ಉಡುಪಿ ಸೆಪ್ಟೆಂಬರ್ 25: ಉಡುಪಿಯ ಪೆರಂಪಳ್ಳಿಯ ಶರೀನಾ ಮತಾಯಸ್ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. ಪ್ರತಿಷ್ಠಿತ ಎಂಬಿ ಗ್ರೂಪ್ ಬೆಂಗಳೂರಿನ ಹೋಟೆಲ್ ಫೊಕ್ಸ್ ಗ್ಲೋವ್ ಇಂಟರ್ನ್ಯಾಷನಲ್ ವೈಟ್ ಫೀಲ್ಡ್ ನಲ್ಲಿ ಆಯೋಜಿಸಿದ್ದ ‘ಮಿಸ್ಟರ್...
ಕುಂದಾಪುರ ಸೆಪ್ಟೆಂಬರ್ 25: ಅಮಾಸೆಬೈಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ತೊಂಬಟ್ಟು ನಿವಾಸಿ ವಿವೇಕಾನಂದ ಕಾಡಿಗೆ ತೆರಳಿ ಒಂದು ವಾರಗಳ ಬಳಿಕ ಮತ್ತೆ ಮನೆಗೆ ಮರಳಿದ್ದು, ಪಂಜುರ್ಲಿ ದೈವವೇ ತನ್ನ ಮಗನನ್ನು ವಾಪಾಸ್ ಮನೆಗೆ ಕಳುಹಿಸಿಕೊಟ್ಟಿದೆ ಎಂದು...
ಉಡುಪಿ, ಸೆಪ್ಟಂಬರ್ 24 : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು ಎಂದು...
ಉಡುಪಿ ಸೆಪ್ಟೆಂಬರ್ 23: ಭಾರೀ ವಿವಾದಕ್ಕೆ ಕಾರಣವಾಗಿರುವ ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪ್ರತಿಷ್ಠಾಪಿಸಿರುವ ಪರುಶುರಾಮ ಪ್ರತಿಮೆ ಅರ್ಧ ನಕಲಿ ಅರ್ಧ ಅಸಲಿ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಪರಶುರಾಮ...
ಉಡುಪಿ, ಸೆಪ್ಟಂಬರ್ 22 : ಸಾರ್ವಜನಿಕರ ಅಹವಾಲು ಸ್ವೀಕರಿಸುವ ಜನತಾ ದರ್ಶನ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರನೇತೃತ್ವದಲ್ಲಿ ಸೆಪ್ಟಂಬರ್ 25 ರಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ...
ಉಡುಪಿ, ಸೆಪ್ಟಂಬರ್ 22 : ಜಿಲ್ಲೆಯಲ್ಲಿ ಸೆಪ್ಟಂಬರ್ 27 ರಂದು ಟೂರಿಸಂ ಮತ್ತು ಗ್ರೀನ್ ಇನ್ವೆಸ್ಟ್ಮೆಂಟ್ (ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು) ಎಂಬ ಸಂದೇಶದೊಂದಿಗೆ ಪ್ರಸಕ್ತ ಸಾಲಿನ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ,...
ಉಡುಪಿ, ಸೆಪ್ಟಂಬರ್ 22 : ಬೈಂದೂರು ತಾಲೂಕು ಹಾಲ್ಕಲ್, ಜಡ್ಕಲ್ ಗ್ರಾಮದ ತುಂಬೆ ಮಕ್ಕಿ ನಿವಾಸಿ ಮೈತ್ರಿ (23) ಎಂಬ ಮಹಿಳೆಯು ಸೆಪ್ಟಂಬರ್ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5...
ಉಡುಪಿ, ಸೆಪ್ಟಂಬರ್ 22 : ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸೆಪ್ಟಂಬರ್...
ಉಡುಪಿ ಸೆಪ್ಟೆಂಬರ್ 22: ಅನ್ಯಧರ್ಮಕ್ಕೆ ಸೇರಿದ್ದ ಯುವಕ ಯುವತಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದ ಮೇಲೆ 10 ಮಂದಿಯ ವಿರುದ್ದ ಕಾಪು ಪೊಲೀಸ್...
ಉಡುಪಿ ಸೆಪ್ಟೆಂಬರ್ 21: ತಾಯಿ ಮಗನ ಪ್ರೀತಿ ಭಾಂದವ್ಯಕ್ಕೆ ಸರಿಸಾಟಿ ಯಾರು ಇಲ್ಲ ಎನ್ನವುದಕ್ಕೆ ಈ ವಿಡಿಯೋ ಸಾಕ್ಷಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋ ಎಂತವರ ಕಣ್ಣಲ್ಲೂ ನೀರನ್ನು ತರಿಸುವಂತದ್ದು, ಮೂರು ವರ್ಷಗಳ...