ಮಂಗಳೂರು ನವೆಂಬರ್ 17: ವಿದ್ಯುತ್ ಕಂಬಕ್ಕೆ ಮಾರುತಿ 800 ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾದರೂ ಚಾಲಕನ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ನಾಟೆಕಲ್ ಸಮೀಪದ ಸಂಕೇಶ ಎಂಬಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ....
ಉಳ್ಳಾಲ ನವೆಂಬರ್ 02: ದೇವಸ್ಥಾನಗಳ ಬಳಿಕ ಇದೀಗ ಕಳ್ಳರು ಮಸೀದಿಗೆ ನುಗ್ಗಲು ಪ್ರಾರಂಭಿಸಿದ್ದುಸ ಉಳ್ಳಾಲದ ಮಸೀದಿಯೊಂದಕ್ಕೆ ನುಗ್ಗಿದ ಕಳ್ಳರು ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ. ಕೊಣಾಜೆ...
ಉಳ್ಳಾಲ ಅಕ್ಟೋಬರ್ 29: ಶಾಲಾ ಬಾಲಕನೋರ್ವನಿಗೆ ಇನ್ನೊಂದು ಶಾಲೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ಬಾಲಕನನ್ನು ದೇರಳಕಟ್ಟೆ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನಾಫ್ ಎಂದು ಗುರುತಿಸಲಾಗಿದೆ. ಈತ...
ಉಳ್ಳಾಲ ಅಕ್ಟೋಬರ್ 27: ಸಂಶಯ ಸ್ವಭಾವದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ತಾನು ನೇಣಿಗೆ ಶರಣಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ನಡೆದಿದೆ. ಪತ್ನಿ ಶೋಭಾ ಪೂಜಾರಿ ಅವರ ಮೃತದೇಹ ಮನೆಯ ಕೋಣೆಯಲ್ಲಿ...
ಉಳ್ಳಾಲ ಅಕ್ಟೋಬರ್ 07: ಕಾರಿನ ಅಡಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಫಿಕಾಡಿನ ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಅವರ ಮನೆಯ ಸಮೀಪ...
ಉಳ್ಳಾಲ, ಆಗಸ್ಟ್ 12: ಇಂದು ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಲಿಟಲ್ ಕಿಂಡರ್ ಗಾರ್ಡನಿನ ಶಿಕ್ಷಕಿಯ ಮೃತದೇಹ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಹರಿಣಾಕ್ಷಿ(50) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮಕ್ಕಳು ಎದ್ದಾಗ ತಾಯಿ...
ಮಂಗಳೂರು ಜೂನ್ 29: ಇತ್ತೀಚೆಗೆ ಉಳ್ಳಾಲ ಬಟ್ಟಪ್ಪಾಡಿ ಸಮೀಪ ಸಮುದ್ರದಲ್ಲಿ ಮುಳುಗಡೆಯಾ ಹಡಗಿನಿಂದ ಸಣ್ಣ ಪ್ರಮಾಣದ ತೈಲ ಸೊರಿಕೆ ಹಿನ್ನಲೆ ಉಳ್ಳಾಲ ವಲಯ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆಯನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಉಳ್ಳಾಲ ವಲಯದ...
ಉಳ್ಳಾಲ ಜೂನ್ 4: ಚಿಟ್ ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ ಬೇಸತ್ತು ವೃದ್ದರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ...
ಮಂಗಳೂರು ಎಪ್ರಿಲ್ 13: ನಾಲ್ಕು ಮಂದಿಯ ತಂಡ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಸಮೀಪದ ಮಸೀದಿ ಬಳಿ ನಡೆದಿದೆ. ಕೋಡಿ ನಿವಾಸಿ ಮೊಯ್ದೀನ್ ಎಂಬವರ ಪುತ್ರ ಅಲ್ ಸದೀನ್...
ಉಳ್ಳಾಲ : ದೀನ-ದಲಿತರಿಗೆ ಸಹಾಯಹಸ್ತ ಚಾಚುವ ಉದ್ಧೇಶದಿಂದ ಆರಂಭಗೊಂಡ ಮದಿಪು ಚಾರಿಟೇಬಲ್ ಟ್ರಸ್ಟ್ ನ ನೂತನ ಆಡಳಿತ ಕಛೇರಿ ಕಿನ್ಯದ ಮೀನಾದಿ ಎಂಬಲ್ಲಿ ಮಾರ್ಚ್ 19 ರ ಭಾನುವಾರ ಉದ್ಘಾಟನೆಗೊಂಡಿತು. ಕಿನ್ಯ ಬೆಳರಿಂಗೆ ಭಂಡಾರ ಮನೆಯ...