ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಗೊಂಡು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟ್ ನವರು ರಕ್ಷಿಸಿದ್ದಾರೆ. ಕಡೆಕಾರು ರಕ್ಷಣಾ ಸಂಸ್ಥೆಯ ಶ್ರೀ ನಾರಾಯಣ ಎಂಬ ಬೋಟ್...
ಉಡುಪಿ ಡಿಸೆಂಬರ್ 22 : ಉಡುಪಿಯಲ್ಲಿ ಕಚ್ಚಾ ಬನಿಯನ್ ಗ್ಯಾಂಗ್ ಪೊಲೀಸರ ನಿದ್ದೆಗೆಡಿಸಿದೆ. ಉಡುಪಿಯ ವಸತಿ ಪ್ರದೇಶಗಳಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳು ಜಾಸ್ತಿಯಾಗುತ್ತಿದೆ. ತನಿಖೆಗೆಯ ಜಾಡು ಹಿಡಿದ ಪೊಲೀಸರಿಗೆ ಆರೋಪಿಗಳ ಸುಳಿವು ಸಿಕ್ಕಿಲ್ಲ ಆದರೆ...
ಉಡುಪಿ ಡಿಸೆಂಬರ್ 21: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪ್ರಥಮ ಪಿಯು ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರೋ ದಾರುಣ ಘಟನೆ ಉಡುಪಿಯಲ್ಲಿ ನಡೆದಿದೆ. 17 ವರ್ಷದ ಅಫ್ಕಾರ್ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ. ಮೃತ ಅಫ್ಕಾರ್ ಕಲ್ಯಾಣಪುರ...
ಕೋಟೇಶ್ವರ ಡಿಸೆಂಬರ್ 21:ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಉದ್ಯಾವರದ...
ಕಾರ್ಕಳ : ಶೈಕ್ಷಣಿಕ ಪ್ರವಾಸ ತೆರಳಿದ್ದ ಸರಕಾರಿ ಬಸ್ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಮಾಳದಲ್ಲಿ ಮರಕ್ಕೆ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಹಾರ್ವಾಡ ಸರಕಾರಿ ಪ್ರೌಢಶಾಲೆಯ ಮಕ್ಕಳು...
ಉಡುಪಿ, ಡಿಸೆಂಬರ್ 19 : ಕಾರ್ಮಿಕ ಇಲಾಖೆಯ ವತಿಯಿಂದ ಸ್ವಿಗ್ಗಿ, ಜ್ಹೊಮ್ಯಾಟೋಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೇಜಾನ್, ಬಿಗ್ ಬಾಸ್ಕೆಟ್, ಪ್ಲಿಪ್ ಕಾರ್ಟ್ ಸಂಸ್ಥೆಗಳಲ್ಲಿ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಡೆಲಿವರಿ ನೌಕರರಾಗಿ...
ಉಡುಪಿ, ಡಿಸೆಂಬರ್ 19 : ಸ್ಥಳೀಯ ಕೇಬಲ್ ಟಿ.ವಿ ನೆಟ್ವರ್ಕ್ ಚಾನೆಲ್ಗಳಲ್ಲಿ ಅನಪೇಕ್ಷಿತ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಅಂತಹ ಕೇಬಲ್ ಟಿ.ವಿ ಆಪರೇಟರ್ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ...
ಉಡುಪಿ, ಡಿಸೆಂಬರ್ 19 : ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಯಾವುದೇ ವ್ಯಕ್ತಿಯನ್ನು ತೊಡಗಿಸಿಕೊಳ್ಳುವುದು ನಿರ್ಬಂಧವಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು...
ಉಡುಪಿ, ಡಿಸೆಂಬರ್ 19 : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿಯು ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 4 ಅಡಿ 5...
ಉಡುಪಿ : ನಾಡನ್ನು ತಲ್ಲಣಗೊಳಿಸಿದ್ದ ಉಡುಪಿ ಮಲ್ಪೆ ನೇಜಾರು ಹತ್ಯಾ ಕಾಂಡ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ(39)ಗೆ ಸದ್ಯ ಜೈಲೆ ಗತಿಯಾಗಿದ್ದು ಆತನ ನ್ಯಾಯಾಂಗ ಬಂಧನ ಅವಧಿಯನ್ನು ಡಿ.30ರವರೆಗೆ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶ ನೀಡಿದೆ....