ಉಡುಪಿ ಫೆಬ್ರವರಿ 06: ಉಡುಪಿ ಶಿರ್ವ ಮೂಲದ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವ ಚಾರ್ಟರ್ಡ್ ಅಕೌಂಟೆಂಟ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಿರ್ವ ಮಂಚಕಲ್ ನಿವಾಸಿ ಸಿಎ ರಾಕೇಶ್ ಕಾಮತ್ (32) ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ...
ಕುಂದಾಪುರ ಫೆಬ್ರವರಿ 05: ರೈಲು ಹಳಿ ದಾಟುತ್ತಿರುವ ವೇಳೆ ರೈಲು ಡಿಕ್ಕಿಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಕಿರಿಮಂಜೆಶ್ವರ ಗ್ರಾಮದ ನಾಗೂರು ಶೆಟ್ರಹಿತ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಬಿಜೂರು ಗ್ರಾಮದ ದಿಟಿಮನೆ ನಿವಾಸಿ ಮುತ್ತಯ್ಯ ದೇವಾಡಿಗ ಪುತ್ರ...
ಕಾಪು ಫೆಬ್ರವರಿ 04: ಟಿಪ್ಪರ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಟಿಪ್ಪರ್ ನಿಂದ ಹೊರಗೆ ಹಾರುವ ವೇಳೆ ಟಿಪ್ಪರ್ ನಡಿಗೆ ಬಿದ್ದು ಚಾಲಕ ಸಾವನಪ್ಪಿದ ಘಟನೆ ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ...
ಉಡುಪಿ ಫೆಬ್ರವರಿ 04: ಸಾಸ್ತಾನ ಮತ್ತು ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಕಾನೂನು ಬಾಹಿರವಾಗಿ ಖಾಸಗಿ ಬಸ್ ಗಳಿಂದ ಹೆಚ್ಚುವರಿ ಹಣ ಕಡಿತ ಮಾಡಲಾಗುತ್ತಿದೆ ಎಂದು ಆರೋಪಿ ಬಸ್ ಮಾಲಕರು ಇದೇ ಫೆಬ್ರವರಿ 5ರಂದು ಎರಡೂ ಟೋಲ್...
ಉಡುಪಿ, ಫೆಬ್ರವರಿ 03 : ಮೂಲತಃ ದಾವಣಗೆರೆ ಜಿಲ್ಲೆ ಹರಿಹರದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ನ್ಯೂ ಕಾಲೋನಿ ಎಂಬಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು 2024 ರ ಆಗಸ್ಟ್ 23 ರಂದು...
ಉಡುಪಿ, ಫೆಬ್ರವರಿ 03 : ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು....
ಉಡುಪಿ ಫೆಬ್ರವರಿ 03: ಉಡುಪಿಯ ಜ್ಯುವೆಲ್ಲರಿ ಮಾಲೀಕರೊಬ್ಬರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬರೋಬ್ಬರಿ 89 ಲಕ್ಷ ವಂಚಿಸಿದ ಸೈಬರ್ ಕ್ರಿಮಿನಲ್ ನನ್ನು ಉಡುಪಿ ಪೊಲೀಸರು ಧಾರವಾಡದಲ್ಲಿ ಅರೆಸ್ಟ್ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್...
ಉಡುಪಿ ಪೆಬ್ರವರಿ 02: ಕೇಂದ್ರ ವಿತ್ತ ಮಂತ್ರಿ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ಮಂಡಿಸಿದ ಬಜೆಟ್ ಬಗ್ಗೆ ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳು ಟೀಕಿಸುವುದು ಹೊಸದಲ್ಲ. ಆದರೆ ಇಂತಹ ಅದ್ಭುತ ಬಜೆಟ್ ನಲ್ಲಿ ರಾಜ್ಯಕ್ಕೆ ಅಥವಾ ದೇಶಕ್ಕೆ...
ಉಡುಪಿ ಫೆಬ್ರವರಿ 02: ಕರ್ನಾಟಕದಲ್ಲಿ ನಕ್ಸಲ್ ಶರಣಾಗತಿ ಮುಂದುವರೆದಿದೆ. ಕಳೆದ 20 ವರ್ಷಗಳಿಂದ ನಾಪತ್ತೆಯಾಗಿದ್ದು, ಪೊಲೀಸರಿಗೆ ವಾಂಟೆಂಡ್ ನಕ್ಸಲ್ ಆಗಿರುವ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ....
ಉಡುಪಿ ಜನವರಿ 30: ಕರುವಿನ ಬಾಲ ಕತ್ತರಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದವರ ವಿರುದ್ದ ಕೋಟಾ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಜನವರಿ 30ರಂದು ಕೋಟಾ ಪಿಎಸ್ಐ ರಾಘವೇಂದ್ರ ಸಿ ಅವರು...