ಉಡುಪಿ, ಅಕ್ಟೋಬರ್ 21 : ಜಿಲ್ಲೆಗೆ ಉದ್ಯೋಗ ಅರಸಿ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರುಗಳ ಮೇಲೆ ದೌರ್ಜನ್ಯಗಳಾಗದಂತೆ ಎಚ್ಚರವಹಿಸಲು ಕ್ರಮ ಕೈಗೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು...
ಉಡುಪಿ, ಅಕ್ಟೋಬರ್ 21: ಸಮಾಜದ ಪ್ರತಿಯೊಬ್ಬ ನಾಗರಿಕರು ಕಾನೂನುಗಳನ್ನು ಪಾಲಿಸಿದ್ದಲ್ಲಿ ಅಪರಾಧಿಕ ಪ್ರಕರಣಗಳಿಂದ ದೂರ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ರವರು ತಿಳಿಸಿದರು. ನಗರದ ಚಂದು ಮೈದಾನದ...
ಪಡುಬಿದ್ರಿ ಅಕ್ಟೋಬರ್ 21: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾಪತ್ತೆಯಾಗಿರುವ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾಗಿರವವರು ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್, ಕಾಪು ಜನಾರ್ದನ ದೇವಸ್ಥಾನ...
ಉಡುಪಿ : ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಅನ್ನ ಆಹಾರವಿಲ್ಲದೆ ನಿತ್ರಾಣಗೊಂಡು ನಡೆಯಲೂ ಸಾಧ್ಯವಾಗದೆ ಅಸಹಾಯಕ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಸಖಿ ಸೆಂಟರ್ಗೆ ದಾಖಲಿಸಿದ್ದು, ಇದೀಗ...
ಉಡುಪಿ, ಅಕ್ಟೋಬರ್ 19 : ಕೇಂದ್ರ ಸರ್ಕಾರವು ಜೋಡಿಸಲಾದ ಸುಡುಮದ್ದುಗಳನ್ನೊಳಗೊಂಡ (ಗಾರ್ಲ್ಯಾಂಡ್) 125ಡಿ.ಬಿ (ಎ1) ಗಿಂತ ಹೆಚ್ಚು ಮಟ್ಟದಲ್ಲಿ ಶಬ್ದವನ್ನು ಉಂಟು ಮಾಡುವ ಸುಡುಮದ್ದುಗಳ ಉತ್ಪಾದನೆ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿದ್ದು, ಇಂತಹ ಸುಡುಮದ್ದುಗಳ ಉತ್ಪಾದನೆ,...
ಕುಂದಾಪುರ : ಕುಂದಾಪುರ ಅರಣ್ಯ ಇಲಾಖೆಯ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರೊಬ್ಬರ ಮೇಲೆ ನಾಲ್ವರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಕುಂದಾಪುರದ ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಸಂಜೆ ಈ...
ಕುಂದಾಪುರ ಅಕ್ಟೋಬರ್ 18 : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮುಳ್ಳಿಕಟ್ಟೆ ಸಮೀಪದ ಅರಾಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ನಡೆದಿದೆ. ಈ ಅಪಘಾತದಲ್ಲಿ 15ಕ್ಕೂ ಅಧಿಕ ಮಂದಿ...
ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಬೈಕೊಂದು ಡಿವೈಡರ್ ಗೆ ಹೊಡೆದ ಪರಿಣಾಮ ಸವಾರ ಯುವಕ ಮೃತಪಟ್ಟ ಘಟನೆ ಉಡುಪಿ ಮಣಿಪಾಲದ ಪರ್ಕಳ ಹೆದ್ದಾರಿಯ ಬಿ.ಎಂ.ಸ್ಕೂಲ್ ಬಳಿ ಬುಧವಾರ ಮುಂಜಾನೆ ಸಂಭವಿಸಿದೆ. ಹಿರಿಯಡ್ಕ ನಿವಾಸಿ ಅಕ್ಷಯ...
ಉಡುಪಿ ಅಕ್ಟೋಬರ್ 17: ಅಪರಿಚಿತ ವ್ಯಕ್ತಿಯೊಬ್ಬರ ಶವ ಕರಾವಳಿ ಹೋಟೆಲಿನ ಆವರಣದಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯವಾಗಿ ಗುಜರಿ ಹೆಕ್ಕುತ್ತಿದ್ದ ಈ ವ್ಯಕ್ತಿಯನ್ನು ದುಷ್ಕರ್ಮಿಗಳು ಕಳೆದ ರಾತ್ರಿ ಹರಿತವಾದ ಆಯುಧದಿಂದ ವ್ಯಕ್ತಿಯ ಬಲ...
ಭಟ್ಕಳ ಅಕ್ಟೋಬರ್ 17:ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸಾವನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಮೂಡ್ ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ಇಂದು ನಡೆದಿದೆ....