ಉಳ್ಳಾಲ, ಮಾರ್ಚ್ 16: ಪ್ರೇಮ ವೈಫಲ್ಯದಿಂದ ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಕುತ್ತಾರಿನ ಸಂತೋಷನಗರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಯುವಕ ಒಂಟಿಯಾಗಿದ್ದ ಸಂದರ್ಭ ನೇಣುಬಿಗಿದು...
ಮಂಗಳೂರು ಮಾರ್ಚ್ 08: ತನ್ನ ಮಗಳ ಹುಟ್ಟುಹಬ್ಬಕ್ಕೆ ವಾರವಿರುವಾಗಲೇ ತಂದೆ ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತರನ್ನು ಕೊಲ್ಯ ಕಣೀರು ತೋಟದ ಕಣೀರುಬೀಡುವಿನ ಪ್ರವೀಣ್ ಪೂಜಾರಿ (34) ಎಂದು ಗುರುತಿಸಲಾಗಿದೆ. ಪ್ರವೀಣ್ ಖಾಸಗಿ ಬಸ್...
ಮಂಗಳೂರು ಫೆಬ್ರವರಿ 26: ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಕಚೇರಿ ಕಟ್ಟಡ ನಿರ್ಮಾಣಕ್ಕೆ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ.ಅಬ್ಬಕ್ಕ ಭವನದ ವಿಳಂಬ ಹಿನ್ನಲೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳು...
ಮಂಗಳೂರು ಫೆಬ್ರವರಿ 11: ಉಳ್ಳಾಲದ ಇತಿಹಾಸ ಪ್ರಸಿದ್ದ ಸಯ್ಯದ್ ಮದನಿ ದರ್ಗಾದ ಉರೂಸ್ (Sayyid Madani DargaUroos) ಕಾರ್ಯಕ್ರಮ ಹಿನ್ನೆಲೆ ಮಂಗಳೂರಿನ ಉಳ್ಳಾಲ ಭಾಗದ ಬೀಚ್ ಗಳಿಗೆ ಸಂಜೆ ವೇಳೆ ಪ್ರವೇಶ ನಿರ್ಬಂಧಿಸಲಾಗಿದೆ. 25 ದಿನಗಳ...
ಉಳ್ಳಾಲ ಜನವರಿ 29: ಪ್ರಿಯಕರನಿಗೆ ಮತ್ತೊಬ್ಬಳ ಜೊತೆ ಸಂಬಂಧ ಇದೆ ಎಂದು ಬೇಸರಗೊಂಡ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ರಕ್ಷಿಸಲು ಹೋದ ಪ್ರಿಯಕರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮೇಶ್ವರ ಕಡಲ ಕಿನಾರೆಯಲ್ಲಿ...
ಮಂಗಳೂರು : ಜಾತ್ರೆಯೊಂದರಲ್ಲಿ ಹಿಂದೂಯೇತರ ವ್ಯಾಪಾರಿಗಳು ದೂರ ಇರುವಂತೆ ಪೋಸ್ಟರ್ ಒಂದು ಹಾಕಲಾಗಿದ್ದು, ವಿವಾದ ಸೃಷ್ಠಿಸಿದ್ದು, ಶಾಸಕ ಖಾದರ್ ಬ್ಯಾನರ್ ಹಾಕಿದ ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಉಳ್ಳಾಲದ ದೇವಾಲಯವೊಂದರ ಎರಡು ದಿನಗಳ ಜಾತ್ರೆಯಿಂದ ಹಿಂದೂಯೇತರ ವ್ಯಾಪಾರಿಗಳು...
ಉಳ್ಳಾಲ : ಕಳೆದ ವಾರ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾಗಿದ್ದ ಕಾಮುಕನಿಗೆ ಸ್ಥಳೀಯರು ಸರಿಯಾಗಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ...
ಮಂಗಳೂರು ಅಕ್ಟೋಬರ್ 19: ಹಳೆ ದ್ವೇಷದ ಹಿನ್ನಲೆ ವ್ಯಕ್ತಿಯೊಬ್ಬರ ಮೇಲೆ ಹಾಡು ಹಗಲೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದ ಛೋಟಾ ರಸ್ತೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಗ್ಯಾಸ್ ರಿಪೇರಿ ಅಂಗಡಿ ಮಾಲೀಕ ಕರಾಟೆ...
ಮಂಗಳೂರು: ಮುಂದಿನ ಕೊರೊನಾ ಪರಿಸ್ಥಿತಿಯನ್ನು ಪರಾಮರ್ಶಿ ಉಳ್ಳಾಲ ಉರುಸ್ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಳ್ಳಾಲ ಉರುಸ್ ಆಚರಣೆ ಸಂಬಂಧ...
ಉಳ್ಳಾಲ ಸೆಪ್ಟೆಂಬರ್ 24: ಮನೆಯ ಗೇಟುಗಳ ಮುಂದೆ ಅಪರಿಚಿತ ವ್ಯಕ್ತಿಗಳು ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳನ್ನು ಇಟ್ಟಿರುವ ಘಟನೆ ಸೋಮೇಶ್ವರದಲ್ಲಿರುವ ಉಳ್ಳಾಲ ರೈಲ್ವೇ ನಿಲ್ದಾಣ ಸಮೀಪ ನಡೆದಿದೆ. ರೈಲ್ವೆ ನಿಲ್ದಾಣದ ಹಿಂಭಾಗದಲ್ಲಿರುವ...