ಓಮನ್ : ಓಮನ್ ಸಮುದ್ರದಲ್ಲಿ ಈಜಲು ತೆರಳಿದ್ದ ಉಳ್ಳಾಲದ ಌಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಉಳ್ಳಾಲದ ರಿಜ್ವಾನ್ ಅಲೆಕಳ , ಹಾಗೂ ಉಳ್ಳಾಲದ ಕೋಡಿ...
ಮಂಗಳೂರು ಜೂನ್ 28: ಬಿಪಿ ಪರೀಕ್ಷೆಗೆಂದು ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ಅಲ್ಲೆ ಕುಸಿದು ಬಿದ್ದು ಸಾವನಪ್ಪಿರುವ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಕುಂಪಲ ಆಶ್ರಯ ಕೊಲನಿ ನಿವಾಸಿ ರಾಜೇಶ್ ರಾವ್ (32) ಎಂದು ಗುರುತಿಸಲಾಗಿದೆ. ಇವರು ರಕ್ತದೊತ್ತಡ...
ಉಳ್ಳಾಲ, ಜೂನ್ 05: ಅಪರಿಚಿತ ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಗುರುವಾರ ತೊಕ್ಕೊಟ್ಟು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆಸಲಾಗಿದೆ...
ಮಂಗಳೂರು, ಮೇ 15: ಮಂಗಳೂರು ಹೊರವಲಯದ ತೊಕ್ಕೊಟ್ಟಿನಲ್ಲಿ ಅನ್ಯಕೋಮಿನ ಉದ್ಯಮಿಯೋರ್ವ ಹಿಂದೂ ದೇವರನ್ನು ನಿಂದಿಸಿದ ಘಟನೆ ನಡೆದಿದೆ. ಉದ್ಯಮಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು (45) ಸ್ವಾಲಿಝ್ ಇಕ್ಬಾಲ್ ಎಂದು ಗುರುತಿಸಲಾಗಿದೆ. ಹಿಂದೂ ದೇವರುಗಳ...
ಮಂಗಳೂರು ಎಪ್ರಿಲ್ 29: ಪತಿ ಸಾವನಪ್ಪಿದ ಕೆಲವೇ ಗಂಟೆಗಳಲ್ಲಿ ಪತ್ನಿಯೂ ಮೃತಪಟ್ಟ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಕಾಂಗ್ರೆಸ್ ಮುಖಂಡ ನಝೀರ್ ಅಹ್ಮದ್(62) ಮತ್ತು ಅವರ ಪತ್ನಿ ಜಮೀಲಾ(54) ಎಂದ ಮೃತಪಟ್ಟ ದಂಪತಿಯಾಗಿದ್ದಾರೆ....
ಮಂಗಳೂರು ಎಪ್ರಿಲ್ 4: ಪಬ್ ಜೀ ಆಟದ ಸಂದರ್ಭದಲ್ಲಿ ಉಂಟಾದ ಗಲಾಟೆಯಲ್ಲಿ ಕೊಲೆಯಾದ ಹಕೀಫ್ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳ್ಳಾಲದ ಕೆ.ಸಿ. ರೋಡ್ ನ ಮೈದಾನವೊಂದರ ಮೂಲೆಯಲ್ಲಿ...
ಮಂಗಳೂರು ಎಪ್ರಿಲ್ 4: 12 ವರ್ಷದ ಬಾಲಕನೊಬ್ಬನ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆ.ಸಿ. ರೋಡ್ ನಡೆದಿದೆ. ಈ ಪ್ರಕರಣ ಇಡೀ ಜಿಲ್ಲೆಯನ್ನೇ ಬೆಚ್ಚಿಬಿಳಿಸಿದೆ. ಮೃತ ಬಾಲಕನನ್ನು ಆಕೀಫ್...
ಮಂಗಳೂರು ಮಾರ್ಚ್ 25: ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಪಿಕಪ್ ವಾಹನವೊಂದು ಡಿವೈಡರ್ ಗೆ ಬಡಿದು ಪಲ್ಟಿಯಾದ ಘಟನೆ ನಡೆದಿದ್ದು, ಈ ಅಪಘಾತದ ದೃಶ್ಯ ವೈರಲ್ ಆಗಿದೆ. ವಾಣಿಜ್ಯ ಮಳಿಗೆಯೊಂದರ ಅವೈಜ್ಞಾನಿಕ...
ಉಳ್ಳಾಲ ಮಾರ್ಚ್ 10: ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಪಲ ಆಶ್ರಯ ಕಾಲನಿಯಲ್ಲಿ ನಡೆದಿದ್ದು, ಸ್ಥಳೀಯರು ಇದೊಂದು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಯುವತಿಯನ್ನು ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(20) ಎಂದು...
ಉಳ್ಳಾಲ ಫೆಬ್ರವರಿ 23: ತಲಪಾಡಿ ದೇವಿಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ. ಈ ಘಟನೆ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ. ತಲಪಾಡಿಯ ವಿಜಯಾ ಬ್ಯಾಂಕ್ ಬಳಿಯ ನದಿಯಿಂದ...