ಉಡುಪಿ ಸೆಪ್ಟೆಂಬರ್ 12: ವ್ಯವಸ್ಥಿತ ರೀತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹಣೆ ಮತ್ತು ಅವುಗಳ ವೈಜ್ಞಾನಿಕ ವಿಲೇವಾರಿಯಲ್ಲಿ ರಾಜ್ಯದಲ್ಲೇ ಮಾದರಿ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಉಡುಪಿ ಜಿಲ್ಲೆಯಲ್ಲಿನ ಎಲ್ಲಾ 155 ಗ್ರಾಮ ಪಂಚಾಯತ್ ಗಳಲ್ಲಿ ಕಸ...
ಕಾರ್ಕಳ ಸೆಪ್ಟೆಂಬರ್ 09 : ಕಾಬೆಟ್ಟು ಬೈಪಾಸ್ ಬಳಿ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಘಟನೆಯಲ್ಲಿ ಚಾಲಕನ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ವರಂಗದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಕಾಬೆಟ್ಟು ಬೈಪಾಸ್...
ಕಾರ್ಕಳ ಸೆಪ್ಟೆಂಬರ್ 09: ಕಾರ್ಕಳದ ಬೈಲೂರು ಪರುಶುರಾಮ ಪ್ರತಿಮೆ ವಿಚಾರದಲ್ಲಿ ಎದ್ದಿರುವ ವಿವಾದಕ್ಕೆ ಮಾಜಿ ಸಚಿವ ಸ್ಥಳೀಯ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ರೀತಿಯ ತನಿಖೆಗೆ ಸಿದ್ದ ಎಂದಿದ್ದಾರೆ. ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು...
ಮುಂಬೈಯಿಂದ ಬಂದ ವ್ಯಕ್ತಿಯೊಬ್ಬರು ಮನೆಯ ಹೊರಗಡೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಅಂಬಾಗಿಲು ಪೇರಂಪಲ್ಲಿಯ ಕಕ್ಕಿಂಜೆ ದೇವಿನಗರ ಎಂಬಲ್ಲಿ ನಡೆದಿದೆ. ಉಡುಪಿ: ಮುಂಬೈಯಿಂದ ಬಂದ ವ್ಯಕ್ತಿಯೊಬ್ಬರು ಮನೆಯ ಹೊರಗಡೆ ನೇಣು ಬಿಗಿದು ಆತ್ಮಹತ್ಯೆ...
ಉಡುಪಿ, ಸೆಪ್ಟಂಬರ್ 8 : ರಾಜ್ಯಾದ್ಯಂತ ಸಣ್ಣ ನೀರಾವರಿ ಇಲಾಖೆಯ ಮೂಲಕ ಕೈಗೊಂಡಿರುವ 15000 ಕೋಟಿ ರೂ ಮೊತ್ತದ ಕಾಮಗಾರಿಗಳನ್ನು ಈ ವರ್ಷದ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ ರಾಜ್ಯದಲ್ಲಿ ಅಂರ್ತಜಲ ವೃಧ್ದಿಗೆ ಆದ್ಯತೆ ನೀಡಲಾಗುವುದು ಎಂದು...
ಮಂಗಳೂರು ಸೆಪ್ಟೆಂಬರ್ 08: ಕರಾವಳಿಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಜಿಲ್ಲೆಯ ವಿವಿಧ ದೇವಸ್ಥಾವಗಳು , ಭಜನಾ ಮಂದಿರ ಸಂಘ ಸಂಸ್ಥೆಗಳ ವಠಾರದಲ್ಲಿ ವಿಶೇಷ ಪೂಜೆ ಭಜನೆಗಳೊಂದಿಗೆ ಶ್ರೀಕೃಷ್ಣ ಸ್ತುತಿ ನಡೆದು ಕೃಷ್ಣನಿಗೆ ಪ್ರಿಯವಾದ...
ಉಡುಪಿ ಸೆಪ್ಟೆಂಬರ್ 07: ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಜೊರಾಗಿದೆ. ಇಡೀ ಉಡುಪಿಯೇ ಸಂಭ್ರಮದಲ್ಲಿ ಮುಳುಗಿದೆ, ಈ ನಡುವೆ ಶ್ರೀಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ವಿಧಾನಸಭಾಧ್ಯಕ್ಷ ಖಾದರ್...
ಉಡುಪಿ, ಸೆಪ್ಟಂಬರ್ 05: ಕಲಿಕೆಯು ನಿರಂತರ ಪ್ರಕ್ರಿಯೆಯಾಗಿದ್ದು, ಇದಕ್ಕೆ ಅಂತ್ಯ ಹಾಗೂ ವಯಸ್ಸಿನ ಮಿತಿ ಇಲ್ಲ. ಸಮಾಜದಲ್ಲಿ ಬದಲಾವಣೆ ತರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ...
ಉಡುಪಿ ಸೆಪ್ಟೆಂಬರ್ 05: ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಭೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀ ಹೆದ್ದಾರಿ 169A ತೀರ್ಥಹಳ್ಳಿ...
ಉಡುಪಿ ಸೆಪ್ಟೆಂಬರ್ 05: ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಒಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಗರ ನಿವಾಸಿ 24 ವರ್ಷ ಪ್ರಾಯದ ವಿರಾಜ್ ಮೆಂಡನ್ ಎಂದು...