ಶಿರೂರು ಡಿಸೆಂಬರ್ 18 : ಮೀನುಗಾರಿಕೆ ಮುಗಿಸಿ ವಾಪಾಸ್ ಬರುತ್ತಿದ್ದ ವೇಳೆ ದೋಣಿ ಮುಗುಚಿ ಇಬ್ಬರು ಮೀನುಗಾರರು ಸಾವನಪ್ಪಿದ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಮೃತರನ್ನು ಹಡವಿನಕೋಣೆ ಶಿರೂರಿನ ನನ್ನು ಅಬ್ಸುಲ್ ಸತ್ತರ್ (45 )...
ಉಡುಪಿ: ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಅವರ ಸಾಕು ಮಗಳು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು...
ಕುಂದಾಪುರ ಡಿಸೆಂಬರ್ 17: ಕಾಂತಾರ ಮೂಲಕ ಕೆರಾಡಿಯ ಊರನ್ನು ಇಡೀ ವಿಶ್ವಕ್ಕೆ ತಿಳಿಸುವಂತೆ ಮಾಡಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ತಮ್ಮ ರಿಷಬ್ ಶೆಟ್ಟಿ ಫೌಂಡೇಶನ್ ಮೂಲಕ ತಾನು ಕಲಿತ ಸರಕಾರಿ ಕನ್ನಡ ಶಾಲೆಯನ್ನು...
ಉಡುಪಿ, ಡಿಸೆಂಬರ್ 16 : ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಯುವ ಉದ್ದೇಶದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿವಿಧೆಡೆ ಧಿಡೀರ್ ದಾಳಿ ಹಾಗೂ ತಪಾಸಣೆ ಕೈಗೊಂಡು ಕ್ಲಿನಿಕ್ ಹಾಗೂ ಲ್ಯಾಬ್ಗಳ ನ್ಯೂನ್ಯತೆ ಕಂಡು...
ಉಡುಪಿ, ಡಿಸೆಂಬರ್ 16 : ಕಡಲ ತೀರದ ವಲಯಗಳಲ್ಲಿ ಪ್ರವಾಸಿಗರ ಸುರಕ್ಷತೆಯ ಕಾರ್ಯವನ್ನು ಜೀವರಕ್ಷಕ ತಂಡದವರು ಮಾಡಲಿದ್ದು, ಇದರಿಂದ ಭವಿಷ್ಯದಲ್ಲಾಗುವ ಅಹಿತಕರ ಘಟನೆಯನ್ನು ತಡೆಯಲು ಸಾಧ್ಯವಾಗಲಿದೆ ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು. ಅವರು...
ತೀವ್ರ ಮನನೊಂದು ಜೀವನದ ಕೆಟ್ಟ ಕಠಿಣ ನಿರ್ಧಾರ ಕೈಗೊಂಡ ವೇಳೆಯಲ್ಲೂ ಧೃತಿ ಕೆಡದ ಲೀಲಾಧರ ಶೆಟ್ಟಿ ಅವರು ತಮ್ಮ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಉಡುಪಿ : ಉಡುಪಿ ಕಾಪು ತಾಲೂಕಿನ ಕರಂದಾಡಿಯ ಖ್ಯಾತ ಸಮಾಜ ಸೇವಕ,...
ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಹತ್ಯಾಕಾಂಡ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ (39) ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ...
ಉಡುಪಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನುಪಡುಬಿದ್ರೆ ಪೊಲೀಸರು ವಶಕ್ಕೆ ಪಡೆದಿದ್ದು ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ನಯಾತ್ ಕಟ್ಟಡದ ಮುಂಭಾಗ ಕದ್ದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್,...
ಉಡುಪಿ ಡಿಸೆಂಬರ್ 14: ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಮೇಲೆ ಟೂರಿಸ್ಟ್ ಬೋಟ್ ಸಿಬ್ಬಂದಿಗಳು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಇದೀಗ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ನಿನ್ನೆ ಸಂಜೆ ಮಲ್ಲೆ ಬೀಚ್ ನಲ್ಲಿ...
ಬೆಂಗಳೂರು : ಕರ್ನಾಟಕ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಡಿಸೆಂಬರ್ 17 ರಿಂದ ಮೂರು ದಿನ ಮತ್ತೆ ಜೋರಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಡಿಸೆಂಬರ್ 17 ರಿಂದ ಮತ್ತೆ ಮಳೆ ಅಬ್ಬರ...