ಉಡುಪಿ ಜನವರಿ 21: ಸಾಲ ಸೌಲಭ್ಯಗಳಿಗೆ ಸಂಪರ್ಕಿಸುವಂತೆ ಕರಪತ್ರ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಎಚ್ಚೆತ್ತ ಉಡುಪಿ ಜಿಲ್ಲಾಡಳಿತ ಯಾವುದೇ ಮಾಹಿತಿ ನೀಡದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಕೇವಲ ಮೊಬೈಲ್ ನಂಬ್ರ ಮಾತ್ರ...
ಕಾರ್ಕಳ ಜನವರಿ 19: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ. ಜ.23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ...
ಕಾರ್ಕಳ ಜನವರಿ 19: ರಾಜ್ಯಾಧ್ಯಕ್ಷ ವಿಚಾರಕ್ಕೆ ಬಿಜೆಪಿಯಲ್ಲಿ ನಡೆಯುತ್ತಿರುವ ಒಳ ಜಗಳಕ್ಕೆ ಇದೀಗ ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತೊಂದು ಶಾಕ್ ನೀಡಿದ್ದಾರೆ. ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ...
ಉಡುಪಿ ಜನವರಿ 14: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಮರವಂತೆ ಬೀಚ್ ಬಳಿ ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉತ್ತರಕನ್ನಡ ಜಿಲ್ಲೆಯ ಅಬ್ರಾರ್ ಶೇಖ್, ಮೊಹಮ್ಮದ್...
ಕುಂದಾಪುರ ಜನವರಿ 13: ದುರ್ಗಾಂಬಾ ಮೋಟಾರ್ಸ್ ಸಂಸ್ಥೆಗೆ ಸೇರಿದ್ದ ಖಾಸಗಿ ಬಸ್ ಒಂದು ಡ್ರೈವರ್ ಇಲ್ಲದೆ ಚಲಿಸಿ ರಸ್ತೆ ಹಾಗೂ ಡಿವೈಡರ್ ದಾಟಿ ಹೊಟೇಲ್ ಒಂದರ ಮುಂದೆ ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆದ ಘಟನೆ ಕುಂದಾಪುರ...
ಉಡುಪಿ ಜನವರಿ 11: ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿ, ಬಳಿಕ ಟ್ರಕ್ ಬೆಂಕಿಗಾಹುತಿಯಾದ ಘಟನೆ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದೆ....
ಉಡುಪಿ: ಜಿಲ್ಲೆಯ ಮಲ್ಪೆ ಬಂದರಿನ ಮೀನುಗಾರಿಕಾ ಬೋಟ್ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿಗೆ ಡಿಕ್ಕಿಯಾಗಿದೆ. ಘಟನೆ ಪರಿಣಾಮ ಬೋಟ್ ಭಾಗಶಃ ಮುಳುಗಡೆಗೊಂಡು ಲಕ್ಷಾಂತರ ರುಪಾಯಿ ನಷ್ಟವಾಗಿದೆ. ಸಂಜಾತ ಅವರ ಮಾಲೀಕತ್ವದ ತವಕಲ್ ಎನ್ನುವ ಹೆಸರಿನ ಮೀನುಗಾರಿಕೆ...
ಪಡುಬಿದ್ರೆ ಜನವರಿ 09: ಯುವಕನೊಬ್ಬ ಸಾಲದ ಚಿಂತೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ...
ಕಾರ್ಕಳ ಜನವರಿ 09: ಪುಟಾಣಿ ಕರುವನ್ನು ತೊಟ್ಟಿಲಲ್ಲಿ ಕುಳ್ಳಿರಿಸಿ ಅದನ್ನು ತೂಗುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಯಾಕೆ ಆ ರೀತೀ ಮಾಡುತ್ತಾರೆ ಎನ್ನುವುದು ತಿಳಿದು ಬಂದಿದೆ. ಲೋಕ ಕಲ್ಯಾಣಕ್ಕಾಗಿ ಕರುವನ್ನು...
ಉಡುಪಿ ಜನವರಿ 07: ಗಾಂಧಿ ಅವರು ಜಿನ್ನಾ ಜೊತೆಗೆ ಸೇರಿಕೊಂಡು ಪಾಕಿಸ್ತಾನಕ್ಕೆ ಜನ್ಮ ನೀಡಿದ್ದಾರೆ. ನಾವು ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂಬುದಾಗಿ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದ ಡೆಹ್ರಾಡೂನ್ನ ಚಿಂತಕಿ ಮೀನಾಕ್ಷಿ ಸೆಹರಾವತ್ ಅವರ...