ಕುಂದಾಪುರ ನವೆಂಬರ್ 17: ಕುಂದಾಪುರದ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ಅವಘಢ ಸಂಭವಿಸಿದ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ...
ಉಡುಪಿ ನವೆಂಬರ್ 17: ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಟಪಾಡಿ ಸನಿಹದ ಅಚ್ಚಡ ಬಳಿ ನಡೆದಿದೆ. ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು...
ಶಬರಿಮಲೆ ನವೆಂಬರ್ 17: ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೇರಳದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶಬರಿಮಲೆ...
ಉಡುಪಿ ನವೆಂಬರ್ 17: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಉಡುಪಿ ನೇಜಾರಿನಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಅದನ್ನು ಸಂಭ್ರಮಿಸಿ ಪೋಸ್ಟ್ ಮಾಡಿದ ಪೇಜ್ ವಿರುದ್ದ ಉಡುಪಿ ಸೇನ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನವೆಂಬರ್...
ಉಡುಪಿ ನವೆಂಬರ್ 16 : ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಮಾಡಿದ ಆರೋಪಿ ಪ್ರವೀಣ್ ನನ್ನು ಸ್ಥಳ ಮಹಜರಿಗೆ ಕರೆ ತಂದಾಗ ಆಕ್ರೋಶಿತ ಸ್ಥಳೀಯರು ಆರೋಪಿಗೆ ಹಲ್ಲೆ ನಡೆಸಲು ಮುಂದಾದ ಘಟನೆ...
ಮಂಗಳೂರು ನವೆಂಬರ್ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಪರ ಸಂಘಟನೆಗಳ ಐವರನ್ನು ಗಡಿಪಾರು ಮಾಡಲು ನೋಟಿ ಜಾರಿ ಮಾಡಿದ್ದರ ಬಗ್ಗೆ ಉಡುಪಿ ಪೇಜಾವರ ಮಠಾಧೀಶರು ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ವಿಶ್ವ...
ಉಡುಪಿ, ನವೆಂಬರ್ 15 : ಮಲ್ಪೆ ಬೀಚ್ನಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ, ಯಾವುದೇ ಸಾವು-ನೋವುಗಳು ಆಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ...
ಮುಂಬೈ ನವೆಂಬರ್ 15 : ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸಚಿನ್ ದಾಖಲೆ ಮುರಿಯುವವರು ಯಾರಾದರೂ ಇದ್ದರೆ ಅದು ವಿರಾಟ್ ಕೊಹ್ಲಿ ಮಾತ್ರ ಎಂದಿದ್ದ ಸಚಿನ್ ಮಾತನ್ನು ಇದೀಗ ಸತ್ಯ ಮಾಡಿದ್ದು, ಇಂದು ನಡೆದ ವರ್ಲ್ಡ್ ಕಪ್...
ಉಡುಪಿ ನವೆಂಬರ್ 15: ಉಡುಪಿ ಜಿಲ್ಲೆಯ ನೇಜಾರು ನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಸುದ್ದಿಗೋಷ್ಟಿ ನಡೆಸಿದ್ದು ಆರೋಪಿ ಪ್ರವೀಣ್ ಅರುಣ್ ಚೌಗುಲೆ...
ಉಡುಪಿ ನವೆಂಬರ್ 15: ಬನ್ನಂಜೆಯಲ್ಲಿ ನೂತನವಗಿ ನಿರ್ಮಾಣವಾಗಿರುವ ಜಯಲಕ್ಷ್ಮೀ ಸಿಲ್ಕ್ಸ್ ಬಟ್ಟೆ ಅಂಗಡಿಯ ಮಾಲಿಕ ಹಾಗೂ ಸಿಬ್ಬಂದಿಗಳು ರಿಕ್ಷಾ ಚಾಲಕನ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಕ್ರಮಕೈಗೊಳ್ಳಲು ಆಗ್ರಹಿಸಿ ರಿಕ್ಷಾ ಚಾಲಕರ...