ಗಣೇಶನ ವಿಗ್ರಹಗಳ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಯಾರೋ ಕಳ್ಳರು ಕದ್ದುಕೊಂಡು ಹೋದ ಘಟನೆ ಉಡುಪಿಯ ಮಣಿಪಾಲದಲ್ಲಿ ಬೆಳಕಿಗೆ ಬಂದಿದೆ. ಮಣಿಪಾಲ : ಗಣೇಶನ ವಿಗ್ರಹಗಳ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಯಾರೋ ಕಳ್ಳರು ಕದ್ದುಕೊಂಡು...
ಉಡುಪಿಯಲ್ಲಿ ಸರ್ಕಾರಿ ಕಚೇರಿಗೆ ಕಳ್ಳರು ಲಗ್ಗೆ ಇಟ್ಟಿದ್ದು ಅತ್ಯಮೂಲ್ಯ ದಾಖಲೆಗಳನ್ನು ಖದೀಮರು ಕೊಂಡೊಯ್ದಿದ್ದಾರೆ. ಉಡುಪಿ : ಉಡುಪಿಯಲ್ಲಿ ಸರ್ಕಾರಿ ಕಚೇರಿಗೆ ಕಳ್ಳರು ಲಗ್ಗೆ ಇಟ್ಟಿದ್ದು ಅತ್ಯಮೂಲ್ಯ ದಾಖಲೆಗಳನ್ನು ಖದೀಮರು ಕೊಂಡೊಯ್ದಿದ್ದಾರೆ. ಉಡುಪಿ ತಾಲೂಕು ಕಛೇರಿಯ ಅಧೀನಕ್ಕೆ...
ಉಡುಪಿ ಸೆಪ್ಟೆಂಬರ್ 30: ಉಡುಪಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಹೊಸ ನಿಯಮದಿಂದ ಉಂಟಾಗಿರುವ ಸಮಸ್ಯೆ ಹಿನ್ನಲೆ ಕೆಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಲಾರಿ ಟೆಂಪೋ ಮಾಲಕರ ಸಂಘಟನೆಗಳ...
ಉಡುಪಿ, ಸೆಪ್ಟಂಬರ್ 29 : ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಸರಕಾರ ಅನೇಕ ಕಾನೂನು ಹಾಗೂ ಅವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ...
ಮಂಗಳೂರು ಸೆಪ್ಟೆಂಬರ್ 29 : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಇಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನ ಜೀವನ ಎಂದಿನಂತೆ...
ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ವಿರುದ್ಧ ಕಠಿಣ ಕ್ರಮ ವಿರೋಧಿಸಿ ಲಾರಿ ಮಾಲಕರು ಮುಷ್ಕರ ನಡೆಸುತ್ತಿರುವುದರ ನಡುವೆಯೇ ಪರವಾನಿಗೆ ರಹಿತ ವಾಹನಗಳಲ್ಲಿ ಜಲ್ಲಿ, ಎಂ. ಸ್ಯಾಂಡ್ ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಗಳನ್ನು ಬಲಾಯಿಪಾದೆ ಬಳಿ ಉಡುಪಿ...
ಉಡುಪಿ ಸೆಪ್ಟೆಂಬರ್ 27:ಮುಷ್ಕರ ನಿರತ ಕಟ್ಟಡ ಸಾಮಾಗ್ರಿ ಸಾಗಾಟ ಮಾಡುವ ಲಾರಿ ಚಾಲಕರ ಸಮಸ್ಯೆಗಳನ್ನು ಮೂರು ದಿನಗಳ ಒಳಗೆ ಉಡುಪಿ ಜಿಲ್ಲಾಡಳಿತ ಸರಿಪಡಿಸದೇ ಇದ್ದರೆ ಎಲ್ಲಾ ಲಾರಿಗಳ ಸಹಿತವಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಡುಪಿ...
ಉಡುಪಿ, ಸೆಪ್ಟಂಬರ್ 26: ರಾಷ್ಟ್ರಕ್ಕೆ ಮಾದರಿಯಾಗುವ ವಿದ್ಯಾಸಂಸ್ಥೆಯನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಉಡುಪಿಯ ಪ್ರಗತಿನಗರದಲ್ಲಿ 10 ಎಕ್ರೆ ಜಾಗದಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡವನ್ನು ಒಂದೂವರೆ ವರ್ಷದ ಒಳಗಾಗಿ...
ಉಡುಪಿ, ಸೆಪ್ಟಂಬರ್ 25 : ಜಿಲ್ಲೆಯಲ್ಲಿ ಯುವಜನರಿಗೆ ಹೆಚ್ಚು ಉದ್ಯೋಗ ದೊರೆಯುವಂತಹ ಆಹಾರ ಸಂಸ್ಕರಣಾ ಘಟಕ ಸೇರಿದಂತೆ ಮತ್ತಿತರ ಕೈಗಾರಿಕೆಗಳನ್ನು ಸ್ಥಾಪಿಸಲು ಆರ್ಥಿಕ ನೆರವನ್ನು ನೀಡಲು ಹೆಚ್ಚಿನ ಆದ್ಯತೆಯನ್ನು ಬ್ಯಾಂಕ್ಗಳು ನೀಡಬೇಕು ಎಂದು ಕೇಂದ್ರ ಕೃಷಿ...
ಉಡುಪಿ, ಸೆಪ್ಟಂಬರ್ 25 : ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ಸ್ಪಂದಿಸಿ, ಅವರುಗಳ ಆಶೋತ್ತರಗಳನ್ನು ಈಡೇರಿಸುವುದು ಸರ್ಕಾರ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಇದಕ್ಕನುಗುಣವಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ...