ಮಂಗಳೂರು : ಉಳ್ಳಾಲ ಪಾವೂರು ಉಳಿಯ ದ್ವೀಪದಲ್ಲಿನ ಅಕ್ರಮ ಮರಳುಗಾರಿಕೆ ವಿರುದ್ದ ಧ್ವನಿ ಎತ್ತಿ ಪ್ರತಿಭಟನೆ ನಡೆಸಿದ್ದ ಕೆಥೋಲಿಕ್ ಸಭಾ ಅಧ್ಯಕ್ಷರ ಮೇಲೆ ಮರಳು ಮಾಫಿಯಾದ ತಂಡದಿಂದ ಶನಿವಾರ ಸಂಜೆ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಆಲ್ವಿನ್...
ಮಂಗಳೂರು : 2017 ರಲ್ಲಿ ನಡೆದಿದ್ದ ನಟೋರಿಯಸ್ ರೌಡಿ ಕಾಲಿಯ ರಫೀಕ್ ಕೊಲೆ ಪ್ರಕರಣದ 4 ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ 1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ವಾದ ವಿವಾದಗಳನ್ನು ಆಲಿಸಿದ ದಕ್ಷಿಣ...
ಮಂಗಳೂರು : ಬುದ್ದಿವಂತರ ನಾಡು, ಮೆಡಿಕಲ್ ಹಬ್ ಅಂತ ಹೇಳುವ ಮಂಗಳೂರು ನಗರದಲ್ಲಿ ಖಾಸಾಗಿ ಆಸ್ಪತ್ರೆಗಳು ರೋಗಿಗಳೊಂದಿಗೆ ಚೆಲ್ಲಾಟವಾಡುವ, ಅವರ ಜೀವ ತೆಗೆಯುವ ಕಾರ್ಯಗಳು ಹೆಚ್ಚಾಗುತ್ತಿದ್ದು ಜನ ಆಸ್ಪತ್ರೆ ಮೆಟ್ಟಲು ಹತ್ತುವಾಗ, ಅಥವಾ ರೋಗಿ ಸಂಬಂಧಿಕರು...
ಉಳ್ಳಾಲ: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಹೊರವಲಯದ ಉಳ್ಳಾಲ (ullala) ದ ತಾಯಿ, ಮಗು ದಾರುಣ ಅಂತ್ಯ ಕಂಡಿದ್ದಾರೆ. ಸೌದಿ ಅರೇಬಿಯಾದ ದಮಾಮ್ ಬಳಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದೆ. ಹೈದರ್...
ಉಳ್ಳಾಲ : ವಿಧಾನ ಸಭಾಪತಿ ಯು ಟಿ ಖಾದರ್ ಅವರ ಸ್ವಕ್ಷೇತ್ರ ಉಳ್ಳಾಲದ ಪಾವೂರು ಉಳಿಯ ದ್ವೀಪದಲ್ಲಿ ಮತ್ತೆ ಅಕ್ರಮ ಮರಳುಗಾರಿಕೆ ಆರಂಭವಾಗಿದ್ದು ದ್ವೀಪ ಪ್ರದೇಶದ ಜನತೆಯ ನಿದ್ದೆ ಕೆಡಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ...
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. ಇಲ್ಲಿನ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಒಬ್ಬರನ್ನು ಕೊಲೆಗೆ ಯತ್ನಿಸಿದ್ದ ಇಬ್ಬರು ಅಪರಾಧಿಗಳಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ಮತ್ತು...
ಮಂಗಳೂರು : ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲದಲ್ಲಿ ಶೀಘ್ರದಲ್ಲಿ ಹೊಸ ಡಯಾಲಿಸಿಸ್ ಚಿಕಿತ್ಸಾ ಕೇಂದ್ರ (dialysis center) ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ವ್ಯಾಪ್ತಿಗೆ ಬರುವ ಡಯಾಲಿಸಿಸ್ ರೋಗಿಗಳು ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ...
ಉಳ್ಳಾಲ : ಇಬ್ಬರು ಸಿಟಿ ಬಸ್ ಕಂಡೆಕಟ್ಟರ್ ಗಳು ಸಾರ್ವಜನಿಕರ ಎದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ...
ಉಳ್ಳಾಲ : ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿ ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್(31) ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ...