ಉಡುಪಿ ಅಕ್ಟೋಬರ್ 04 : ಕರಾವಳಿ ಜಿಲ್ಲೆಗಳಲ್ಲಿ ಹೆಸರು ಮಾಡಿರುವ ಪ್ರತಿಷ್ಠಿತ ಚಿನ್ನದ ಮಳಿಹೆ ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ಇಂದು ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ...
ಅವಿಭಾಜ್ಯ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಾ ಅಪಾರ ಜನ ಮನ್ನಣೆಗೆ ಪಾತ್ರವಾಗಿದ್ದ ಮಹೇಶ್ ಮೋಟರ್ಸ್ ಬಸ್ ಮಾಲಿಕ ಪ್ರಕಾಶ್ ಶೇಖಾರ ಅಂತ್ಯ ಕ್ರೀಯೆ ಮಂಗಳೂರಿನ ಶಕ್ತಿ ನಗರ ರುದ್ರಭೂಮಿಯಲ್ಲಿ ನಡೆಯಿತು....
ಉಡುಪಿ ಅಕ್ಟೋಬರ್ 02: ಆಲದ ಮರವನ್ನು ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು, ಓರ್ವ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ. ಮೃತನನ್ನು ಬಿಹಾರ ಜಾರ್ಖಂಡ್...
ಉಡುಪಿ ಅಕ್ಟೋಬರ್ 02: ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್(42) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ನಿನ್ನೆ ಭಾನುವಾರ ಸಂಜೆ ಸುಮಾರು 7 ಗಂಟೆಗೆ...
ಉಡುಪಿ, ಅಕ್ಟೋಬರ್ 3: ಕಟ್ಟಡ ಸಾಮಾಗ್ರಿ ಸಾಗಾಟ ವಾಹನಗಳ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೂತನ ನಿಯಮ ಜಾರಿ ಮಾಡಿದ್ದನ್ನು ವಿರೋಧಿಸಿ ಅಕ್ಟೋಬರ್ 3 ರಂದು ಉಡುಪಿ ಜಿಲ್ಲಾ ಬಂದ್ ಗೆ ಕರೆ ನೀಡಿರುವುದನ್ನು ಹಿಂಪಡೆಯಲಾಗಿದೆ....
ಗಣೇಶನ ವಿಗ್ರಹಗಳ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಯಾರೋ ಕಳ್ಳರು ಕದ್ದುಕೊಂಡು ಹೋದ ಘಟನೆ ಉಡುಪಿಯ ಮಣಿಪಾಲದಲ್ಲಿ ಬೆಳಕಿಗೆ ಬಂದಿದೆ. ಮಣಿಪಾಲ : ಗಣೇಶನ ವಿಗ್ರಹಗಳ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಯಾರೋ ಕಳ್ಳರು ಕದ್ದುಕೊಂಡು...
ಉಡುಪಿಯಲ್ಲಿ ಸರ್ಕಾರಿ ಕಚೇರಿಗೆ ಕಳ್ಳರು ಲಗ್ಗೆ ಇಟ್ಟಿದ್ದು ಅತ್ಯಮೂಲ್ಯ ದಾಖಲೆಗಳನ್ನು ಖದೀಮರು ಕೊಂಡೊಯ್ದಿದ್ದಾರೆ. ಉಡುಪಿ : ಉಡುಪಿಯಲ್ಲಿ ಸರ್ಕಾರಿ ಕಚೇರಿಗೆ ಕಳ್ಳರು ಲಗ್ಗೆ ಇಟ್ಟಿದ್ದು ಅತ್ಯಮೂಲ್ಯ ದಾಖಲೆಗಳನ್ನು ಖದೀಮರು ಕೊಂಡೊಯ್ದಿದ್ದಾರೆ. ಉಡುಪಿ ತಾಲೂಕು ಕಛೇರಿಯ ಅಧೀನಕ್ಕೆ...
ಉಡುಪಿ ಸೆಪ್ಟೆಂಬರ್ 30: ಉಡುಪಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಹೊಸ ನಿಯಮದಿಂದ ಉಂಟಾಗಿರುವ ಸಮಸ್ಯೆ ಹಿನ್ನಲೆ ಕೆಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಲಾರಿ ಟೆಂಪೋ ಮಾಲಕರ ಸಂಘಟನೆಗಳ...
ಉಡುಪಿ, ಸೆಪ್ಟಂಬರ್ 29 : ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಸರಕಾರ ಅನೇಕ ಕಾನೂನು ಹಾಗೂ ಅವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ...
ಮಂಗಳೂರು ಸೆಪ್ಟೆಂಬರ್ 29 : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಇಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನ ಜೀವನ ಎಂದಿನಂತೆ...