ಉಪ್ಪಿನಂಗಡಿ ಜೂನ್ 3: ದಕ್ಷಿಣಕನ್ನಡ ಜಿಲ್ಲೆಯ ಹಿಜಬ್ ವಿವಾದದ ಕೇಂದ್ರ ಬಿಂದುವಾಗಿರುವ ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಮತ್ತೆ ವಿವಾದ ಭುಗಿಲೆದ್ದಿದೆ. ಗುರುವಾರ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿತ್ತು. ಆದರೂ ಮತ್ತೆ...
ಮಂಗಳೂರು ಮಾರ್ಚ್ 25 : ಮುಸ್ಲಿಂರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಣೆಯ ವಿವಾದವನ್ನು ಕೆಲವು ಕಿಡಿಗೇಡಿಗಳು ಬಳಸಿಕೊಳ್ಳಲಾರಂಭಿಸಿದ್ದು, ದ.ಕ ಜಿಲ್ಲೆಯ ಉಪ್ಪಿನಂಗಡಿಯ ಹಿಂದೂ ಮಾಲೀಕತ್ವದ ಅಂಗಡಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರದ ಸಂದೇಶವೊಂದು ಹರಿದಾಡುತ್ತಿದೆ. ಉಪ್ಪಿನಂಗಡಿಯ 32...
ಪುತ್ತೂರು ಡಿಸೆಂಬರ್ 20: ಉಪ್ಪಿನಂಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದರ ಆರೋಪಿಗಳ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ವಿಶ್ವಹಿಂದೂ ಪರಿಷತ್ ರಾಜ್ಯ ಸರಕಾರವನ್ನು ಒತ್ತಾಯಿಸಿದೆ. ಪುತ್ತೂರು ಪ್ರೆಸ್ ಕ್ಲಬ್...
ಪುತ್ತೂರು ಡಿಸೆಂಬರ್ 15: ನಿನ್ನೆ ಉಪ್ಪಿನಂಗಡಿ ಠಾಣೆಯ ಎದುರು ಪಿಎಫ್ಐ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ಸಂದರ್ಭ ನಡೆದ ಘರ್ಷಣೆ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪುತ್ತೂರು ಉಪವಿಭಾಗೀಯ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ....
ಉಪ್ಪಿನಂಗಡಿ ಡಿಸೆಂಬರ್ 9: ಉಪ್ಪಿನಂಗಡಿಯ ಸಮೀಪದ ಪಂಜಾಳ ಲಾರಿ ಮತ್ತು ಕಾರು ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯವಾಗಿ ಪಾರಾಗಿದ್ದಾರೆ. ಕಾರು ಮೆಲ್ಕಾರ್ ನಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದು, ಮಂಗಳೂರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ನಂತರ...
ಉಪ್ಪಿನಂಗಡಿ ನವೆಂಬರ್ 06: ಒಂದು ವಾರದ ಹಿಂದಷ್ಟೇ ಮದುವೆಯಾಗಿದ್ದ ನವ ವಿವಾಹಿತ ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕುದ್ರಡ್ಕ ಕಲ್ಲಿನ ಕೋರೆ ಬಳಿ ಮೃತ ದೇಹ...
ಉಪ್ಪಿನಂಗಡಿ ಅಕ್ಟೋಬರ್ 15: ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ ಸಿಬಂದಿಗಳಾದ ಜೂನಿಯರ್ ಲೈನ್ ಮ್ಯಾನ್ ವಿತೇಶ್ ಮತ್ತು...
ಉಪ್ಪಿನಂಗಡಿ ಅಕ್ಟೋಬರ್ 12: ಬಸ್ ನಿಲ್ದಾಣಕ್ಕೆ ವೇಗವಾಗಿ ನುಗ್ಗಿದ ಕೆಎಸ್ ಆರ್ ಟಿಸಿ ಬಸ್ ಅಡಿಗೆ ಬಿದ್ದು ತಾಯಿ ಹಾಗೂ ಒಂದು ವರ್ಷದ ಮಗು ಧಾರುಣವಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೂಲತಃ...
ಉಪ್ಪಿನಂಗಡಿ ಸೆಪ್ಟೆಂಬರ್ 22: ಉಪ್ಪಿನಂಗಡಿ ಪರಿಸರದಲ್ಲಿ ಸರಣಿ ಕಳ್ಳತನ ನಡೆದಿದ್ದು, 2 ಮನೆಗಳಲ್ಲಿ ಕಳ್ಳತನ ನಡೆಸಿದರೆ. ಮತ್ತೆರಡು ಮನೆಗಳಲ್ಲಿ ಏನೂ ಸಿಗದೆ ಕಳ್ಳರು ವಾಪಾಸಾಗಿರುವ ಘಟನೆ ಉಪ್ಪಿನಂಗಡಿಯ ಕೊಪ್ಪಳ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಗ್ರಾಮದ ಕೊಪ್ಪಳ...
ಉಪ್ಪಿನಂಗಡಿ ಸೆಪ್ಟೆಂಬರ್ 06: ಕಳೆದ ಕೆಲ ದಿನಗಳ ಹಿಂದೆ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿಯಯ ಮೀನಿನ ಅಂಗಡಿಗೆ ಬೆಂಕಿ ಹಚ್ಚಿ ನಾಶ ಮಾಡಿದ್ದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್...