ಮಂಗಳೂರು ಡಿಸೆಂಬರ್ 2: ಹೆತ್ತವರ ನಿರ್ಲಕ್ಷದಿಂದಾಗಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್ ಅಡಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಕೃಷ್ಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಮೂಲತಃ ಉತ್ತರ ಪ್ರದೇಶ...
ಮಂಗಳೂರು ನವೆಂಬರ್ 5: ರಾಜ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ , ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರ ಹುಟ್ಟುಹಬ್ಬವನ್ನು ಮಂಗಳೂರಿನಲ್ಲಿ ಆಚರಿಸಲಾಯಿತು. ಮಂಗಳೂರು ಹೊರವಲಯದ ಉಳ್ಳಾಲ ಇಲ್ಲಿಗೆ ಸಮೀಪದ ಕುತ್ತಾರುಪದವು...
ಮಂಗಳೂರು,ಅಕ್ಟೋಬರ್ 23: ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ ಸದಸ್ಯ ಅಲ್ತಾಫ್ ಉಳ್ಳಾಲ್ ವಿದೇಶದಲ್ಲಿ ಹೃದಯಾಘಾತದಲ್ಲಿ ಸಾವನ್ನಪ್ಪಿದ್ದಾನೆ. ಕಾಂಚನ ಮೆನೇಜರ್ ಕೊಲೆ...
ಮಂಗಳೂರು ಅಗಸ್ಟ್ 24: ಗಣೇಶ ಚತುರ್ಥಿಯನ್ನು ಆಚರಣೆ ಮಾಡಲು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ರೂ ಮಂಗಳೂರಿನ ಸೋಮೇಶ್ವರದಲ್ಲಿ ನಿಯಮ ಉಲ್ಲಂಘಿಸಿ ಗಣೇಶ ವಿಸರ್ಜನೆ ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಹೆಚ್ಚಿನ ಜನ ಸೇರಬಾರದೆಂದು ನಿಯಮ ಇದ್ದರೂ ಉಳ್ಳಾಲ...
ಮಂಗಳೂರು: ಗಂಟಲಲ್ಲಿ ಚಾಕಲೇಟ್ ಸಿಲುಕಿದ ಪರಿಣಾಮ ಬಾಲಕನೋರ್ವ ಉಸಿರುಗಟ್ಟಿ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.ರಹೀಂ ಎಂಬವರ ಮಗ 8 ವರ್ಷದ ಪೈಝಾನ್...
ಮಂಗಳೂರು, ಆ.9 : ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಕರಾವಳಿಯಲ್ಲಿ ಅನಾಹುತಕ್ಕೆ ಕಾರಣವಾಗುತ್ತಿದೆ. ಉಳ್ಳಾಲ ನಗರ ವ್ಯಾಪ್ತಿಯ ಬಂಗೇರ ಲೇನ್ ನಲ್ಲಿ ಆವರಣ ಗೋಡೆ ಕುಸಿದು ಕಾಲುವೆಗೆ ಬಿದ್ದ ಪರಿಣಾಮ ಕಾಲುವೆ ಉಕ್ಕಿ ಹರಿದು ಅನೇಕ...
ಮಂಗಳೂರು ಜುಲೈ 29: ತಲಪಾಡಿಯಿಂದ ಅಳೇಕಲ ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಿಕಪ್ ವಾಹನ ಚಾಲಕ ಅಬ್ದುಲ್ ಖಾದರ್ ಆಸಿಫ್ ಹಾಗೂ ಹನಿಫ್ ತಲಪಾಡಿ...
ಮಂಗಳೂರು, ಜು.21: ಉಳ್ಳಾಲ ಮತ್ತು ಸೋಮೇಶ್ವರ, ಉಚ್ಚಿಲ ಪ್ರದೇಶಗಳ ಕಡಲ್ಕೊರೆತದ ಬಗ್ಗೆ ಕಾಳಜಿ ತೋರುವ ಜನಪ್ರತಿನಿಧಿಗಳು ಉಳ್ಳಾಲ ಮತ್ತು ಸೋಮೇಶ್ವರ ನಡುವಿನ ಸೀಗ್ರೌಂಡ್ ಪ್ರದೇಶದ ಕುರಿತು ಅಸಡ್ಡೆ ತೋರಿರುವ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು...
ಮಂಗಳೂರು, ಜುಲೈ 20 : ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ಸಿಕ್ಕಿಬಿದ್ದ ಅಕ್ರಮ ಗೋಸಾಗಾಟದ ಹಿಂದೆ ಬೃಹತ್ ಜಾಲ ಇರುವ ಶಂಕೆ ವ್ಯಕ್ತವಾಗಿದೆ. ಬಂಟ್ವಾಳ ಮತ್ತು ಬೆಳ್ತಂಗಡಿ ಭಾಗದಿಂದ ದಿನವೂ ರಾತ್ರಿ ವೇಳೆ ಜಾನುವಾರುಗಳನ್ನು ತರಲಾಗುತ್ತಿದ್ದು ಉಳ್ಳಾಲದಲ್ಲಿ ದಾಸ್ತಾನು...
ಮಂಗಳೂರು, ಜು.16: “ಕೋಡೇಸ್ ರಮ್ಗೆ ಎಡ್ಡೆ ಮುಂಚಿ(ಕರಿಮೆಣಸು) ಸೇರಿಸಿ ಕುಡಿದರೆ ಕೊರೊನಾ ಹತ್ತಿರ ಸುಳಿಯಲ್ವಂತೆ. ಎರಡು ಮೊಟ್ಟೆಗೆ ಕರಿಮೆಣಸು ಸೇರಿಸಿ ಹಾಫ್ ಬಾಯ್ಲ್ಡ್ ಮಾಡಿ ರಮ್ ಜೊತೆ ಸೇವಿಸಿದರೆ ಕೊರೊನಾ ಹತ್ತಿರ ಸುಳಿಯಲ್ಲ..” ಹೀಗೆಂದು ಬಿಟ್ಟಿ ಉಪದೇಶ...