FILM2 years ago
ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ಗೆ ತೆರಿಗೆ ಮುಕ್ತ: ಸಿಎಂ ಯೋಗಿ ಆದಿತ್ಯನಾಥ್
ಲಕ್ನೋ, ಮೇ 09: ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ಉತ್ತರಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯುಪಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ತೆರಿಗೆ...