ಉಪ್ಪಿನಂಗಡಿ ಡಿಸೆಂಬರ್ 08 : ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮದ್ಯೆ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆಯ ಗಣಪತಿ ಕಟ್ಟೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ...
ಉಪ್ಪಿನಂಗಡಿ ಅಗಸ್ಟ್ 18: ತಂದೆಯೆ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ವೆಸಗಿ ಗರ್ಭಿಣಿಯಾಗಿಸಿದ ಘಟನೆ ಗೋಳಿತ್ತೂಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಗೋಳಿತೊಟ್ಟು ಗ್ರಾಮಪಂಚಾಯತ್ ನಿವಾಸಿ ತನ್ನ ಸ್ವಂತ ಮಗಳ ಮೇಲೆ ಕೆಲವು ತಿಂಗಳುಗಳ ಹಿಂದೆ...
ಮಂಗಳೂರು ಜೂನ್ 23: ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಸಾವನಪ್ಪಿದ ಆಶಾ ಕಾರ್ಯಕರ್ತೆಯ ಮಗು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದೆ. ಆಶಾ ಕಾರ್ಯಕರ್ತೆ ಭವ್ಯ(28) ಜೂನ್ 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ...
ಉಪ್ಪಿನಂಗಡಿ, ಜೂನ್ 11: ಟ್ಯಾಂಕರ್ ಲಾರಿ ತಡೆದು ತಂಡವೊಂದು ಚಾಲಕನ ಮೇಲೆ ದಾಳಿ ನಡೆಸಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದಲ್ಲಿ ನಡೆದಿದೆ. ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್ ಸೋನ್ಸ್ (61) ಹಲ್ಲೆಗೊಳಗಾದ ವ್ಯಕ್ತಿ....
ಉಪ್ಪಿನಂಗಡಿ ಮೇ 1 : ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ನೆ ಇಲ್ಲಿನ ಕೆಂಪಿಮಜಲು ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ನಡೆದಿದೆ. ಬಜತ್ತೂರು ಗ್ರಾಮದ ಪೆಲತ್ರೋಡಿ ಮನೆ ನಿವಾಸಿ...
ಉಪ್ಪಿನಂಗಡಿ ಎಪ್ರಿಲ್ 22: ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ್ದು, ಸ್ಕೂಟರ್ ನಲ್ಲಿದ್ದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಕಲ್ಲೇರಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು...
ಉಪ್ಪಿನಂಗಡಿ ಮಾರ್ಚ್ 28: ಬೈಕ್ಗಳೆರಡರ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನಪ್ಪಿದ ಘಟನೆ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ಮಾರ್ಚ್ 27ರ ಸೋಮವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ...
ಉಪ್ಪಿನಂಗಡಿ ಜೂನ್ 09: ಕೊನೆಗೂ ಉಪ್ಪಿನಂಗಡಿ ಹಿಜಬ್ ವಿವಾದ ಸುಖಾಂತ್ಯ ಕಾಣುವು ಎಲ್ಲಾ ಲಕ್ಷಣ ಕಂಡು ಬಂದಿದ್ದು. ಇದೀಗ 46 ವಿಧ್ಯಾರ್ಥಿನಿಯರು ಕಾಲೇಜಿನ ಸಮವಸ್ತ್ರ ನಿಯಮಾವಳಿಗೆ ಒಳಪಟ್ಟು ಹಿಜಬ್ ತೆಗೆದು ತರಗತಿಗೆ ಪ್ರವೇಶಿಸಿದ್ದಾರೆ. ಹಿಜಾಬ್ ವಿಚಾರವಾಗಿ...
ಉಪ್ಪಿನಂಗಡಿ ಜೂನ್ 08: ಹಿಜಬ್ ವಿವಾದದ ಕೇಂದ್ರ ಬಿಂದುವಾಗಿರುವ ಉಪ್ಪಿನಂಗಡಿ ಸರಕಾರಿ ಕಾಲೇಜಿನಲ್ಲಿ ಹಿಜಬ್ ಗೆ ಹಠ ಹಿಡಿದ 24 ವಿದ್ಯಾರ್ಥಿನಿಯರನ್ನು ಒಂದು ವಾರಗಳ ಕಾಲ ಕಾಲೇಜಿನ ಆಡಳಿತ ಮಂಡಳಿ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಹಿಜಬ್...
ಮಂಗಳೂರು: ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹಿಜಬ್ ಧರಿಸಿ ಬಂದ ಮತ್ತೊಬ್ಬ ವಿಧ್ಯಾರ್ಥಿನಿಯನ್ನು ಕಾಲೇಜು ಅಮಾನತುಗೊಳಿಸಿದೆ. ಉಪ್ಪಿನಂಗಡಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ಗಲಾಟೆ ನಡುವೆ...