DAKSHINA KANNADA8 months ago
ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆ, ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕರಾವಳಿ ಸಂಸದರ ನಿಯೋಗ
ಶಿವಮೊಗ್ಗ ಸಂಸದ ರಾಘವೇಂದ್ರ ನೇತ್ರತ್ವದಲ್ಲಿ ಕರಾವಳಿಯ ಸಂಸದರು ನವ ದೆಹಲಿಯ ಕೃಷಿ ಭವನ ದಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಚೌಹಾಣ್ ಭೇಟಿಯಾಗಿ ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ...