ಉಡುಪಿ ಫೆಬ್ರವರಿ 2: ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆ ಹೊತ್ತಿ ಉರಿದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯ ಮಟ್ಟು ದುಗ್ಗುಪಾಡಿಯಲ್ಲಿ ಎಂಬಲ್ಲಿ ನಡೆದಿದೆ. ಇಲ್ಲಿನ ವನಜ ಎನ್.ಕೆ ಎಂಬವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು,...
ಉಡುಪಿ ಫೆಬ್ರವರಿ 02: ಸಾಮಾಜಿಕ ಜಾಲತಾಣದಲ್ಲಿ ವಿವಾದ ಸೃಷ್ಠಿಸಿರುವ ಪುತ್ತಿಗೆ ಶ್ರೀಗಳ ಹಳೆಯ ಪೋಟೋ ವಿಚಾರಕ್ಕೆ ಇದೀಗ ಪುತ್ತಿಗೆ ಮಠದ ಸ್ಪಷ್ಟನೆ ನೀಡಿದ್ದು, ಸಮಾಜದಲ್ಲಿ ಒಡಕು ಉಂಟು ಮಾಡಲು ಈ ರೀತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ....
ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕರಾವಳಿಯ ಜನಪ್ರತಿನಿಧಿಗಳಿಗೆ ತುಳು ಭಾಷೆ ಬಗ್ಗೆ ಪ್ರೀತಿ ಬರಲಾರಂಭಿಸಿದ್ದು, ಇದೀಗ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಸಮಿತಿ ರಚಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕನ್ನಡ...
ಕಾರ್ಕಳ ಜನವರಿ 30: ರಸ್ತೆ ಮಧ್ಯೆ ಖಾಸಗಿ ಬಸ್ ಕಂಡಕ್ಟರ್ ಮತ್ತು ಕೆಎಸ್ ಆರ್ ಟಿಸಿ ಬಸ್ ಚಾಲಕರಿಬ್ಬರು ಹೊಡೆದಾಡಿಕೊಂಡ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಕುಂದಾಪುರ ಜನವರಿ 28: ಖಾಸಗಿ ಬಸ್ ನಿಂದ ಇಳಿಯುವಾಗ ಆಯತಪ್ಪಿ ಬಿದ್ದ ವಿಧ್ಯಾರ್ಥಿ ಮೇಲೆ ಬಸ್ ಚಲಿಸಿದ ಪರಿಣಾಮ ವಿಧ್ಯಾರ್ಥಿ ಚಕ್ರದಡಿ ಸಿಲುಕಿ ಧಾರುಣವಾಗಿ ಸಾವನಪ್ಪಿದ ಘಟನೆ ಹೆಮ್ಮಾಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತ ವಿಧ್ಯಾರ್ಥಿಯನ್ನು...
ಉಡುಪಿ ಜನವರಿ 27 : ಇಲ್ಲಿಯವರೆಗೆ 7 ಬಾರಿ ಪಕ್ಷಾಂತರ ಮಾಡಿರುವ ಸಿದ್ದರಾಮಯ್ಯ ನನ್ನನ್ನು ಪಕ್ಷಾಂತರಿ ಎಂದು ಕರೆದಿದ್ದು ವಿಪರ್ಯಾಸ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿರುಗೇಟು ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮಧ್ವರಾಜ್...
ಉಡುಪಿ, ಜನವರಿ 26: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣಾ ಕಾರ್ಯಕ್ರಮವು ಜನವರಿ 27 ರಂದು ಮಧ್ಯಾಹ್ನ 3...
ಉಡುಪಿ, ಜನವರಿ 26: ಭಾರತೀಯ ಪ್ರಜೆಯಾಗಿ ಹದಿನೆಂಟು ವರ್ಷ ತುಂಬಿದ ಅರ್ಹ ಯುವ ಮತದಾರರು ತಮ್ಮ ಹೆಸರನ್ನು ತಪ್ಪದೇ ಮತದಾನ ಪಟ್ಟಿಯಲ್ಲಿ ನೋಂದಾಯಿಸುವುದರೊAದಿಗೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ...
ಉಡುಪಿ, ಜನವರಿ 26: ಗ್ರಾಮ ಪಂಚಾಯತ್ಗಳು ಎದುರಿಸುತ್ತಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಗಳಿಗೆ ಎಂ.ಆರ್.ಎಫ್. ಘಟಕಗಳು ಸೂಕ್ತ ಪರಿಹಾರ ನೀಡಬಲ್ಲದು ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ...
ಉಡುಪಿ ಜನವರಿ 26: ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ...