ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ಫೇಸ್ಬುಕ್ನಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದರ ಹಿನ್ನೆಲೆಯಲ್ಲಿ ಹಫೀಜ್ ಎಂಬಾತನ ಮೇಲೆ ಪೊಲೀಸರು ಸ್ವಯಂ ದೂರು ದಾಖಲು ಮಾಡಿದ್ದಾರೆ. ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್...
ಉಡುಪಿ ನವೆಂಬರ್ 20: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಐಎಎಸ್ ಹೆಸರಿನಲ್ಲಿ ನಕಲಿ ವಾಟ್ಸಪ್ ಅಕೌಂಟ್ ಕ್ರಿಯೆಟ್ ಮಾಡಿ ಹಣಕ್ಕಾಗಿ ಮೆಸೆಜ್ ಗಳನ್ನು ಕಳುಹಿಸುತ್ತಿರುವ ಬಗ್ಗೆ ವರದಿಯಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಯವರು ಈ ರೀತಿಯ ಮೆಸೆಜ್ ಬಂದರೆ...
ಉಡುಪಿ : ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಹಂತಕ ಪ್ರವೀಣ್ ಚೌಗುಲೆ(39) ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು ವಶಪಡಿಸಿಕೊಳ್ಳುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ನ.15ರಂದು ಬೆಳಗಾವಿಯ ಕುಡುಚಿಯಲ್ಲಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬಂಧಿಸಿ, ನ.16ರಂದು ನ್ಯಾಯಾಲಯಕ್ಕೆ...
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ನಲ್ಲಿ ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ಮಾಡುತ್ತಿದ್ದ ಪ್ರವಾಸಿಗ ಬಾಲಕನೋರ್ವ ಮೇಲಿನಿಂದ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ಬಾಲಕನನ್ನು ಬೆಂಗಳೂರು ಮೂಲದ ಇಕ್ಷ್ಯಾನ್ ಚೌಧರಿ...
ಉಡುಪಿ ನವೆಂಬರ್ 18: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಗೈದ ಆರೋಪಿಯನ್ನು ಘಟನೆ ನಡೆದ 2 ದಿನದೊಳಗೆ ಬಂಧಿಸಿದ ಉಡುಪಿ ಪೊಲೀಸರ ಕೆಲಸಕ್ಕೆ ಕೊಲೆಯಾದ ಗಗನಸಖಿ ಐನಾಝ್ ಕುಟುಂಬ ಧನ್ಯವಾದ...
ಬೈಂದೂರು: ರೈಲ್ವೆ ಬ್ರಿಡ್ಜ್ ಕೆಳಗಿನ ಪಿಲ್ಲರ್ ಮೇಲೆ ಆಕಳೊಂದು ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಬಿಜೂರು ಬಳಿ ನಡೆದಿದೆ. ಸೇತುವೆಯ ಮೇಲೆ ಬರುತ್ತಿದ್ದ ರೈಲಿನಿಂದ ತಪ್ಪಿಸಲು ಯತ್ನಿಸಿ ಆಯತಪ್ಪಿ ಬ್ರಿಜ್ ಪಿಲ್ಲರ್ ಕೆಳಗೆ...
ಉಡುಪಿ : ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು ಸಚಿವರಾದರೆ ಹೀಗೆಯೇ ಆಗೋದು...
ಮಂಗಳೂರು ನವೆಂಬರ್ 18 : ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನ ಕೊಲೆ ಮಾಡಿದ ಹಂತಕ ಪ್ರವೀಣ್ ಅರುಣ್ ಚೌಗಲೆಯನ್ನು ‘ಏರ್ ಇಂಡಿಯಾ ಎಕ್ಸ್ಪ್ರೆಸ್’ ವಿಮಾನಯಾನ ಸಂಸ್ಥೆ ಕೆಲಸದಿಂದ ತೆಗೆದು ಹಾಕಿದೆ. ಈ ಘಟನೆಯಿಂದ ನಮಗೆ...
ಉಡುಪಿ ನವೆಂಬರ್ 17 : ಉಡುಪಿಯ ನೇಜಾರಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಒಂದೊಂದೆ ಮಾಹಿತಿಗಳು ಹೊರ ಬರುತ್ತಿದೆ. ಈ ನಡುವೆ ಕೊಲೆಗೆ ಸಂಬಂಧಿಸಿದಂತೆ ಮೃತರ ಸಂಬಂಧಿಕರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಆರೋಪಿಗೆ ಕಠಿಣ...
ಉಡುಪಿ ನವೆಂಬರ್ 14: ‘ಉಡುಪಿ ನೇಜಾರು ಹತ್ಯಾಕಾಂಡ ಬಗ್ಗೆ ಕಪೋ ಕಲ್ಪಿತ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಬೇಡಿ, ಮೃತ ಜೀವಗಳಿಗೆ ಗೌರವ ತೋರಿಸಿ ಎಂದು ಕೊಲೆಯಾದ ಕುಟುಂಬಸ್ಥರು ಮಾದ್ಯಮಗಳಿಗೆ ಮನವಿ ಮಾಡಿದ್ದಾರೆ. ಸುಳ್ಳು ಸುದ್ದಿ ಹಾಕಿದವರ...