ಉಡುಪಿ, ಫೆಬ್ರವರಿ 08 : ನಗರದ ಚಿತ್ತರಂಜನ್ ಸರ್ಕಲ್ ಬಳಿ ಚಿನ್ನದ ಅಂಗಡಿಯೊಂದರಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ,...
ಉಡುಪಿ, ಫೆಬ್ರವರಿ 08 : ಸರಕಾರ ಜಾರಿಗೆ ತಂದಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಮಸ್ಯೆಯನ್ನು ಹೊತ್ತುತಂದ ಜನಸಾಮಾನ್ಯರಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ತಿಳಿಸಿದರು. ಬ್ರಹ್ಮಾವರದ...
ಉಡುಪಿ, ಫೆಬ್ರವರಿ 07: ಉಡುಪಿ ಉಪನೋಂದಾವಣೆ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ, ತಾಲೂಕು ಕಚೇರಿಗಳಲ್ಲಿ ಭ್ರಷ್ಟಾ ಚಾರ ತಾಂಡವಾಡುತ್ತಿದೆ ಎಂದು ಇತ್ತೀಚೆಗೆ ವಕೀಲರೋಬ್ಬರು ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಗೆ ದೂರು ನೀಡಿದ್ದರು. ಈ...
ಉಡುಪಿ : ದಶಕದಿಂದ ತಣ್ಣಗಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಆ್ಯಕ್ಟೀವ್ ಆಗಿದ್ದು ಉಡುಪಿಯ ಬೈಂದೂರು ಭಾಗದಲ್ಲಿ ಓಡಾಟ ಆರಂಭವಾಗಿದೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲ್ಲೂರು ಪೊಲೀಸ್ ಠಾಣಾ...
ಉಡುಪಿ, ಫೆಬ್ರವರಿ 06: ಪೊಲೀಸ್ ಠಾಣೆಗಳಲ್ಲಿ ಹಳೆಯ ವಾಹನಗಳ ಹರಾಜು ನಡೆಯುತ್ತದೆ. ಆದರೆ ಉಡುಪಿಯ ಈ ಪೊಲೀಸ್ ಠಾಣೆಯಲ್ಲಿ ಕೋಳಿ ಅಂಕದ ಕೋಳಿಗಳ ಹರಾಜು ನಡೆದಿದೆ. ಜನ ತಾ ಮುಂದು ಅಂತ ಬಂದು ಒಳ್ಳೆ ರೇಟ್...
ಉಡುಪಿ ಫೆಬ್ರವರಿ 05: ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಫೆಬ್ರವರಿ 7 ರಂದು ನಾವು ಪ್ರತಿಭಟನೆ ಮಾಡುತ್ತಿವೆ ಎಂದು ಇಂದನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಕೇಂದ್ರ...
ಉದ್ಯಾವರ ಫೆಬ್ರವರಿ 05: 40 ವರ್ಷಗಳ ಚಾಲಕರಾಗಿ ಕೆಲಸ ನಿರ್ವಹಿಸಿದ ಸಂದರ್ಭ ಯಾವುದೇ ಅಪಘಾತ ಮಾಡದೆ ಅಪಘಾತ ರಹಿತ ಚಾಲಕ ಪ್ರಶಸ್ತಿ ಪುರಸ್ಕೃತರಾಗಿದ್ದ ಉದ್ಯಾವರದ ಅಲೆಕ್ಸಾಂಡರ್ ಕುಲಾಸೊ (75) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ನಿಧನರಾದರು....
ಉಡುಪಿ, ಫೆಬ್ರವರಿ 03 : ಅಧಿಕಾರಿಗಳು ತಮ್ಮ ಜವಾಬ್ದಾರಿಯುತ ಕಾರ್ಯವನ್ನು ಅರಿತು ಪಾರದರ್ಶಕ, ಪ್ರಾಮಾಣಿಕ ಹಾಗೂ ನ್ಯಾಯಯುತವಾಗಿ ಸರ್ಕಾರದ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಗೌರವಾನ್ವಿತ ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಹೇಳಿದರು. ಅವರು ಇಂದು ನಗರದ ಮಣಿಪಾಲ...
ಉಡುಪಿ : ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಕೋಟೆ ಮಾಬುಕಳದ ಮಿಲನ ರೆಸಿಡೆನ್ಸಿ ಫ್ಲ್ಯಾಟ್ನಲ್ಲಿ ಮೂರು ವರ್ಷಗಳ ಹಿಂದೆ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿಯನ್ನು ಬ್ರಹ್ಮಾವರ ಪೊಲೀಸರು...
ಉಡುಪಿ : ಉಡುಪಿ ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೇತನ್, ಪವನ್ ಪಂಜು ಬಂಧಿತ ಆರೋಪಿಗಳಾಗಿದ್ದಾರೆ. ಪ್ರಮುಖ...