ಉಡುಪಿ, ಸೆಪ್ಟೆಂಬರ್ 16: ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರದ ಯುವಕನೊಬ್ಬ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್ ಡಿಸೋಜಾ (19 ವರ್ಷ) ಎಂದು ಗುರುತಿಸಲಾಗಿದೆ. ದುಬೈಯಿಂದ ಸುಮಾರು 115 ಕಿ.ಮೀ....
ಉಡುಪಿ ಡಿಸೆಂಬರ್ 09: ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮನೆಯಿಂದಲೇ ಲಕ್ಷಾಂತರ ರೂಪಾಯಿ ಹಣವನ್ನು ಲೂಟಿ ಹೊಡೆದು ಪರಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರವೀಣ್...
ಬೈಂದೂರು ಡಿಸೆಂಬರ್ 02: ಬರಿಗಾಲಲ್ಲಿ ನಡೆಯುವ ಶಾಸಕ ಎಂದೇ ಹೆಸರು ಪಡೆದಿರುವ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಇದೀಗ ಮತ್ತೆ ತಮ್ಮ ಸರಳತನದಿಂದ ಸುದ್ದಿಯಲ್ಲಿದ್ದಾರೆ. ಕಳೆದ ಬಾರಿ ಬರಿಗಾಲ ಸಂತನಂತೆ ಬರಿಗಾಲಿನಲ್ಲಿ ಬ್ಯಾಗ್ ಹಿಡಿದು ರೈಲ್ವೆ...
ಉಡುಪಿ ಜೂನ್ 25: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಅನ್ನುತ್ತಾರೆ, ಆದರೆ ಇಲ್ಲಿ ನಡೆದ ಸಣ್ಣ ಜಗಳ ಇಬ್ಬರ ಜೀವವನ್ನು ಬಲಿತೆಗೆದುಕೊಂಡಿದ್ದು, ಇಬ್ಬರು ಮಕ್ಕಳನ್ನು ತಬ್ಬಲಿ ಮಾಡಿದೆ. ಟಿವಿ ಮಾರಾಟದ ವಿಚಾರದಲ್ಲಿ ಜಗಳ...
ಉಡುಪಿ ಮೇ 27: ಬಹ್ರೇನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದವರನ್ನು ಶುಭ ಕೆ (38) ಎಂದು ಗುರುತಿಸಲಾಗಿದ್ದು, ಜನವರಿ 3 ರಂದು...
ಉಡುಪಿ ಎಪ್ರಿಲ್ 19: ಚುನಾವಣೆಗೆ ನಿಂತಿರುವ ಅಭ್ಯರ್ಥಿಗಳು ಕೋಟಿಗಟ್ಟಲೆ ಆಸ್ತಿ ಇರುವ ತಮ್ಮ ಅಫಿದವಿತ್ ನಲ್ಲಿ ನಮೂದಿಸಿದರೆ. ಕಾರ್ಕಳದಲ್ಲಿ ತಮ್ಮ ಶಿಷ್ಯನ ವಿರುದ್ದ ನಿಂತಿರುವ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಬಳಿ ಆಸ್ತಿಗಿಂತ ಕೇಸ್ ಗಳೇ...
ಉಡುಪಿ, ನವೆಂಬರ್ 15:ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನವೆಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್ 18ರಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ...
ಉಡುಪಿಗೆ ರಾಷ್ಟ್ರಪತಿ ಭೇಟಿ ಶ್ರೀಕೃಷ್ಣ ಮಠಕ್ಕೆ ಡಿಸೆಂಬರ್ 27ರಂದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಉಡುಪಿ, ಡಿಸೆಂಬರ್ 19 : ಉಡುಪಿ ಜಿಲ್ಲೆಗೆ ಡಿಸೆಂಬರ್ 27 ರಂದು ರಾಷ್ಟ್ರಪತಿಗಳು ಉಡುಪಿಗೆ ಆಗಮಿಸಲಿರುವ ಹಿನ್ನಲೆಯಲ್ಲಿ ಶ್ರೀಕಷ್ಣ ಮಠಕ್ಕೆ ಬೆಳಿಗ್ಗೆ...
ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ಡಿಕೆ ಶಿವಕುಮಾರ್ ಉಡುಪಿ ಅಕ್ಟೋಬರ್ 02: ಸಿಬಿಐ ಹಾಗೂ ಇಡಿ ತನಿಖೆಯಿಂದ ಹೈರಾಣಾಗಿರುವ ಡಿಕೆ ಶಿವಕುಮಾರ್ ರವರು ಇಂದು ಕೊಲ್ಲೂರು ಮೂಕಾಂಬಿಕೆಗೆ ಶರಣಾಗಿದ್ದಾರೆ. ರಾಜ್ಯ ಸರಕಾರದ ಪ್ರಭಾವಿ ಮಂತ್ರಿ ಡಿ...