ಮಂಗಳೂರು ಮೇ 03: ದುರಸ್ಥಿ ಕಾರ್ಯಕ್ಕಾಗಿ ಬಂದ್ ಆಗಿದ್ದ ಉಳ್ಳಾಲ ನೇತ್ರಾವತಿ ಹಳೆ ಸೇತುವೆ ಇಂದಿನಿಂದ ಸಂಚಾರಕ್ಕೆ ಮುಕ್ತವಾಗಿದೆ. ಉಳ್ಳಾಲದಿಂದ ಮಂಗಳೂರು ಸಂಪರ್ಕಿಸುವ ನೇತ್ರಾವತಿಯಲ್ಲಿ ಎರಡು ಸೇತುವೆಗಳಿದ್ದು, ಒಂದರಲ್ಲಿ ದುರಸ್ತಿ ಕಾರ್ಯ ಇದ್ದುದರಿಂದ ಎಪ್ರಿಲ್ ತಿಂಗಳು...
ಮಂಗಳೂರು, ಎಪ್ರಿಲ್ 24: ಉಳ್ಳಾಲ ಖುತ್ಬುಝ್ಝಮಾನ್ ಹಝ್ರತ್ ಅಸ್ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ) ತಂಙಳ್ರವರ 432ನೇ ವಾರ್ಷಿಕ ಹಾಗೂ 22ನೇ ಪಂಚವಾರ್ಷಿಕ ಉರೂಸ್ ಎಪ್ರಿಲ್ .24 ರಿಂದ ಮೇ 18ರ ತನಕ ನಡೆಯಲಿದೆ. ಉರೂಸ್...
ಮಂಗಳೂರು ಎಪ್ರಿಲ್ 23: ಉಳ್ಳಾಲದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಅರೆಸ್ಟ್ ಮಾಡಿರುವ ಮೂರನೇ ಆರೋಪಿಗೆ ಸಂಬಂಧಿಸಿದ ಸಿಸಿಟಿವಿ ವಿಡಿಯೋ ಗಳನ್ನು ಸಂಗ್ರಹಿಸಲು ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಪಶ್ಚಿಮ ಬಂಗಾಳ ಮೂಲದ...
ಮಂಗಳೂರು ಎಪ್ರಿಲ್ 19: ಮುನ್ನೂರು ಗ್ರಾಮದ ನೇತ್ರಾವತಿ ನದಿ ತಟದ ಬಂಗ್ಲೆ ಹೌಸ್ ಬಳಿ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಪೊಲೀಸರು...
ಮಂಗಳೂರು ಎಪ್ರಿಲ್ 14: ಉಳ್ಳಾಲ ಸಮುದ್ರ ತೀರದಲ್ಲಿ ಕುಳಿತಿದ್ದ ವೇಳೆ ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದ ಶಿವಾಜಿ ಜೀವ ರಕ್ಷಕ ಸಂಘ ಮೊಗವೀರ ಪಟ್ನಾ ಇದರ ಸದಸ್ಯರಿಗೆ...
ಉಳ್ಳಾಲ ಎಪ್ರಿಲ್ 13: ಉಳ್ಳಾಲ ಸಮುದ್ರ ತೀರದಲ್ಲಿ ನೀರಿಗಿಳಿದು ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಹಿಳೆಯರನ್ನು ಸ್ಥಳೀಯ ಈಜುಗಾರರು ರಕ್ಷಣೆ ಮಾಡಿದ್ದಾರೆ. ನಾಲ್ವರಲ್ಲಿ ಓರ್ವ ಮಹಿಳೆಯ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ...
ಮಂಗಳೂರು ಎಪ್ರಿಲ್ 11: ತೆಂಗಿನ ಮರದಿಂದ ಶೇಂದಿ ತೆಗೆಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಮೂರ್ತೆದಾರ ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟದಲ್ಲಿ ನಡೆದಿದೆ. ಮೃತರನ್ನು ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ...
ಮಂಗಳೂರು ಎಪ್ರಿಲ್ 05: ಕಳ್ಳತನ ಮಾಡಿದ ಆರೋಪಿಯಿಂದ 50 ಗ್ರಾಂ ಚಿನ್ನವನ್ನು ಪಡೆದ ಆರೋಪದ ಮೇಲೆ ಉಳ್ಳಾಲ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರ ವಿಚಾರಣೆ ನಡೆಸಿದ ವರದಿ ನೀಡುವಂತೆ ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ನಾಯಕ್ ಅವರಿಗೆ...
ಮಂಗಳೂರು ಎಪ್ರಿಲ್ 02 :- ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಅಥವಾ ಪ್ರಾಕೃತಿಕ ದುರಂತಗಳ ಸಂತ್ರಸ್ತರಿಗೆ ಸೌಲಭ್ಯವನ್ನು ಮಂಜೂರು ಮಾಡಲು ದಾಖಲೆಗಳ ಕೊರತೆ ನೆಪದಲ್ಲಿ ವಿಳಂಬಿಸುವುದನ್ನು ಸಹಿಸಲಾಗದು ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ. ಅವರು ಬುಧವಾರ...
ಮಂಗಳೂರು ಮಾರ್ಚ್ 31: ಮನೆಯ ಆವರಣದಲ್ಲಿ ಸಿಕ್ಕ ಲಕೋಟೆಯೊಂದರಲ್ಲಿ ಸಂಸ್ಕರಿಸಿದ ರೀತಿಯಲ್ಲಿರುವ ಮಾನವನ ಅಸ್ಥಿಗಳು ಪತ್ತೆಯಾದ ಘಟನೆ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ನಡೆದಿದ್ದು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೆ ಸ್ಥಳಕ್ಕೆ ಆಗಮಿಸಿದ ಪೋಲಿಸರು...