ಉಳ್ಳಾಲ ಜನವರಿ 30: ಮಂಗಳೂರು ಹೊರವಲಯದ ಉಳ್ಳಾಲದ ರಾ.ಹೆ. 66 ರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ ಘಟನೆ...
ಮಂಗಳೂರು ಜನವರಿ 28: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ...
ಉಳ್ಳಾಲ ಜನವರಿ 18: ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹೆಸರಲ್ಲಿ ಯಾರೋ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಸಂಗ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆಯ...
ಉಳ್ಳಾಲ ಜನವರಿ 08: ನಿನ್ನೆ ತಡರಾತ್ರಿ ಉಳ್ಳಾಲ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು ಇದೀಗ ಮನೆಮಂದಿ ಯುವಕನ ಅಂಗಾಂಗ ದಾನಕ್ಕೆ...
ಉಳ್ಳಾಲ ಜನವರಿ 05: ಮಂಗಳೂರಿನ ಕಾಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ವಿಧ್ಯಾರ್ಥಿಯನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಉಡುಪಿ ಮೂಲದ...
ಮಂಗಳೂರು ಜನವರಿ 03: ಉಳ್ಳಾಲದಂತಹ ಪ್ರದೇಶದಲ್ಲಿ ನೀವು ರಸ್ತೆ ಅಥವಾ ಒಳಚರಂಡಿ ಸಮಸ್ಯೆ ಬಗ್ಗೆ ಮಾತನಾಡಬೇಡಿ ಅಲ್ಲಿ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಮಾಡಿ ಲವ್ ಜಿಹಾದ್ ನಿಂದ ರಕ್ಷಿಸಿ ಎಂದು ಸಂಸದ ನಳಿನ್...
ಉಳ್ಳಾಲ ಜನವರಿ 02: ಖಾಸಗಿ ಬಸ್ ನಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಉಳ್ಳಾಲ ಠಾಣೆಯ ಪೊಲೀಸರಿಗೆ ತಲುಪಿಸಿ, ಮಹಿಳೆಗೆ ಮರಳಿ ಸಿಗುವಂತೆ ಮಾಡಿ ಮಾನವೀಯತೆ ಮೆರೆದಿದ್ದಾರೆ....
ಉಳ್ಳಾಲ ಡಿಸೆಂಬರ್ 30 : ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್...
ಉಳ್ಳಾಲ ಡಿಸೆಂಬರ್ 27:ಶಾಲೆ ಮುಗಿಸಿ ಮನೆಗೆ ತೆರಳು ಬಸ್ ಗೆ ಕಾಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಸಂಜೆ ಉಳ್ಳಾಲದಲ್ಲಿ ಸಂಭವಿಸಿದೆ. ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ...
ಉಳ್ಳಾಲ ಡಿಸೆಂಬರ್ 21: ಪ್ಲ್ಯಾಟ್ ಒಂದರಲ್ಲಿ ಬಟ್ಟೆಗಳಿಗೆ ಇಸ್ತ್ರೀ ಹಾಕಿದ ಬಳಿಕ ಇಸ್ತ್ರೀ ಪೆಟ್ಟಿಗೆಯನ್ನು ಬೆಡ್ ಮೇಲೆ ಆನ್ ಮಾಡಿ ವಿಧ್ಯಾರ್ಥಿನಿಯರು ಇಟ್ಟು ಹೋದ ಪರಿಣಾಮ ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ದೇರಳಕಟ್ಟೆಯಲ್ಲಿರುವ...