ಉಡುಪಿ ಫೆಬ್ರವರಿ 27: ಇತ್ತೀಚೆಗೆ ಉದ್ಯಾವರದಲ್ಲಿರುವ ಎಟಿಎಂಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಕಾಪು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಮಂಗಳೂರು ಮಂಜನಾಡಿ ಸಮೀಪದ ಅಸೈಗೋಳಿ ನಿವಾಸಿ ಅಬೂಬಕ್ಕರ್ ಸಿದ್ದಿಕ್ (24) ಹಾಗೂ ಮಂಗಳೂರು ಕಣ್ಣೂರು...
ಉಡುಪಿ ಜನವರಿ 11: ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿ, ಬಳಿಕ ಟ್ರಕ್ ಬೆಂಕಿಗಾಹುತಿಯಾದ ಘಟನೆ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದೆ....
ಉಡುಪಿ : ಜೀವನದ ಪಯಣದಲ್ಲೂ ಒಂದಾಗಿದ್ದ ದಂಪತಿ ಸಾವಿನಲ್ಲೂ ಒಂದಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಹೆಂಡತಿ ನಿಧನರಾದ ಒಂದೇ ದಿನದ ಅಂತರದಲ್ಲಿಗಂಡನೂ ಇಹ ಲೋಕ ತ್ಯಜಿಸಿದ್ದು ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ....
ಕಾಪು ಡಿಸೆಂಬರ್ 13 : ಯುವಕನೊಬ್ಬ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಸೇತುವೆಯಲ್ಲಿ ಸ್ಕೂಟರ್ ಚಪ್ಪಲಿ ಬಿಟ್ಟು ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಯುವಕ ಉಡುಪಿಯ ಖಾಸಗಿ ಇಲೆಕ್ಟ್ರಾನಿಕ್ ಸಂಸ್ಥೆಯೊಂದರ ಉದ್ಯೋಗಿಯೆಂದು ತಿಳಿದುಬಂದಿದೆ. ಈತ...
ಉಡುಪಿ, ಮಾರ್ಚ್ 20 : ಉದ್ಯಾವರ ಮಠದಕುದ್ರು, ಬೊಳ್ಜೆ ಪರಿಸರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ ನಿವಾಸಿ ಭಾಸ್ಕರ್ ಕರ್ಕೇರಾ ಎಂಬವರ ಸ್ಕೂಟರ್ರನ್ನು ದುಷ್ಕರ್ಮಿಗಳು...
ಉಡುಪಿ ಮಾರ್ಚ್ 16: ಕರಾವಳಿಯ ಖ್ಯಾತ ವಸ್ತ್ರಮಳಿಗೆ ಉದ್ಯಾವರದಲ್ಲಿರುವ ಜಯಲಕ್ಷಿ ಮಳಿಗೆಗೆ ಕಳ್ಳರು ನುಗ್ಗಿ 60 ಲಕ್ಷ ರೂಪಾಯಿ ನಗದು ಕಳವು ಮಾಡಿದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 15 ರಂದು...
ಉ಼಼ಡಪಿ ಡಿಸೆಂಬರ್ 06: ಉಡುಪಿಯ ಉದ್ಯಾವರ ಸಂತ ಫ್ರಾನ್ಸಿಸ್ ದೇವಾಲಯದಲ್ಲಿ ವಾರ್ಷಿಕ ಹಬ್ಬ ಸಾಂತ್ ಮಾರಿ ಅದ್ದೂರಿಯಿಂದ ನಡೆಯಿತು. ಇಡೀ ಚರ್ಚ್ ಮತ್ತು ಆವರಣ, ಸಭಾಂಗಣ ರಂಗು ರಂಗಿನ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಚರ್ಚ್ ನ...
ಕಾಪು, ಆಗಸ್ಟ್ 25: ಯುವತಿಯೋರ್ವಳು ಬೆಳ್ಳಂಬೆಳಗ್ಗೆ ಮನೆಯಿಂದ ನಾಪತ್ತೆಯಾದ ಘಟನೆ ಆ. 23ರ ಮಂಗಳವಾರ ಉದ್ಯಾವರ ಸಂಪಿಗೆನಗರದಲ್ಲಿ ನಡೆದಿದೆ. ನೇತ್ರಾವತಿ (20) ನಾಪತ್ತೆಯಾದ ಯುವತಿ. ಈಕೆ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ನಿವಾಸಿಯಾಗಿದ್ದು, ಕಳೆದ ಮೂರು ತಿಂಗಳಿನಿಂದ...
ಉಡುಪಿ ಜನವರಿ 16: ದೇಶದಲ್ಲಿ ಹೃದಯಾಘಾತಕ್ಕೆ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಉಡುಪಿಯಿಂದ ಶಬರಿಮಲೆ ಯಾತ್ರೆಗೆ ಹೊರಟ್ಟಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಯೊಬ್ಬರು ಶಬರಿಮಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉದ್ಯಾವರದ ನಿವಾಸಿ ಸುರೇಶ್ ಬಂಗೇರ...
ಉಡುಪಿ ಅಕ್ಟೋಬರ್ 9:ಕೊರಿಯರ್ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ನಡೆದಿದೆ. ಅಪಘಾತದಲ್ಲಿ ಟೆಂಪೊ ಚಾಲಕನ ಕೈ ಮುರಿದಿದ್ದು, ಗಂಭೀರ...