ಮಂಗಳೂರು ಅಗಸ್ಟ್ 20: ಗಾಂಜಾ ನಶೆ ಏರಿಸಿಕೊಂಡಿದ್ದ ಯುವಕನೊಬ್ಬ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ದಾಂಧಲೆ ನಡೆಸಿದ್ದು, ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನ್ನು ಸಿನಿಮೀಯ ರೀತಿಯಲ್ಲಿ ಹಿಡಿದು ಜೈಲಿಗಟ್ಟಿದ್ದಾರೆ. ಬಂಧಿತನನ್ನು...
ಮಂಗಳೂರು ಅಗಸ್ಟ್ 16: ಮಗ ಆತ್ಮಹತ್ಯೆ ಮಾಡಿಕೊಂಡ 32 ದಿನಗಳ ಬಳಿಕ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತರನ್ನು ಆತ್ಮಹತ್ಯೆ ಮಾಡಿಕೊಂಡ ಕೇರಳ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ...
ಉಳ್ಳಾಲ ಅಗಸ್ಟ್ 12: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಸಹಸವಾರ ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಚೆಂಬುಗುಡ್ಡೆ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಅಳೇಕಲ ನಿವಾಸಿ...
ಮಂಗಳೂರು ಜುಲೈ 25: ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ. ಮಂಗಳೂರಿನಿಂದ ಬಿ.ಸಿ...
ಉಳ್ಳಾಲ, ಜುಲೈ 9: ಕಾರೊಂದು ರಸ್ತೆ ಮೇಲೆ ಮಲಗಿದ್ದ ದನಗಳ ಮೇಲೆ ಹರಿದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬೆಳಗ್ಗಿನ...
ಉಳ್ಳಾಲ ಜುಲೈ 06: ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಮೃತರನ್ನು ಪ್ರೀತಿಕಾ ಪೂಜಾರಿ(21) ಎಂದು ಗುರುತಿಸಲಾಗಿದೆ. ಪ್ರೀತಿಕಾ...
ಉಳ್ಳಾಲ ಜುಲೈ 05 : ಭಾರೀ ಗಾಳಿ ಮಳೆಗೆ ಮಹಿಳೆಯರಿಬ್ಬರು ವಾಸವಿದ್ದ ಮನೆ ಕುಸಿದು ಬಿದ್ದ ಘಟನೆ ನಡೆದಿದ್ದು, ಮನೆ ದುರಸ್ಥ ಕಾರ್ಯದಲ್ಲಿದ್ದ ಕಾರಣ ಸಂಭಾವ್ಯ ಅನಾಹುತ ತಪ್ಪಿದೆ. ಸೋಮೇಶ್ವರದ ಉಳ್ಳಾಲ ರೈಲ್ವೆ ನಿಲ್ದಾಣದ ಹಿಂಬದಿಯ...
ಉಳ್ಳಾಲ ಜುಲೈ 02: ರಸ್ತೆ ದಾಟುತ್ತಿದ್ದ ವೃದ್ದರೊಬ್ಬರಿಗೆ ವೇಗವಾಗಿ ಬಂದ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನಪ್ಪಿದ ಘಟನೆ ತಲಪಾಡಿ ಮರೋಳಿ ಬಾರ್ ಎದುರುಗಡೆ ಭಾನುವಾರ ಸಂಭವಿಸಿದೆ. ಮೃತ ರನ್ನು ಕಾಸರಗೋಡು ಮಂಗಲ್ಪಾಡಿ ಹೇರೂರು ನಿವಾಸಿ...
ಉಳ್ಳಾಲ ಜೂನ್ 30 :ಉಳ್ಳಾಲದಲ್ಲಿ ಸಮುದ್ರದಲ್ಲಿ ಆಡಲು ಹೋಗಿ ಸಮುದ್ರಪಾಲಾಗುತ್ತಿದ್ದ ಯುವಕನನ್ನು ಸ್ಥಳೀಯ ‘ಶಿವಾಜಿ ಜೀವರಕ್ಷಕ ದಳ’ದ ಸದಸ್ಯರು ರಕ್ಷಿಸಿದ ಘಟನೆ ನಡೆದಿದೆ. ಬೆಂಗಳೂರಿನ ಯಶವಂತಪುರ ನಿವಾಸಿ ನಿಝಾಮ್ (35) ರಕ್ಷಣೆ ಗೊಳಗಾದವರು ಎಂದು ತಿಳಿದು...
ಉಳ್ಳಾಲ, ಜೂನ್ 09: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ...