ಉಡುಪಿ : ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಮಲ್ಪೆ ಸಮೀಪದ ಗರಡಿಮಜಲ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ವಿಶು ಆಚಾರ್ಯ ಎಂದು ತಿಳಿಯಲಾಗಿದೆ. ಅವರು ಗರಡಿಮಜಲ್ ಈಶ್ವರ...
ಉಡುಪಿ, ಜನವರಿ 05 :ಜನವರಿ 8 ರಿಂದ 18 ರ ವರೆಗೆ ಶ್ರೀ ಕೃಷ್ಣ ಮಠ ಪರ್ಯಾಯ ಮಹೋತ್ಸವ ಹಿನ್ನೆಲೆ, ನಗರ ವ್ಯಾಪ್ತಿಯಲ್ಲಿ ಪ್ರವಾಸಿಗರು, ಭಕ್ತಾಧಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಯೋಜನೆ ರೂಪಿಸಿ, ಸಂಚಾರದಲ್ಲಿ...
ಉಡುಪಿ ಜನವರಿ 04: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಜನವರಿ 4ರಂದು ಅಜ್ಜರಕಾಡು ಸಮೀಪ...
ಮಂಗಳೂರು ಜನವರಿ 04 : ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು. ಜನವರಿ ತಿಂಗಳಲ್ಲಿ ಬಂದ ಅಕಾಲಿಕ ಮಳೆ ಶುಕ್ರವಾರದವರೆಗೂ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಣೆ...
ಉಡುಪಿ ಜನವರಿ 04:ಕರಾವಳಿ ಬೈಪಾಸ್ ರೋಡ್ ನ ಶಾರದಾ ಇಂಟರ್ನ್ಯಾಶನಲ್ ಹೋಟೆಲ್ ಮಾಲೀಕ ಬಿ ಸುಧಾಕರ ಶೆಟ್ಟಿ ಅವರು ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ಮಾಲೀಕರಾಗಿದ್ದ ಸುಧಾಕರ ಶೆಟ್ಟಿ ಹೋಟೆಲ್...
ಉಡುಪಿ ಜನವರಿ 4: ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡಸೇವೆ ವೇಳೆ ಬೆಂಕಿ ಮೇಲೆ ನಡೆಯಲು ಹೋಗಿ ಆಯತಪ್ಪಿ ಬೆಂಕಿಯ ಮೇಲೆ ಬಿದ್ದ ಘಟನೆ ಮಲ್ಪೆಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ವೈರಲ್ ಆಗಿದೆ. ಮಲ್ಪೆಯ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ...
ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಾದ್ಯಂತ ಬುಧವಾರದಿಂದ ಮಳೆಯಾಗುತ್ತಿದೆ. ಗುರುವಾರ ಮುಂಜಾನೆ 6 ರ ಸುಮಾರಿಗೆ ಆರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿದೆ. ಜಿಟಿಜಿಟಿ ಮಳೆ ಹೊರಾಂಗಣದಲ್ಲಿ ಆಯೋಜಿಸಿದ್ದ ಮದುವೆ,...
ಉಡುಪಿ, ಜನವರಿ 03 : ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ...
ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ಸ್ಕೂಟಿ ಸಮೇತ ನೀರಿಗೆ ಬಿದ್ದ ಮೀನುಗಾರನೊಬ್ಬನ ಶವವನ್ನು ಮೇಲಕ್ಕೆತಲಾಗಿದೆ. ಆಪದ್ಭಾಂಧವ ಈಶ್ವರ್ ಮಲ್ಪೆ ಈ ಕಾರ್ಯಾಚರಣೆ ನಡೆಸಿದ್ದಾರೆ, ದ್ವಿ ಚಕ್ರ ವಾಹನದೊಂದಿಗೆ ಬಂದರಿಗೆ ಆಗಮಿಸಿದ್ದ ಮೀನುಗಾರ...
ಉಡುಪಿ : ಕಾನೂನು ಸುವಸ್ಥೆ ಪಾಲಿಸುವ ಹೆಸರಿನಲ್ಲಿ ಸಿದ್ದರಾಮಯ್ಯ ಸರ್ಕಾರ 31 ವರ್ಷದ ಹಿಂದಿನ ಪ್ರಕರಣವನ್ನು ಓಪನ್ ಮಾಡಿದ್ದು ಸರ್ಕಾರದ ಚಟುವಟಿಕೆ ಎಲ್ಲಿಗೆ ತಲುಪಿದೆ ಎಂಬುವುದನ್ನು ತೋರಿಸಿಕೊಟ್ಟಿದೆ. ಕಾಂಗ್ರೆಸ್ ನ ದುರ್ನಡತೆ ಅತ್ಯಂತ ಕ್ರೂರ ಮತ್ತು...