ಉಡುಪಿ, ನವೆಂಬರ್ 15 : ಮಲ್ಪೆ ಬೀಚ್ನಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ, ಯಾವುದೇ ಸಾವು-ನೋವುಗಳು ಆಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ...
ಮುಂಬೈ ನವೆಂಬರ್ 15 : ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸಚಿನ್ ದಾಖಲೆ ಮುರಿಯುವವರು ಯಾರಾದರೂ ಇದ್ದರೆ ಅದು ವಿರಾಟ್ ಕೊಹ್ಲಿ ಮಾತ್ರ ಎಂದಿದ್ದ ಸಚಿನ್ ಮಾತನ್ನು ಇದೀಗ ಸತ್ಯ ಮಾಡಿದ್ದು, ಇಂದು ನಡೆದ ವರ್ಲ್ಡ್ ಕಪ್...
ಉಡುಪಿ ನವೆಂಬರ್ 15: ಉಡುಪಿ ಜಿಲ್ಲೆಯ ನೇಜಾರು ನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಸುದ್ದಿಗೋಷ್ಟಿ ನಡೆಸಿದ್ದು ಆರೋಪಿ ಪ್ರವೀಣ್ ಅರುಣ್ ಚೌಗುಲೆ...
ಉಡುಪಿ ನವೆಂಬರ್ 15: ಬನ್ನಂಜೆಯಲ್ಲಿ ನೂತನವಗಿ ನಿರ್ಮಾಣವಾಗಿರುವ ಜಯಲಕ್ಷ್ಮೀ ಸಿಲ್ಕ್ಸ್ ಬಟ್ಟೆ ಅಂಗಡಿಯ ಮಾಲಿಕ ಹಾಗೂ ಸಿಬ್ಬಂದಿಗಳು ರಿಕ್ಷಾ ಚಾಲಕನ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಕ್ರಮಕೈಗೊಳ್ಳಲು ಆಗ್ರಹಿಸಿ ರಿಕ್ಷಾ ಚಾಲಕರ...
ಉಡುಪಿ ನವೆಂಬರ್ 15: ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿದ ಉಡುಪಿ ನೇಜಾರಿನಲ್ಲಿ ನಡೆದ ಮುಸ್ಲಿಂ ಕುಟುಂಬದ ಹತ್ಯಾಕಾಂಡ ನಡೆಸಿದ ಶಂಕಿತ ಆರೋಪಿಯನ್ನು ಉಡುಪಿ ಪೊಲೀಸರು ಅರೆಸ್ಟ್ ಮಾಡಿದ್ದು, ಇಂದು ಸಂಜೆಯ ಒಳಗೆ ಸಂಪೂರ್ಣ ಮಾಹಿತಿ ದೊರೆಯಲಿದೆ...
ಬೆಳಗಾವಿ/ಉಡುಪಿ ನವೆಂಬರ್ 14: ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಕಟುಕನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಮೂಲದ ಪ್ರವೀಣ್ ಅರುಣ್ ಚೌಗಲೆ ಎಂದು...
ಉಡುಪಿ, ನವೆಂಬರ್ 13: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 4ನೇಯ ತಂಡದ ತರಬೇತಿಯ ಸಮಾರೋಪ ಸಮಾರಂಭವು ಶನಿವಾರ ಮಲ್ಪೆಯ ಸಿಎಸ್ಪಿ ಕೇಂದ್ರ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ...
ಉಡುಪಿ ನವೆಂಬರ್ 13: ಉಡುಪಿ ಹತ್ಯಾಕಾಂಡದ ಬಗ್ಗೆ ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದು, ಘಟನೆ ಬಗ್ಗೆ ಸೂಕ್ತ ತನಿಖೆಗೆ ಕೈಗೊಳ್ಳಲು ನಿರ್ದೇಶನ ನೀಡಿದ್ದು, ನಿರಂತರ ಮಾಹಿತಿ ಪಡೆಯುತ್ತಿದ್ದೇನೆ ಎಂದು ಟ್ವೀಟ್...
ಉಡುಪಿ : ಉಡುಪಿ ಜಿಲ್ಲೆಯ ಪರ್ಕಳ ಅರ್ಜುನ ಯುವಕ ಮಂಡಲದದಿಂದ ಸರಳೇಬೆಟ್ಟು ಸಂಪರ್ಕಿಸುವ ಹೊಸ ರಸ್ತೆಯ ಬಳಿಯ ನಿವಾಸಿ ಶ್ರವಣ್ ನಾಯಕ್ ಕೈಚಳದಲ್ಲಿ ವಿಶಿಷ್ಟವಾದ ಗೂಡು ದೀಪ ಮೂಡಿ ಬಂದಿದೆ. ಹಚ್ಚ ಹಸಿರಿನ ತೆಂಗಿನಮರದ ಗರಿ...
ಉಡುಪಿ, ನವೆಂಬರ್ 13: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿಯಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟ...