ಉಳ್ಳಾಲ ಮಾರ್ಚ್ 08: ವೇಶ್ಯಾವಾಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಯನ್ವಿ ಎಂಬ ಹೆಸರಿನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆಯ ಕಿಂಗ್ ಪಿನ್...
ಉಳ್ಳಾಲ,ಮಾರ್ಚ್ 04: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಆತನ ಮನೆ ಎದುರುಗಡೆಯೇ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು...
ಮಂಗಳೂರು ಫೆಬ್ರವರಿ 11: ಬೆಂಕಿ ಆಕಸ್ಮಿಕಕ್ಕೆ ಫಾಸ್ಟಪುಡ್ ಅಂಗಡಿ ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ. ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಎಂಬವರಿಗೆ ಸೇರಿದ ಫಾಸ್ಟ್...
ಉಳ್ಳಾಲ ಫೆಬ್ರವರಿ 10: ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಝೊಮ್ಯಾಟೋ ಡೆಲಿವರಿ ಬಾಯ್ ಸಾವನ್ನಪ್ಪಿದ ಘಟನೆ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಕುತ್ತಾರು ಸಂತೋಷ ನಗರದ ನಿವಾಸಿ ಅನಿಲ್ ಕುಮಾರ್...
ಮಂಗಳೂರು ಫೆಬ್ರವರಿ 09: ಫಾಝಿಲ್ ಹತ್ಯೆ ಆರೋಪಿಗಳಿಗೆ ನೆರವು ನೀಡುವಂತೆ ವ್ಯಕ್ತಿಯೊಬ್ಬ ಕರೆ ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 2ರಂದು ಬೆಳಿಗ್ಗೆ 11.40ರ ಸಮಯದಲ್ಲಿ ನಾನು ಕೋಟೆಕಾರ್ ಗ್ರಾಮದ ಮಾಡೂರು ಸೊವುರ್...
ಮಂಗಳೂರು ಫೆಬ್ರವರಿ 1: ವಿಶೇಷ ಚೇತನ ಯುವತಿಯ ಶವವೊಂದು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲೊನಿಯ ಬಾಡಿಗೆ ಮನೆಯಲ್ಲಿ ನಡೆದಿದೆ. ಇದೀಗ ಕೊಲೆಯಾಗಿರುವ ಸಂಶಯ...
ಮಂಗಳೂರು ಜನವರ 31: ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಕ್ರಮ ಮರಳು ದಂಧೆಕೋರರ ವಿರುದ್ದ ಕ್ರಮಕೈಗೊಳ್ಳದ ಉಳ್ಳಾಲ ಪೊಲೀಸರ ವಿರುದ್ದ ಯು.ಟಿ.ಖಾದರ್ ಗರಂ ಆಗಿದ್ದು, ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಹಿಗ್ಗಾಮುಗ್ಗಾ...
ಉಳ್ಳಾಲ ಜನವರಿ 30: ಮಂಗಳೂರು ಹೊರವಲಯದ ಉಳ್ಳಾಲದ ರಾ.ಹೆ. 66 ರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ ಘಟನೆ...
ಮಂಗಳೂರು ಜನವರಿ 28: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ...
ಉಳ್ಳಾಲ ಜನವರಿ 18: ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹೆಸರಲ್ಲಿ ಯಾರೋ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಸಂಗ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆಯ...