ ಐಪಿಎಸ್ ಅಧಿಕಾರಿಗಳು ಯಕ್ಷಗಾನದ ವೇಷ ತೊಟ್ಟ...
ಕಾರ್ಕಳ : ಸುಮಾರು 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬೋಳ...
ಉಡುಪಿ : ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ...
ಬೆಂಗಳೂರು ಎಪ್ರಿಲ್ 06 : ಉಡುಪಿ ಜಿಲ್ಲೆಯ ಪೆರ್ಡೂರಿನ ಅನಂತ ಪದ್ಮನಾಭ ದೇವಸ್ಥಾನವನ್ನು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ವೇಳೆ ಯಾವುದೇ ರೀತಿಯ ಮೂಲ ಸ್ವರೂಪ ಕಳೆದುಕೊಳ್ಳದ ರೀತಿಯಲ್ಲಿ ಈಗಿರುವ ಜಾಗದಲ್ಲೇ ಉಳಿಸಬಹುದೇ ಹೇಗೆ ಎಂಬ ಬಗ್ಗೆ...
ಉಡುಪಿ, ಏಪ್ರಿಲ್ 05 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರಗಳ ಪರಿಶೀಲನೆಯು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ನಡೆಯಿತು. 13 ಅಭ್ಯರ್ಥಿಗಳು ಒಟ್ಟು 19 ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ 3...
ಬೆಂಗಳೂರು ಎಪ್ರಿಲ್ 05: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು...
ಪಡುಬಿದ್ರಿ ಎಪ್ರಿಲ್ 04 : ಕರಾವಳಿಯಲ್ಲಿ ಖಾಸಗಿ ಬಸ್ ಟೈಮಿಂಗ್ ವಿಚಾರವಾಗಿ ಗಲಾಟೆ ನಡೆಯುತ್ತಲೇ ಇರುತ್ತದೆ. ಆದರೆ ಈ ಬಾರಿ ರಸ್ತೆ ಬದಿ ನಡೆಯಬೇಕಾದ ಗಲಾಟೆ, ಬದಲಾಗಿ ರಸ್ತೆಯ ಮಧ್ಯದಲ್ಲೆ ನಡೆದಿದ್ದು, ಖಾಸಗಿ ಬಸ್ ಡ್ರೈವರ್...
ಚಿಕ್ಕಮಗಳೂರು ಎಪ್ರಿಲ್ 04: ಚಾರ್ಮಾಡಿ ಘಾಟ್ ನಲ್ಲಿ ಇದೀಗ ಮತ್ತೊಂದು ಲಾರಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ಮತ್ತೆ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು, ಕೊಟ್ಟಿಗೆಹಾರ ಚೆಕ್ ಪೋಸ್ಟ್ನಲ್ಲಿ ಪೊಲೀಸರು ಇದ್ದಾರೋ? ಇಲ್ಲವೋ? ಇದ್ದರೆ ಏನು...