ಉಸ್ತುವಾರಿ ಸಚಿವ ಖಾದರ್ ಕ್ಷೇತ್ರದಲ್ಲಿ ಮರಳು ದಂಧೆಕೋರರ ಅಟ್ಟಹಾಸ ಮಂಗಳೂರು ಫೆಬ್ರವರಿ 2: ಮಂಗಳೂರಿನಲ್ಲಿ ಮರಳು ದಂಧೆಕೋರರ ಅಟ್ಟಹಾಸ ಮುಂದುವರೆದಿದೆ. ಇತ್ತೀಚೆಗೆ ಸರಕಾರದ ಅನುದಾನಕ್ಕೆ ಕಾಯದೇ ತಾವೇ ಹಣ ಒಟ್ಟುಗೂಡಿಸಿ ನಿರ್ಮಿಸಿದ ಸೇತುವೆ ಮಾಡಿದ್ದಾರೆ. ಜಿಲ್ಲಾ...
ಶಬರಿಮಲೆ ಯಾತ್ರಾದಿನದಂದೆ ಗುರುಸ್ವಾಮಿಗೆ ಹೃದಯಾಘಾತ ಮಂಗಳೂರು ಜನವರಿ 7: ಶಬರಿಮಲೆ ಯಾತ್ರೆಗೆ ತೆರಳಲು ಮುಂದಾಗಿದ್ದ ಗುರುಸ್ವಾಮಿಯೊಬ್ಬರು ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮುಡಿಪು ಮೂಳೂರಿನಲ್ಲಿ ನಡೆದಿದೆ. ಸುರೇಶ್ ನಾಯಕ್ (48) ಹೃದಯಾಘಾತಕ್ಕೊಳಗಾದ ಅಯ್ಯಪ್ಪ...
ಊಟದ ಹಣ ಕೇಳಿದಕ್ಕೆ ಕ್ಯಾಂಟಿನ್ ಗೆ ಬೆಂಕಿ ಇಟ್ಟ ದುಷ್ಕರ್ಮಿಗಳು ಮಂಗಳೂರು ಜನವರಿ 4: ಕ್ಯಾಂಟಿನ್ ನಲ್ಲಿ ಊಟ ಮಾಡಿ ಹಣ ಕೇಳಿದಕ್ಕೆ ಕ್ಯಾಂಟೀನಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ ಮಂಗಳೂರು ಹೊರ ವಲಯದ ಉಳ್ಳಾಲ...
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಮ್ಯಾನೇಜರ್ ಬಂಧನ ಮಂಗಳೂರು ಅಕ್ಟೋಬರ್ 8: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಕಿರುಕುಳ ನೀಡಿದ್ದ ಆರೋಪಿ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು...
ಪುತ್ತೂರು ನಗರಸಭೆ ಬಿಜೆಪಿ ಉಳ್ಳಾಲ ಮತ್ತು ಬಂಟ್ವಾಳದಲ್ಲಿ ಅತಂತ್ರ ಸ್ಥಿತಿ ಮಂಗಳೂರು ಸಪ್ಟೆಂಬರ್ 03: ದಕ್ಷಿಣ ಕನ್ನಡ ಜಿಲ್ಲೆಯ 2 ನಗರ ಸಭೆ ಹಾಗು 1 ಪುರಸಭೆಗೆ ನಡೆದ ಚನಾವಣೆಯ ಫಲಿತಾಂಶ ಹೊರ ಬಿದ್ದಿದೆ. ಉಳ್ಳಾಲ...
ಚುನಾವಣಾ ಕರಪತ್ರದಲ್ಲಿ ಮಹಿಳಾ ಅಭ್ಯರ್ಥಿ ಪೋಟೋ ಬದಲು ಗಂಡನ ಪೋಟೋ ಮಂಗಳೂರು ಅಗಸ್ಟ್ 25: ರಾಜಕೀಯವಾಗಿಯೂ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ಮಹಿಳೆಯರಿಗೆ ಕೆಲವು ಕ್ಷೇತ್ರಗಳ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಈ ಹಿನ್ನಲೆಯಲ್ಲಿ ಮಹಿಳೆಯರೂ...
76 ವರ್ಷ ವಯಸ್ಸಿನ ವೃದ್ದನಿಂದ ದಂಪತಿ ಮೇಲೆ ಮರಾಣಾಂತಿಕ ಹಲ್ಲೆ ಮಂಗಳೂರು ಅಗಸ್ಟ್ 12: ತಂಗಿ ಮತ್ತು ಬಾವನಿಗೆ ಮೈದುನ ಮಾರಣಾಂತಿಕ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯ ಕಾಪಿಕಾಡಿನಲ್ಲಿ ಈ...
ಉಳ್ಳಾಲದಲ್ಲಿ ಸಮುದ್ರರಾಜನ ರೌದ್ರವತಾರ : ಕಡಲು ಸೇರುತ್ತಿರುವ ಮನೆ-ಮಠಗಳು ಹಾರ ತುರಾಯಿ ತಗೊಳ್ಳುವುದರಲ್ಲಿಯೇ ಬಿಸಿಯಾದ ಖಾದರ್ ಸಾಹೇಬರು ಮಂಗಳೂರು. ಜುಲೈ 18: ಕರಾವಳಿಯಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಕ್ಷೀಣಿಸಿದೆ ಆದರೆ ಸಮುದ್ರ ರಾಜ ಮಾತ್ರ ರೌದ್ರವತಾರ...
ಕರಾವಳಿಯಲ್ಲಿ ತೀವ್ರಗೊಂಡ ಕಡಲ ಕೊರೆತ ಮಂಗಳೂರು ಜುಲೈ 17: ಕರಾವಳಿಯಲ್ಲಿ ಮಳೆಯ ಅಬ್ಬರದ ಜೊತೆಗೆ ಸಮುದ್ರ ಅಬ್ಬರ ಕೂಡ ಹೆಚ್ಚಾಗಿದೆ. ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದೆ....
ಮಳೆ ಅಬ್ಬರ ಭಾರಿ ಪ್ರಮಾಣದಲ್ಲಿ ಕಡಲಕೊರೆತ ಆತಂಕದಲ್ಲಿ ಕಡಲ ತೀರದ ನಿವಾಸಿಗಳು ಮಂಗಳೂರು ಜುಲೈ 16: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆ ಕಡಲ ಕಿನಾರೆಯಲ್ಲಿ ಭಾರಿ ಕಡಲ ಕೊರೆತಕ್ಕೆ ಕಾರಣವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ...