ಮಂಗಳೂರು ನವೆಂಬರ್ 1: ಅತೀ ವೇಗ ಹಾಗೂ ನಿರ್ಲಕ್ಷತನದಿಂದ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಸೇತುವೆಗೆ ಆಳವಡಿಸಿದ್ದ ಕಬ್ಬಿಣದ ತಡೆಗೊಡೆಗೆ ಡಿಕ್ಕಿ ಹೊಡೆದು ಓರ್ವ ಸಾವನಪ್ಪಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಹಾಕಾಳಿ...
ಮಂಗಳೂರು ಅಕ್ಟೋಬರ್ 24: ಶಾಲೆ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ವಿದ್ಯಾಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು...
ಮಂಗಳೂರು ಅಕ್ಟೋಬರ್ 20: ಮಂಗಳೂರು-ಕೇರಳ ನಡುವಿನ ರೈಲು ಮಾರ್ಗದ ಹಳಿಗಳ ಮೇಲೆ ತೊಕ್ಕೊಟ್ಟು ಬಳಿ ಆಗಂತುಕರು ಹಲವು ಕಲ್ಲುಗಳನ್ನಿಟ್ಟು ರೈಲು ಬೀಳಿಸಲು ನಡೆಸಿರುವ ಷಡ್ಯಂತ್ರವು ತೀವ್ರ ಕಳವಳಕಾರಿಯಾಗಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸ್ ಇಲಾಖೆ...
ಮಂಗಳೂರು ಅಕ್ಟೋಬರ್ 17 : ಎರಡು ಕಾರುಗಳ ನಡುವೆ ನಡೆದ ಸಣ್ಣ ಆಕ್ಸಿಡೆಂಟ್ ವಿಚಾರದಲ್ಲಿ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ.ಹೊಯ್ ಕೈ ಪ್ರಕರಣವು ಉಳ್ಳಾಲ...
ಉಳ್ಳಾಲ ಅಕ್ಟೋಬರ್ 16: ಸ್ಕೂಟರ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ....
ಉಳ್ಳಾಲ ಅಕ್ಟೋಬರ್ 05: ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಎಂದು ಗುರುತಿಸಲಾಗಿದೆ. ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ...
ಉಳ್ಳಾಲ ಸೆಪ್ಟೆಂಬರ್ 11: ರೇಬಿಸ್ ಸೊಂಕು ತಗುಲಿದ ದನವೊಂದು ಸಾರ್ವಜನಿಕ ಪ್ರದೇಶದಲ್ಲಿ ದಾಂಧಲೆ ನಡೆಸಿದ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕೊಲ್ಯ ಪ್ರದೇಶದಲ್ಲಿ ನಡೆದಿದೆ. ಸೋಮೇಶ್ವರ ಪರಿಸರದ ಒಬ್ಬರ ದನವೊಂದು ಮೇಯಲು ಬಿಟ್ಟ ಸಂದರ್ಭ ಇದ್ದಕ್ಕಿದ್ದ...
ಮಂಗಳೂರು ಜುಲೈ 16: ವಿದ್ಯುತ್ ತಂತಿ ತಗುಲಿ ಹೆಬ್ಬಾವುವೊಂದು ಸಾವನಪ್ಪಿದ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್ ತಂತಿ ತಗುಲಿ ಶಾಕ್ನಿಂದ ಹೆಬ್ಬಾವು...
ಉಳ್ಳಾಲ, ಜೂನ್ 28:ಕರಾವಳಿಯಲ್ಲಿ ಭಾರೀ ಮಳೆಗೆ ಕಡಲ್ಕೊರೆತ ತೀವ್ರವಾಗಿದ್ದು, ಉಚ್ಚಿಲ ಬಟ್ಟಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದ, ಗುರುವಾರ ಮನೆಯೊಂದು ಸಮುದ್ರಪಾಲಾಗಿದೆ. ಸೋಮೇಶ್ವರ ಪುರಸಭೆ ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದ ಬೀಫಾತುಮ್ಮ ಮನೆ ಗುರುವಾರ ಸಂಜೆ ವೇಳೆ ಸಂಪೂರ್ಣ ಸಮುದ್ರಪಾಲಾಗಿದೆ. ಅಪಾಯದಲ್ಲಿರುವ...
ಮಂಗಳೂರು ಜೂನ್ 26: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು ಮಳೆ ಅಬ್ಬರಕ್ಕೆ ಕಂಪೌಂಡ್ ಒಂದು ಮನೆಯ ಮೇಲೆ ಕುಸಿದು ಬಿದ್ದ ಕಾರಣ ಇಬ್ಬರು ಮಕ್ಕಳು ಸಹಿತ ದಂಪತಿ ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ...