ಉಡುಪಿ, ಜನವರಿ 30 : ಕುಂದಾಪುರ ತಾಲೂಕು ಕೋಣಿ ಗ್ರಾಮದ ಕೇಳಕೇರಿ ಎಂಬಲ್ಲಿ ವಾಸವಿದ್ದ ರೋಸ್ ಮೇರಿ ಕೋತಾ (39) ಎಂಬ ಮಹಿಳೆಯು ತನ್ನ 11 ವರ್ಷದ ಮಗನಾದ ರಿಶೋನ ಕೋತಾ ಅವರೊಂದಿಗೆ ಜನವರಿ 18...
ಉಡುಪಿ, ಜನವರಿ 30 : ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ , ಫೈನಾನ್ಸ್ ಗಳು, ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು...
ಉಡುಪಿ, ಜನವರಿ 27: ಉಡುಪಿಯ ಶಾರದಾ ರೆಸಿಡೆನ್ಸ್ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ...
ಉಡುಪಿ ಜನವರಿ 27: ಉಡುಪಿಯ ಹೊರ ವಲಯದಲ್ಲಿರುವ ಅಲೆವೂರಿನಲ್ಲಿ ಬೆಂಕಿ ಅವಘಡವಾಗಿದೆ. ಶಾಂತಲಾ ಇವೆಂಟ್ಸ್ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ರಮಾನಂದ ನಾಯಕ್ ಒಡೆತನದ ಶಾಂತಲಾ ಇವೆಂಟ್ಸ್ ಗೋಡಾನ್ ನಲ್ಲಿ...
ಉಡುಪಿ ಜನವರಿ 27: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಎಂದು ಗುರುತಿಸಲಾಗಿದೆ. ಆರೋಪಿ ಬಾಲಕಿಗೆ...
ಉಡುಪಿ ಜನವರಿ 26: ಸಾಲ ತೀರಿಸುವ ವಿಚಾರಕ್ಕೆ ಯಕ್ಷಗಾನ ಕಲಾವಿದ ನಿತಿನ್ ಆಚಾರ್ಯ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳಾದ ಸಚಿನ್ ಅಮೀನ್ , ಅವರ ತಂದೆ ಕುಶಾಲ್ ಅಮೀನ್ ಮಧ್ಯಂತರ...
ಉಡುಪಿ ಜನವರಿ 25: ಅಪರಿಚಿತ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಪಡುಬಿದ್ರಿ ಜನವರಿ 24: ಸಾಲದ ವಿಚಾರಕ್ಕೆ ಯಕ್ಷಗಾನ ಕಲಾವಿದನ ಮೇಲೆ ಮೂವರು ಕಂಬಳದ ಕೋಣಗಳ ಹೊಡೆಯಲು ಬಳಸುವ ಬಾರುಕೋಲಿನ ಹಲ್ಲೆ ಮಾಡಿದ ಘಟನೆ ನಡೆದಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ ನಡ್ಸಾಲು ಗ್ರಾಮದ...
ಉಡುಪಿ ಜನವರಿ 23: 75 ವರ್ಷಗಳ ಕಾಲ ಮುಸ್ಲಿಮರ ಮನೆಯಲ್ಲಿ ಕುಟುಂಬದ ಸದಸ್ಯೆಯಂತೆ ವಾಸವಾಗಿದ್ದು ಮೃತಪಟ್ಟ ಹಿಂದೂ ಮಹಿಳೆಯ ಅಂತ್ಯಸಂಸ್ಕಾರವನ್ನು ಹಿಂದೂ ಸಾಂಪ್ರದಾಯದಂತೆ ಕಾಪು ಮಲ್ಲಾರು ಗ್ರಾಮದ ಸರ್ವಧರ್ಮದವರು ನೇರವೆರಿಸಿದರು. ಕಳೆದ 75 ವರ್ಷಗಳಿಂದ ಉದ್ಯಾವರ...
ಕಾರ್ಕಳ ಜನವರಿ 23: ನಿಂತಿದ್ದ ಟೆಂಪೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಸಾಣೂರು ರಾಮ ಮಂದಿರ ಬಳಿ ನಡೆದಿದೆ. ಚಿಕ್ಕೋಡಿ ಡಿಪೊಗೆ ವಿಭಾಗದ ಬಸ್...