ಉಡುಪಿ ಜನವರಿ 23: ಕರಾವಳಿಯ ಬೆಡಗಿ ಬಾಲಿವುಡ್ ನಟಿ ಪೂಜಾ ಹೆಗ್ಡೆ ಉಡುಪಿಗೆ ಆಗಮಿಸಿದ ವೇಳೆ ಲಂಗ ದಾವಣಿಯಲ್ಲಿ ಪೋಟೋ ಶೂಟ್ ಮಾಡಿಸಿದ್ದು, ಇದೀಗ ವೈರಲ್ ಆಗಿದೆ. ಕರಾವಳಿಯ ಬೆಡಗಿ ಪೂಜಾ ಹೆಗ್ಡೆ ಹಿಂದಿ ತೆಲುಗು...
ಅಯೋಧ್ಯೆ ಜನವರಿ 23: ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ವೇಳೆ ಪೇಜಾವರ ಶ್ರೀಗಳು ಮುಖಮುಚ್ಚಿಕೊಂಡಿದ್ದ ಎಲ್ಲರ ಗಮನ ಸೆಳೆಯಲು ಕಾರಣವಾಗಿದೆ. ರಾಮಜನ್ಮಭೂಮಿಯಲ್ಲಿ ನಿರ್ಮಾಣವಾಗಿರುವ ನೂತನ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವೇಳೆ ಪೇಜಾವರ ಶ್ರೀ ವಿಶ್ವಪ್ರಸನ್ನ...
ಉಡುಪಿ, ಜನವರಿ 22: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಜನವರಿ 01 ಅರ್ಹತಾ ದಿನಾಂಕವನ್ನಾಗಿಸಿಕೊಂಡು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿ 10,245 ಯುವ ಮತದಾರರು ಹೊಸದಾಗಿ ನೋಂದಣಿಯಾಗಿರುತ್ತಾರೆ...
ಉಡುಪಿ ಜನವರಿ 21 :ವ್ಯಕ್ತಿಯೊಬ್ಬ ಇಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿದರೂ ಡೆಲಿವರಿ ಆಗಿಲ್ಲ ಎಂದು ಕಂಪೆನಿ ವಿರುದ್ದ ಆನ್ಲೈನ್ ಕಂಪ್ಲೆಂಟ್ ಮಾಡಲು ಹೋಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಸಂತೆಕಟ್ಟೆಯ ರವಿರಾಜ್...
ಉಡುಪಿ ಜನವರಿ 21: ನಾಳೆ ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠಾ ಕಾರ್ಯಕ್ರಮ ಹಿನ್ನೆಲೆ ರಾಜ್ಯ ಸರಕಾರ ಸರಕಾರಿ ರಜೆ ಘೋಷಣೆಗೆ ನಿರಾಕರಿಸಿದೆ. ಈ ಹಿನ್ನಲೆ ಜನವರಿ 22 ರಂದು ನಡೆಯುವ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠೆ ಮಹೋತ್ಸವದ...
ಮಂಗಳೂರು: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು...
ಉಡುಪಿ ಜನವರಿ 20 : ಖಾಸಗಿ ಬಸ್ ಚಾಲಕರಿಬ್ಬರಿಗೆ ತಂಡವೊಂದು ಚೂರಿ ಇಂದ ಇರಿದ ಘಟನೆ ಗುರುವಾರ ರಾತ್ರಿ ಬನ್ನಂಜೆಯಲ್ಲಿ ನಡೆದಿದೆ. ಪರ್ಯಾಯ ದಿನದಂದು ಉಡುಪಿ ಸಿಟಿ ಬಸ್ ಚಾಲಕರ ನಡುವೆ ಗಲಾಟೆ ನಡೆದಿತ್ತು. ಈ...
ಉಡುಪಿ ಜನವರಿ 18 : ಪುತ್ತಿಗೆ ಶ್ರೀಗಳ ಪರ್ಯಾಯದಲ್ಲಿ ಮತ್ತೆ ಉಡುಪಿಯ ಇನ್ನಿತ ಸಪ್ತ ಮಠಗಳ ಮಠಾಧೀಶರ ಗೈರು ಹಾಜರಿ ನಿನ್ನೆ ಎದ್ದು ಕಾಣಿಸಿದ್ದು, ಪರ್ಯಾಯದ ಅಂಗವಾಗಿ ನಡೆದ ಪುತ್ತಿಗೆ ಮಠದ ಶ್ರೀಗಳ ಶೋಭಾಯಾತ್ರೆಯಲ್ಲಿ ಸಪ್ತ...
ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದ 252ನೇ ಪರ್ಯಾಯ ಮಹೋತ್ಸವದಲ್ಲಿ ಯತಿಗಳ ಗೈರು ಹಾಜರಿಯಲ್ಲಿ ಉಡುಪಿ ಪುತ್ತಿಗೆ ಮಠದ ಪರ್ಯಾಯ ಸ್ವರ್ವಜ್ಞ ಪೀಠಾರೋಹನ ಮಾಡಿ ನಾಲ್ಕನೇ ಬಾರಿಗೆ ಶ್ರೀಕೃಷ್ಣನ ದ್ವೈವಾರ್ಷಿಕ ಪೂಜಾಧಿಕಾರವನ್ನು ಸ್ವೀಕರಿಸಿದರು. ...
ಉಡುಪಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ಆದೇಶ ನೀಡಿದೆ. ಬ್ರಹ್ಮಾವರ ತಾಲೂಕಿನ...