LATEST NEWS1 year ago
ಉದ್ಯಾವರ ಸೇತುವೆಯಿಂದ ಹೊಳೆಗೆ ಹಾರಿದ್ದ ವ್ಯಕ್ತಿಯ ಮೃತ ದೇಹ ಪತ್ತೆ
ಉಡುಪಿ ಡಿಸೆಂಬರ್ 14: ಉದ್ಯಾವರ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯ ಮೃತ ದೇಹವು ನಿನ್ನೆ ಸಂಜೆ ಉದ್ಯಾವರ ಅಂಕುದ್ರು ಎಂಬಲ್ಲಿ ಪತ್ತೆಯಾಗಿದೆ. ಮೃತರನ್ನು ಉಡುಪಿ ನಗರದ ಕೋರ್ಟ್ ರಸ್ತೆಯ ನಿವಾಸಿ, ಉಡುಪಿ ಪೈ...