ಉಪ್ಪಿನಂಗಡಿ ಫೆಬ್ರವರಿ 26 : ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಫೆಬ್ರವರಿ .25ರಂದು ರಾತ್ರಿ ಸಂಭವಿಸಿದೆ....
ಉಪ್ಪಿನಂಗಡಿ ಫೆಬ್ರವರಿ 25: ನಾಪತ್ತೆಯಾಗಿದ್ದ ಅವಿವಾಹಿತ ಯುವಕನೊಬ್ಬನ ಮೃತದೇಹ ತನ್ನ ಮನೆಯ ತೋಟದ ಕೆರೆಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ. ಮೃತರನ್ನು ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ವರ್ಷ...
ಪುತ್ತೂರು : ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್ ಮಾಲಕ, ಸಮಾಜ ಸೇವಕ ಆದಂ ಹಾಜಿ ಸನ್ಮಾನ್ ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೃತ ಹಾಜಿ ಅವರು ಪತ್ನಿ, ಇಬ್ಬರು ಪುತ್ರರು, ಮೂವರು...
ಕಾಸರಗೋಡು : ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ, ಮಾಜಿ DYFI ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಸಚಿತಾ 12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ...
ಉಪ್ಪಿನಂಗಡಿ ಸೆಪ್ಟೆಂಬರ್ 13: ಅಪ್ರಾಪ್ತ ವಿಧ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದ ಮೇಲೆ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಜೂನ್ 14 ರಂದು...
ಪುತ್ತೂರು : ಬಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟವನ್ನು ತಡೆದ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿ ಬಿಳಿಯೂರು ಗ್ರಾಮದಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ 4 ಗಂಟೆ ಗೆ ಮಿಂಚಿನ ದಾಳಿ ನಡೆಸಿದ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಮತ್ತೆ ಕಾಡಾನೆ ಕಂಡು ಬಂದಿದೆ. ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನದಿಯಲ್ಲಿ ಸ್ವಚ್ಚಂದವಾಗಿ...
ಪುತ್ತೂರು :ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಬಳಿ ಸೋಮವಾರ ನಡೆದಿದೆ. ಕಡಬ ತಾಲೂಕು...
ನಿಮಗೆ ಪ್ರಧಾನ ಮಂತ್ರಿ ಮೋದಿ ಹಣ ತೆಗೆದುಕೊಡುತ್ತೇನೆ ಎಂದು ನಂಬಿಸಿ ಉಪ್ಪಿನಂಗಡಿ ಸಹಿತ ಹಲವು ಕಡೆ ಜನರಿಗೆ ಪಂಗನಾಮ ಹಾಕಿ ಹಣ, ಚಿನ್ನದ ಸರಗಳನ್ನು ಲೂಟಿ ಮಾಡಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕಡಬ...
ಉಪ್ಪಿನಂಗಡಿ ಜನವರಿ 13: ಗ್ರಾಹಕರೊಬ್ಬರಿಗೆ ನೀಡಿದ್ದ ಚಿಕನ್ ಪ್ರೈ ನಲ್ಲಿ ಹುಳವಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೆ ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಹೊಟೇಲನ್ನು ಮುಚ್ಚಿಸಿದ ಘಟನೆ ಉಪ್ಪಿನಂಗಡಿಯಿಂದ...