ಪುತ್ತೂರು ಜುಲೈ 27: ಕೌಟುಂಬಿಕ ಕಲಹ ಹಿನ್ನಲೆ ಪತಿ ತನ್ನ ಪತ್ನಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ. ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ...
ಉಪ್ಪಿನಂಗಡಿ ಜುಲೈ 26: ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದ ಸಿಬ್ಬಂದಿಗಳು ಹಾಗೂ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ...
ಬಂಟ್ವಾಳ ಜುಲೈ 26: ಅದು 1974ನೇ ಇಸವಿ ಜುಲೈ ತಿಂಗಳ 26ನೇ ತಾರೀಕು. ಉಪ್ಪಿನಂಗಡಿಯೂ ಸೇರಿ ದ.ಕ. ಜಿಲ್ಲೆಯ ನೇತ್ರಾವತಿ ನದಿ ಪಾತ್ರದ ಜನತೆ ನೆರೆಗೆ ಸಿಲುಕಿ ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತರಾದ ದಿನ. ಅದೊಂದು ಅತ್ಯಂತ...
ಪುತ್ತೂರು ಜುಲೈ 22: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜುಲೈ 21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು,...
ಪುತ್ತೂರು ಜುಲೈ 18: ಐರಾವತ್ ಬಸ್ ಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ಇಂದು ನಡೆದಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಲಾಗಿದ್ದು, ಈ ವೇಳೆ ರಸ್ತೆಯ ಗುಂಡಿಯಲ್ಲಿದ್ದ ನೀರು ನೆರವಿಗೆ ಬಂದಿದೆ. ಬೆಂಗಳೂರಿನಿಂದ...
ಉಪ್ಪಿನಂಗಡಿ ಜುಲೈ 15: ವಿದ್ಯುತ್ ಟ್ರಾನ್ಸ್ ಫಾರ್ಮರ್ ಬಳಿ ಪ್ಯೂಸ್ ಹಾಕಲು ಹೋಗಿದ್ದ ಯುವಕನೊಬ್ಬ ಕರೆಂಟ್ ಹೊಡೆದು ಸಾವನಪ್ಪಿದ ಘಟನೆ ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ. ಮೃತರನ್ನು ಹರೀಶ (32) ಎಂದು ಗುರುತಿಸಲಾಗಿದೆ. ತನ್ನ...
ಉಡುಪಿ ಜುಲೈ 12: ಮಣಿಪಾಲದಲ್ಲಿ ಗ್ಯಾಂಗ್ ವಾರ್ ನಡಸಿ ಅರೆಸ್ಟ್ ಅಗಿರುವ ಕಾಪುವಿನ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು...
ಪುತ್ತೂರು ಜುಲೈ 06: ನಾದುರಸ್ತಿಯಲ್ಲಿದ್ದ ಬ್ರಿಟಿಷ್ ಕಾಲದ ಸೇತುವೆಗೆ ಸಾರ್ವಜನಿಕರ ಪ್ರವೇಶಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ. ಪುತ್ತೂರು ತಾಲೂಕಿನಉಪ್ಪಿನಂಗಡಿಯಲ್ಲಿ ಕುಮಾರಧಾರಾ ನದಿಗೆ ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿರುವ ಸೇತುವೆ ಸೇತುವೆ ಇದಾಗಿದ್ದು, ದುರಸ್ಥಿ ಹಂತದಲ್ಲಿದೆ. ಈ...
ಉಪ್ಪಿನಂಗಡಿ ಜುಲೈ 03: ಮಕ್ಕಳಿಗೆ ನೀಡುವ ಅಕ್ಷರ ದಾಸೋಹದ ಅನ್ನವನ್ನು ಚರಂಡಿಗೆ ಎಸೆಯುತ್ತಿರುವ ಪ್ರಕರಣ ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಸರ್ಕಾರಿ ಮಾದರಿ ಉನ್ನತ ಶಿಕ್ಷಣ ಶಾಲೆಯಲ್ಲಿ ಅಕ್ಷರ ದಾಸೋಹದ ಅನ್ನವನ್ನು...
ಉಪ್ಪಿನಂಗಡಿ ಜುಲೈ 01 : ಕರೆಂಟ್ ಶಾರ್ಟ್ ಸರ್ಕ್ಯೂಟ್ ಗೆ ಮನೆಯೊಂದು ಭಾಗಶಃ ಸುಟ್ಟು ಕರಕಲಾದ ಘಟನೆ ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ನಡೆದಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಮ್ಮಾರ ಶಾಲೆ...