ಉಳ್ಳಾಲ ಜೂನ್ 11: ಉಳ್ಳಾಲ ಸಮುದ್ರ ತೀರದಲ್ಲಿ ಓರ್ವ ಮಹಿಳೆ ನೀರುಪಾಲಾಗಿದ್ದು, ಮೂವರ ಮುಹಳೆಯರನ್ನು ರಕ್ಷಣೆ ಮಾಡಲಾಗಿದೆ. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್. ಪ್ರಸನ್ನ ಎಂಬುವವರ ಪತ್ನಿ ಪರಿಮಿ ರತ್ನ ಕುಮಾರಿ (57) ಮೃತಪಟ್ಟವರು....
ಮಂಗಳೂರು ಜೂನ್ 10: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕೆಟ್ ನಲ್ಲಿ ನಡೆದಿದೆ. ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ...
ಉಳ್ಳಾಲ ಜೂನ್ 09 : ಬಾಲಕಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ. ನೇಪಾಳ ಮೂಲದ ಅಪ್ರಾಪ್ತ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ತೊಕ್ಕೊಟ್ಟುನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ...
ಮಂಗಳೂರು ಮೇ 25: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಅಲ್ಲಲಿ ಮಳೆಯಿಂದಾಗಿ ಹಾನಿ ಉಂಟಾದ ಘಟನೆಗಳು ನಡೆದಿದೆ. ಸುರಿ ಭಾರೀ ಮಳೆಗೆ ಆವರಣಗೊಡೆಯೊಂದು ಕುಸಿದು ಬಿದ್ದ ಕಾರಣ ಎರಡು ಕಾರುಗಳು ಜಖಂಗೊಂಡಿರುವ ಘಟನೆ...
ಉಳ್ಳಾಲ ಮೇ 20 : ಶಾಲೆಯ ಆವರಣಗೋಡೆ ಕುಸಿದ ಪರಿಣಾಮ ಹರೇಕಳ ಹಾಜಬ್ಬ ಶಾಲೆಯ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಹರೇಕಳದ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಮೃತರನ್ನು ನ್ಯೂಪಡ್ಪು ನಿವಾಸಿ ಸಿದ್ದೀಕ್– ಜಮೀಲಾ ದಂಪತಿಯ ಪುತ್ರಿ ಶಾಜಿಯಾ...
ಉಳ್ಳಾಲ ಮೇ 16: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನಪ್ಪಿ ಸವಾರರು ಗಾಯಗೊಂಡ ಘಟನೆ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಉಳ್ಳಾಲ...
ಮಂಗಳೂರು ಮೇ 05: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟಗಾಯಗಳಿಂದ ಪಾರಾಗಿದ್ದು,...
ಉಳ್ಳಾಲ, ಮೇ.3: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನಪ್ಪಿದ ಘಟನೆ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃಚರನ್ನು ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ...
ಮಂಗಳೂರು ಮೇ 1: 2016ರಲ್ಲಿ ನಡೆದ ಕೋಮುಗಲಭೆ ವೇಳೆ ಉಳ್ಳಾಲದಲ್ಲಿ ಕೊಲೆಯಾದ ರಾಜೇಶ್ ಕೋಟ್ಯಾನ್ ಅಲಿಯಾಸ್ ರಾಜ (44) ಅವರನ್ನು ಹತ್ಯೆ ಮಾಡಿದ ನಾಲ್ವರು ಅಪರಾಧಿಗಳಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು...
ಉಳ್ಳಾಲ: ಉಳ್ಳಾಲದಲ್ಲಿ ಗುಜರಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮ ಗಾಂಧಿ ರಂಗ ಮಂದಿರ ಬಳಿ...