LATEST NEWS3 years ago
ಓಮಿಕ್ರಾನ್ ಆತಂಕ – ಉತ್ತರ ಪ್ರದೇಶ ಚುನಾವಣೆ ಮುಂದೂಡಿ ಎಂದು ಅಲಹಾಬಾದ್ ಹೈಕೋರ್ಟ್ ಸಲಹೆ
ಲಕ್ನೋ: ಕೊರೊನಾ ರೂಪಾಂತರಿ ಓಮಿಕ್ರಾನ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆ ಉತ್ತರ ಪ್ರದೇಶದಲ್ಲಿ ಚುನಾವಣೆ ಕಾವು ಏರುತ್ತಲೇ ಇದೆ. ಈ ಹಿನ್ನಲೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಈ ಹಿನ್ನಲೆ ಚುನಾವಣೆಯನ್ನು...