ಉಡುಪಿ ಉದ್ಯಮಿ ಗೋವಿಂದ ಪೂಜಾರಿಗೆ ಕೋಟ್ಯಾಂತರ ರೂಪಾಯಿಗನ್ನು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರು ಪೊಲೀಸರಿಂದ ಬಂಧಿತಳಾಗಿದ್ದ ಹಿಂದೂ ಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಅಸ್ವಸ್ಥಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು: ಉಡುಪಿ ಉದ್ಯಮಿ ಗೋವಿಂದ ಪೊಊಜಾರಿಗೆ ಕೋಟ್ಯಾಂತರ ರೂಪಾಯಿಗನ್ನು...
ಉಡುಪಿ ಸೆಪ್ಟೆಂಬರ್ 14: ಲಾರಿಯಿಂದ ಗ್ರಾನೈಟ್ ನ್ನು ಅನ್ಲೋಡ್ ಮಾಡುವ ವೇಳೆ ಗ್ರಾನೈಟ್ ಕಾರ್ಮಿಕರ ಮೇಲೆ ಬಿದ್ದು ಇಬ್ಬರು ಸಾವನಪ್ಪಿದ ಘಟನೆ ತೊಟ್ಟಂ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ಒರಿಸ್ಸಾದ ಕಾರ್ಮಿಕರಾದ ಬಾಬುಲ್ಲ(35) ಮತ್ತು ಭಾಸ್ಕರ...
ಬೆಂಗಳೂರು ಸೆಪ್ಟೆಂಬರ್ 14: ಎಂಎಲ್ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ಇದೀಗ ಮತ್ತೊಂದು ಬಾಂಬ್...
ಉಡುಪಿ ಸೆಪ್ಟೆಂಬರ್ 13: ಎಂಎಲ್ಎ ಟಿಕೆಟ್ ಗಾಗಿ ಕೋಟಿಗಟ್ಟಲೆ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚೈತ್ರಾಳಿಗೆ ನಾನು ನನ್ನ ಮನೆಯಲ್ಲಿ ಆಶ್ರಯ ನೀಡಿಲ್ಲ, ಮಾಧ್ಯಮಗಳಲ್ಲಿ ಬಂದಿರುವ ಸುದ್ದಿ ಸುಳ್ಳು ಎಂದು ಯುವ...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಮೋವಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಕಾರ್ಮಿಕರನ್ನು ಬಂಧಿಸಿದ್ದಾರೆ . ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್...
ಉಡುಪಿ ಸೆಪ್ಟೆಂಬರ್ 13: ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿ ಚೈತ್ರಾ ಕುಂದಾಪುರ ಎಂಎಲ್ ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಉದ್ಯಮಿಯೊಬ್ಬರಿಂದ ಕೊಟ್ಯಾಂತರ ಹಣವನ್ನು ವಸೂಲಿ ಮಾಡಿದ್ದಾಳೆ. ಸದಾ ಹಿಂದೂ ಧರ್ಮ ಸಂಸ್ಕಾರದ ಬಗ್ಗೆ ಗಂಟೆಗಟ್ಟರೆ...
ಉಡುಪಿ ಸೆಪ್ಟೆಂಬರ್ 12:- ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯಾದ್ಯಂತ ಸಂವಿಧಾನ ಪೀಠಿಕೆಯನ್ನು...
ಉಡುಪಿ ಸೆಪ್ಟೆಂಬರ್ 12: ವ್ಯವಸ್ಥಿತ ರೀತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹಣೆ ಮತ್ತು ಅವುಗಳ ವೈಜ್ಞಾನಿಕ ವಿಲೇವಾರಿಯಲ್ಲಿ ರಾಜ್ಯದಲ್ಲೇ ಮಾದರಿ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಉಡುಪಿ ಜಿಲ್ಲೆಯಲ್ಲಿನ ಎಲ್ಲಾ 155 ಗ್ರಾಮ ಪಂಚಾಯತ್ ಗಳಲ್ಲಿ ಕಸ...
ಕಾರ್ಕಳ ಸೆಪ್ಟೆಂಬರ್ 09 : ಕಾಬೆಟ್ಟು ಬೈಪಾಸ್ ಬಳಿ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಘಟನೆಯಲ್ಲಿ ಚಾಲಕನ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ವರಂಗದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿಯ ಕಾಬೆಟ್ಟು ಬೈಪಾಸ್...
ಕಾರ್ಕಳ ಸೆಪ್ಟೆಂಬರ್ 09: ಕಾರ್ಕಳದ ಬೈಲೂರು ಪರುಶುರಾಮ ಪ್ರತಿಮೆ ವಿಚಾರದಲ್ಲಿ ಎದ್ದಿರುವ ವಿವಾದಕ್ಕೆ ಮಾಜಿ ಸಚಿವ ಸ್ಥಳೀಯ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಯಾವುದೇ ರೀತಿಯ ತನಿಖೆಗೆ ಸಿದ್ದ ಎಂದಿದ್ದಾರೆ. ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು...