ಉಡುಪಿ, ಮಾರ್ಚ್ 15 : ಸಮಾಜದ ಪ್ರತಿಯೊಬ್ಬ ಪ್ರಜೆಯೂ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಮುಖ್ಯ. ಪ್ರಪಂಚದಾದ್ಯಂತ ಇರುವ ವಸ್ತುಗಳು, ಸರಕುಗಳು ಮತ್ತು ಸೇವೆಗಳ ಮೌಲ್ಯ, ಸಮಗ್ರತೆ, ವೆಚ್ಚ ಹಾಗೂ ಅವುಗಳ ಗುಣಮಟ್ಟದ ಬಗ್ಗೆ ತಿಳಿದುಕೊಳ್ಳುವ ಉದ್ದೇಶದಿಂದ...
ಉಡುಪಿ, ಮಾರ್ಚ್ 16 : ಬೇಸಿಗೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಎಲ್ಲಾ ರೀತಿಯ ಎಚ್ಚರಿಕೆ ವಹಿಸಿ ಸಮಸ್ಯೆಗಳು ಉಂಟಾಗದAತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ...
ಉಡುಪಿ, ಮಾರ್ಚ್ 13 : ತ್ಯಾಜ್ಯ ಎಂಬುದು ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಗ್ರಾಮ ಪಂಚಾಯತಿಗಳಿಗೆ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಹಸಿತ್ಯಾಜ್ಯವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸಿದರೆ ಈ ಸಮಸ್ಯೆಯನ್ನು ತಡೆಗಟ್ಟಬಹುದು ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ...
ಮಂಗಳೂರು ಮಾರ್ಚ್ 13: ಉಡುಪಿ ಕೃಷ್ಣ ಮಠದ ಭೂಮಿಗೆ ಸಂಬಂಧಿಸಿದ ವಿವಾದದಲ್ಲಿ ಎಂಟ್ರಿಯಾದ ನಟ ರಕ್ಷಿತ್ ಶೆಟ್ಟಿ ಕುರಿತಂತೆ ಕಾಂಗ್ರೇಸ್ ಮುಖಂಡ ಮಿಥುನ್ ರೈ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ನಮ್ಮ ಯುವ ಉದಯೋನ್ಮುಖ ನಟ ರಕ್ಷಿತ್...
ಮಂಗಳೂರು ಮಾರ್ಚ್ 11: ಮಿಥುನ್ ರೈ ವಿರುದ್ದ ಶ್ರೀಕೃಷ್ಣ ಮಠಕ್ಕೆ ಸಂಬಂಧಿಸಿದ ವಿವಾದಕ್ಕೆ ಟ್ವೀಟ್ ಮೂಲಕ ನಟ ರಕ್ಷಿತ್ ಶೆಟ್ಟಿ ಟಾಂಗ್ ನೀಡಿದ್ದರು. ಆದರೆ ಈಗ ಈ ಟ್ವೀಟ್ ಗೆ ಪರ ಮತ್ತು ವಿರೋಧ ಹುಟ್ಟಿಕೊಂಡಿದ್ದು,...
ಉಡುಪಿ ಮಾರ್ಚ್ 11: ಉಡುಪಿ ಮಠಕ್ಕ ಜಾಗ ಕೊಟ್ಟಿದ್ದು ಮುಸ್ಲಿಂ ದೊರೆಗಳು ಎಂದು ಹೇಳಿ ವಿವಾದ ಉಂಟು ಮಾಡಿದ್ದ ಕಾಂಗ್ರೇಸ್ ಯುವ ಮುಖಂಡ ಮಿಥುನ್ ರೈ ವಿರುದ್ದ ಇದೀಗ ನಟ ರಕ್ಷಿತ್ ಶೆಟ್ಟಿ ಕಿಡಿಕಾರಿದ್ದಾರೆ. ಸೋಷಿಯಲ್...
ಉಡುಪಿ ಮಾರ್ಚ್ 11: ಕರಾವಳಿಯಲ್ಲಿ ಈಗ ವಾರ್ಷಿಕ ಜಾತ್ರೋತ್ಸವಗಳ ಸುಗ್ಗಿ..ಜಾತ್ರೋತ್ಸವದ ಸಂದರ್ಭದಲ್ಲಿ ನಡೆಯುವ ತೂಟೆದಾರ ಒಂದು ವಿಶಿಷ್ಟ ಸಂಪ್ರದಾಯ. ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ತೂಟೆದಾರದಲ್ಲಿ ಅಧಿಕಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ದೇವಾಲಯಗಳ ನಗರಿ ಉಡುಪಿಯಲ್ಲಿ ಸದ್ಯ...
ಉಡುಪಿ, ಮಾರ್ಚ್ 10 : ಉಡುಪಿಯ ಕರಾವಳಿ ಜಂಕ್ಷನ್ನಿAದ ಮಲ್ಪೆವರೆಗಿನ ರಸ್ತೆಯನ್ನು 70 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ...
ಉಡುಪಿ, ಮಾರ್ಚ್ 10 : ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸವಲತ್ತುಗಳನ್ನು ಶೇಕಡ.98 ರಷ್ಟು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಜಿಲ್ಲೆಯ ನಾಗರೀಕರ ಆರ್ಥಿಕ ಅಭಿವೃದ್ಧಿಗೆ ನೆರವು ನೀಡಲಾಗಿದ್ದು, ಮಾರ್ಚ್ ಮಾಹೆಯ ಒಳಗೆ...
ಕುಂದಾಪುರ ಮಾ.10: ಊರಿನ ಜನರಿಗೆ ತಲೆನೋವಾಗಿದ್ದ ಚಿರತೆಯನ್ನು ಕೊನೆಗೂ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಶ್ರೀ ನಂದಿಕೇಶ್ವರ...