ಶಿರ್ವ ಅಕ್ಟೋಬರ್ 13 : ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಬಳಿ ಪಾಪನಾಶಿನಿ ನದಿಯ ಗುಂಡಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಮೂಡುಬೆಳ್ಳೆ ಕೊಂಗಿಬೈಲು...
ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣುಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4)ರೊಂದಿಗೆ ಕಾಣೆಯಾಗಿದ್ದಾರೆ. ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ...
ಉಡುಪಿ ಜಿಲ್ಲೆಯ ಕಾಪು ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22) ಎಂಬ ಯುವತಿ ಕಾಣೆಯಾಗಿದ್ದಾಳೆ. ಉಡುಪಿ : ಉಡುಪಿ ಜಿಲ್ಲೆಯ ಕಾಪು ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22) ಎಂಬ ಯುವತಿ ಕಾಣೆಯಾಗಿದ್ದಾಳೆ. ಅಪರಾಹ್ನ 3...
ಕಾರ್ಕಳ ಅಕ್ಟೋಬರ್ 12: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಎರ್ಲ ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಶ್ರೀ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಯೋಜನೆ ಕೈಬಿಡಲು ಹಾಗೂ ಯೋಜನೆಯ ಕಳಪೆ ಗುಣಮಟ್ಟದ ಕಾಮಗಾರಿ ಬಗ್ಗೆ ತನಿಖೆ...
ಉಡುಪಿ, ಅಕ್ಟೋಬರ್ 11 : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಸೂಕ್ತ ಸ್ಥಳವನ್ನು ಗುರುತಿಸಿ, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ....
ಉಡುಪಿ ಅಕ್ಟೋಬರ್ 10: ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಸಮಾರಂಭ ಹಾಗೂ ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಗೆ ಪೊಲೀಸ್ ಇಲಾಕೆ...
ಕುಂದಾಪುರ ಅಕ್ಟೋಬರ್ 10: ಸ್ಥಳೀಯ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ (ಬನ್ಸ್ ರಾಘು) (42) ಕೊಲೆ ಪ್ರರಕಣದ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಶಿವಮೊಗ್ಗ ನಿವಾಸಿಗಳಾದ ಶಫಿವುಲ್ಲಾ ಅಲಿಯಾಸ್...
ಬ್ರಹ್ಮಾವರ ಅಕ್ಟೋಬರ್ 8: ಪೆಜಮಂಗೂರು ಗ್ರಾಮದ ಮೊಗವೀರಪೇಟೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಆನಂದ ಮರಕಾಲ(50) ಎಂದು ಗುರುತಿಸಲಾಗಿದೆ. ಆರೋಪಿ ಅಕ್ಟೋಬರ್ 7 ರಂದು ತನ್ನ...
ಉಡುಪಿ, ಅಕ್ಟೋಬರ್ 06 : ಇಂದ್ರಧನುಷ್ ಅಭಿಯಾನದಡಿ ನೀಡುತ್ತಿರುವ ಲಸಿಕಾಕರಣಗಳಿಂದ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗುತ್ತದೆ. ಲಸಿಕೆ ಪಡೆಯದೇ ಇರುವ ಪ್ರತಿಯೊಬ್ಬರೂ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ....
ಕಾರ್ಕಳ ಅಕ್ಟೋಬರ್ 6: ಏಕಾಏಕಿ ರಸ್ತೆಗೆ ಚಿರತೆಯೊಂದು ನುಗ್ಗಿದ ಪರಿಣಾಮ ಕಾರೊಂದು ಡಿಕ್ಕಿ ಹೊಡೆದು ಚಿರತೆ ಸಾವನಪ್ಪಿದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ....